ಸುಡಾನ್ ರಾಜಧಾನಿ ಖಾರ್ಟೌಮ್ ನಲ್ಲಿ ಅಪರಿಚಿತರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.