ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧವೇ ಪಾಕಿಸ್ತಾನ ಕಳ್ಳಾಟ; ಚೆಂಡಿಲ್ಲದೆ ಸ್ಟಂಪೌಟ್; ಮೋಸದಾಟದ Video Viral
ಮೊದಲು ಪಾಕಿಸ್ತಾನದ ಸ್ಪಿನ್ನರ್ ಒಬ್ಬರ ಬೌಲಿಂಗ್ ಶೈಲಿ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ. ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಆಸಿಸ್ ಆಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ.