ರಾಜ್ಯಉಡುಪಿ ಕಾಲೇಜು ವಿಡಿಯೋ ಪ್ರಕರಣ: ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ- ಖುಷ್ಬೂ ಸುಂದರ್
ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ...