ವಿದೇಶನೆತನ್ಯಾಹು ಹತ್ಯೆ? ಶಕ್ತಿಶಾಲಿ ಖೈಬರ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ದಾಳಿ; ಇರಾನ್ ಹೇಳಿಕೆ
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿರುವುದಕ್ಕೆ ಇರಾನ್ ಆಕ್ರೋಶಗೊಂಡಿದೆ. ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇರಾನ್ ಇಸ್ರೇಲ್ ಪ್ರಧಾನಿ ಕಚೇರಿಯನ್ನೇ ಗುರಿಯಾಗಿಸಿಕೊಂಡಿದೆ.