khata issuance

ಆದಾಯ ನಷ್ಟ ತಡೆಯಲು 65 ಲಕ್ಷ ಆಸ್ತಿಗಳಿಗೆ ತುರ್ತು ಖಾತಾ ಪ್ರಕ್ರಿಯೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅಗತ್ಯವಿದೆ.

ನಿವೇಶನ ಮಾಲಿಕರಿಗೆ ಖಾತಾ ವಿತರಣೆ ನಿಲ್ಲಿಸಿದ ಬಿಡಿಎ
ಕನಕಪುರ ರಸ್ತೆಯ ಬಳಿ ಇರುವ ದೊಡ್ಡಕಲ್ಲಸಂದ್ರದ ಬಳಿ ಇರುವ ಬಿಡಿಎ ಅಭಿವೃದ್ಧಿಪಡಿಸಿರುವ ಎಂಕೆಎಸ್ ಲೇಔಟ್ ನ ನಿವೇಶನದ ಮಾಲಿಕರು ಖಾತಾ ಪ್ರಮಾಣಪತ್ರ ಪಡೆಯುವುದಕ್ಕೆ ಸತತ 2 ವರ್ಷಗಳಿಂದ ಅಲೆಯುತ್ತಿದ್ದಾರೆ.

