Khushbu

ನೀವು ತೃತೀಯ ಲಿಂಗಿ ತರ ಕಾಣ್ತೀರಾ: ಹಿರಿಯ ನಟಿ ಖುಷ್ಬೂ ಪುತ್ರಿಗೆ ನೆಟ್ಟಿಗರಿಂದ ಟ್ರೋಲ್; ಆನಂದಿತಾ ತಿರುಗೇಟು!
ಸಿನಿಮಾ ಸುದ್ದಿ

ನೀವು ತೃತೀಯ ಲಿಂಗಿ ತರ ಕಾಣ್ತೀರಾ: ಹಿರಿಯ ನಟಿ ಖುಷ್ಬೂ ಪುತ್ರಿಗೆ ನೆಟ್ಟಿಗರಿಂದ ಟ್ರೋಲ್; ಆನಂದಿತಾ ತಿರುಗೇಟು!

ಆನಂದಿತಾ ಸುಂದರ್ ಸಾಮಾಜಿಕ ಮಾಧ್ಯಮದ ಟ್ರೋಲ್‌ಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಒಂದು ಕಾಲದಲ್ಲಿ ತನ್ನ ನೋಟವನ್ನು ಅಪಹಾಸ್ಯ ಮಾಡಿದವರನ್ನು ಮತ್ತು ಈಗ ತನ್ನ ತೂಕ ಇಳಿಸುವಿಕೆಯ ಬಗ್ಗೆ ಕಥೆಗಳನ್ನು ಸೃಷ್ಟಿಸುತ್ತಿರುವವರನ್ನು ಆನಂದಿತಾ ಖಂಡಿಸಿದರು.

ಕ್ರೇಜಿಸ್ಚಾರ್ ರವಿಚಂದ್ರನ್ ನಟನೆಯ ಥ್ರಿಲ್ಲರ್ ಸಿನಿಮಾಲ್ಲಿ ನಟಿ ಖುಷ್ಬೂ: ಹಿಟ್ ಜೋಡಿ ಮತ್ತೆ ತೆರೆ ಮೇಲೆ ಮಾಡಲಿದ್ಯಾ ಮೋಡಿ!
ಸಿನಿಮಾ ಸುದ್ದಿ

ಕ್ರೇಜಿಸ್ಚಾರ್ ರವಿಚಂದ್ರನ್ ನಟನೆಯ ಥ್ರಿಲ್ಲರ್ ಸಿನಿಮಾಲ್ಲಿ ನಟಿ ಖುಷ್ಬೂ: ಹಿಟ್ ಜೋಡಿ ಮತ್ತೆ ತೆರೆ ಮೇಲೆ ಮಾಡಲಿದ್ಯಾ ಮೋಡಿ!

ಕ್ರೇಜಿಸ್ಟಾರ್ ರವಿಚಂದ್ರನ್ ಮುಂದಿನ ಥ್ರಿಲ್ಲರ್ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ, ಈ ಸಿನಿಮಾವನ್ನು  ಗುರುರಾಜ್ ಕುಲಕರ್ಣಿ  ನಿರ್ದೇಶಕ ಮಾಡಲಿದ್ದಾರೆ.

'ಸಹಿಸಲು ಸಾಧ್ಯವಿಲ್ಲ': ಡಿಎಂಕೆ ನಾಯಕನ ಅವಹೇಳನಕಾರಿ ಹೇಳಿಕೆಗೆ ಖುಷ್ಬು ಕ್ಷಮೆಯಾಚಿಸಿದ ಕನಿಮೋಳಿ
ದೇಶ

'ಸಹಿಸಲು ಸಾಧ್ಯವಿಲ್ಲ': ಡಿಎಂಕೆ ನಾಯಕನ ಅವಹೇಳನಕಾರಿ ಹೇಳಿಕೆಗೆ ಖುಷ್ಬು ಕ್ಷಮೆಯಾಚಿಸಿದ ಕನಿಮೋಳಿ

ತಮಿಳುನಾಡಿನ ಬಿಜೆಪಿ ಮಹಿಳಾ ನಾಯಕಿಯರನ್ನು ಗುರಿಯಾಗಿಸಿಕೊಂಡು ಡಿಎಂಕೆ ನಾಯಕರೊಬ್ಬರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಡಿಎಂಕೆ ಮಹಿಳಾ ವಿಭಾಗದ ಕಾರ್ಯದರ್ಶಿ ಮತ್ತು ಪಕ್ಷದ ಸಂಸದೆ ಕನಿಮೋಳಿ ಅವರು ನಟಿ-ರಾಜಕಾರಣಿ...

