ದೇಶಬರೀ ಭರವಸೆ ಬೇಡ, ಅತ್ಯಾಚಾರ ಪ್ರಕರಣಗಳ ಸಂಬಂಧ ಪ್ರಧಾನಿ ಮೋದಿ ಕಠಿಣ ಕ್ರಮ ಕೈಗೊಳ್ಳಲಿ: ಕಾಂಗ್ರೆಸ್
ಕಾಶ್ಮೀರದ ಕಠುವಾ ಹಾಗೂ ಉತ್ತರಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣಗಳ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ಮುರಿದು ಪ್ರತಿಕ್ರಿಯೆ ನೀಡಿರುವ ಹಿನ್ನಲೆಯಲ್ಲಿ ಧನ್ಯವಾದಗಳನ್ನು ಸಲ್ಲಿಸಿರುವ ಕಾಂಗ್ರೆಸ್ ಭರವಸೆಯ ಬದಲಿಗೆ...