ಕ್ರಿಕೆಟ್ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನವನ್ನು ಹಿಂಪಡೆಯುವಂತೆ ಪಂಜಾಬ್ ಸರ್ಕಾರವನ್ನು ಕೇಳಿಕೊಂಡಿದ್ದೆ: ಹರ್ಭಜನ್ ಸಿಂಗ್
ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ತಮ್ಮ ಹೆಸರನ್ನು ನಿರ್ದೇಶನ ಮಾಡಿರುವುದನ್ನು ಹಿಂಪಡೆಯುವಂತೆ ಪಂಜಾಬ್ ಸರ್ಕಾರವನ್ನು ತಾವೇ ಸ್ವತ: ಕೇಳಿಕೊಂಡಿದ್ದಾಗಿ ಟೀಂ ಇಂಡಿಯಾ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಶನಿವಾರ ಸ್ಪಷ್ಟಪಡಿಸಿದ್ದಾರೆ.