Khawaja Muhammad Asif

ಭಾರತದ ದಾಳಿ ಸನ್ನಿಹಿತ, ನಮ್ಮ ಅಸ್ತಿತ್ವಕ್ಕೆ ಬೆದರಿಕೆ ಬಂದರೆ ಅಣ್ವಸ್ತ್ರ ಬಳಕೆ ಖಚಿತ: ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್
ಭಾರತದ ದಾಳಿ ಸನ್ನಿಹಿತವಾಗಿದ್ದು, ನಾವು ನಮ್ಮ ಸೇನಾಪಡೆಗಳನ್ನು ಬಲಪಡಿಸಿದ್ದೇವೆ. ಏಕೆಂದರೆ ಸೇನಾ ಸಿದ್ಧತೆ ನಮಗೂ ಅನಿವಾರ್ಯವಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಗ್ರರ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ ಎಂದ ಪಾಕಿಸ್ತಾನ; 'ಅಂತಾರಾಷ್ಟ್ರೀಯ ತನಿಖೆ'ಗೆ ಒತ್ತಾಯ
ಪಹಲ್ಗಾಮ್ ದಾಳಿ ಬಗ್ಗೆ ಅಂತಾರಾಷ್ಟ್ರೀಯ ತನಿಖೆ ಅಗತ್ಯ ಎಂದು ಹೇಳಿದ್ದಾರೆ. ಜೊತೆಗೆ ಅಂತರರಾಷ್ಟ್ರೀಯ ತನಿಖಾಧಿಕಾರಿಗಳು ನಡೆಸುವ ಯಾವುದೇ ತನಿಖೆಗೆ ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ.

'ಸಾಮರ್ಥ್ಯ ಪ್ರದರ್ಶನಕ್ಕೆ ಆಹ್ವಾನ ಬೇಡ': ಭಾರತಕ್ಕೆ ಮತ್ತೆ ಅಣ್ವಸ್ತ್ರ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನ
ಸಾಮರ್ಥ್ಯ ಪ್ರದರ್ಶನಕ್ಕೆ ಆಹ್ವಾನ ಬೇಡ ಎಂದು ಹೇಳುವ ಮೂಲಕ ಪಾಕಿಸ್ತಾನ ಮತ್ತೆ ಭಾರತಕ್ಕೆ ಅಣ್ವಸ್ತ್ರ ದಾಳಿಯ ಕುರಿತು ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿ ಓರ್ವ ಉಗ್ರ, ಆರ್'ಎಸ್ಎಸ್ ಒಂದು ಉಗ್ರ ಸಂಘಟನೆ: ಪಾಕ್ ವಿದೇಶಾಂಗ ಸಚಿವ
ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿರುವ ಕುರಿತಂತೆ ಜಾಗತಿಕ ಮಟ್ಟದಲ್ಲಿ ತೀವ್ರ ಮುಖಭಂಗ ಎದುರಿಸುತ್ತಿರುವ ಪಾಕಿಸ್ತಾನ ಭಾರತದ ವಿರುದ್ಧ ವಿನಾಕಾರಣ ಒಂದಲ್ಲಾ ಒಂದು ಹೇಳಿಕೆಯನ್ನು ನೀಡುತ್ತಲೇ ಇದೆ...

ಸುಳ್ಳು ಸುದ್ದಿ ಓದಿ ಇಸ್ರೇಲ್ ಗೆ ಅಣ್ವಸ್ತ್ರದಾಳಿ ಎಚ್ಚರಿಕೆ ನೀಡಿದ ಪಾಕ್ ಸಚಿವ!
ಪಾಕಿಸ್ತಾನದ ಮೇಲೆ ಇಸ್ರೇಲ್ ದಾಳಿ ನಡೆಸಲಿದೆ ಎಂಬ ಸುಳ್ಳುಸುದ್ದಿಯನ್ನು ಓದಿದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಅವರು ಇಸ್ರೇಲ್ ಮೇಲೆ ಪರಮಾಣು ದಾಳಿ ಮಾಡುವ ಸಾಮರ್ಥ್ಯ ಪಾಕಿಸ್ತಾನಕ್ಕೂ ಇದೆ ಎಂದು ಟ್ವೀಟ್ ಮಾಡಿದ್ದಾರೆ.

ಇತಿಹಾಸ ತಿಳಿದು ಪಾಕಿಸ್ತಾನ ಮಾತನಾಡಲಿ: ಎಸ್.ಆರ್.ಸಿನ್ಹೋ
ಭಾರತ ಬಗ್ಗೆ ತೀಕ್ಷ್ಣ ಹೇಳಿಕೆ ನೀಡುತ್ತಿರುವ ಪಾಕಿಸ್ತಾನವು ಮೊದಲು ಇತಿಹಾಸವನ್ನು ಓದಿ ಮನನ ಮಾಡಿಕೊಂಡು ಹೇಳಿಕೆ ನೀಡಲಿ ಎಂದು ರಕ್ಷಣಾ ತಜ್ಞ ಎಸ್.ಆರ್.ಸಿನ್ಹೋ ಸೋಮವಾರ ಹೇಳಿದ್ದಾರೆ...

