ಕ್ರೀಡೆಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಭತ್ಯೆ ಬಿಡುಗಡೆ ಮಾಡಿದ ಭಾರತೀಯ ಕ್ರೀಡಾ ಪ್ರಾಧಿಕಾರ
ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) 2020-21ರ ಮೊದಲ ತ್ರೈಮಾಸಿಕದಲ್ಲಿ 2 ಸಾವಿರದ 749 ಖೇಲೋ ಇಂಡಿಯಾ ಕ್ರೀಡಾಪಟುಗಳಿಗೆ ಔಟ್ ಆಫ್ ಪಾಕೆಟ್ ಅಲೋಯನ್ಸ್ (ಒಪಿಎ) 8.25 ಕೋಟಿ ರೂ.ಗಳ ಭತ್ಯೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಭಾನುವಾರ ಘೋಷಿಸಿದೆ