ದೇಶಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್ಸಿಪಿ ನಾಯಕ ಅಜಿತ್ ಪವಾರ್...