ಕಾಂಗ್ರೆಸ್ 'ಬೌದ್ಧಿಕವಾಗಿ ದುರ್ಬಲ' ಪಕ್ಷ: ಬಿಜೆಪಿ ಸೇರಿದ ಮಾರನೇ ದಿನವೇ ಖುಷ್ಬೂ ವಾಗ್ದಾಳಿ
ದೇಶ

ಕಾಂಗ್ರೆಸ್ 'ಬೌದ್ಧಿಕವಾಗಿ ದುರ್ಬಲ' ಪಕ್ಷ: ಬಿಜೆಪಿ ಸೇರಿದ ಮಾರನೇ ದಿನವೇ ಖುಷ್ಬೂ ವಾಗ್ದಾಳಿ

ಬಿಜೆಪಿಗೆ ಸೇರ್ಪಡೆಯಾದ ಮಾರನೇ ದಿನವೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ 'ಬೌದ್ಧಿಕವಾಗಿ ದುರ್ಬಲ' ಪಕ್ಷ ಎಂದು ಮಂಗಳವಾರ ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲ ಮುಖಂಡರಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವವರ ನಿಯಂತ್ರಣ: ಖುಷ್ಬೂ ವಾಗ್ದಾಳಿ
ದೇಶ

ಕಾಂಗ್ರೆಸ್ ಪಕ್ಷದ ಕೆಲ ಮುಖಂಡರಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವವರ ನಿಯಂತ್ರಣ: ಖುಷ್ಬೂ ವಾಗ್ದಾಳಿ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಖುಷ್ಟೂ ಸುಂದರ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇರುವಂತೆಯೇ ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅನುಚಿತ ವರ್ತನೆ: ಯುವಕನಿಗೆ ಕಪಾಳ ಮೋಕ್ಷ ಮಾಡಿದ ಖುಷ್ಬೂ!
ಕರ್ನಾಟಕ

ಅನುಚಿತ ವರ್ತನೆ: ಯುವಕನಿಗೆ ಕಪಾಳ ಮೋಕ್ಷ ಮಾಡಿದ ಖುಷ್ಬೂ!

ಕಾಂಗ್ರೆಸ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಅನುಚಿತ ವರ್ತನೆ ತೋರಿದ ಯುವಕನಿಗೆ ಖ್ಯಾತ ನಟಿ ಹಾಗೂ ಎಐಸಿಸಿ ವಕ್ತಾರೆ ಖುಷ್ಬೂ ಅವರು ಕಪಾಳ ಮೋಕ್ಷ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಜೆಪಿ ಅಭಿಯಾನಕ್ಕೆ ಹೆದರಿ ಟ್ವೀಟರ್‌ನಲ್ಲಿ ಹೆಸರು ಬದಲಿಸಿಕೊಂಡ ಖುಷ್ಬೂ
ದೇಶ

ಬಿಜೆಪಿ ಅಭಿಯಾನಕ್ಕೆ ಹೆದರಿ ಟ್ವೀಟರ್‌ನಲ್ಲಿ ಹೆಸರು ಬದಲಿಸಿಕೊಂಡ ಖುಷ್ಬೂ

ಬಹುಭಾಷಾ ನಟಿ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಸುಂದರ್ ಅವರನ್ನು ತನ್ನ ಹೆಸರನ್ನು ಬದಲಿಸಿಕೊಂಡಿದ್ದಾರೆ. ಅವರ ನಿಜವಾದ ಹೆಸರು ನಖಟ್ ಖಾನ್ ಎಂದಾಗಿದ್ದು ಚಿತ್ರರಂಗದ...

ದಕ್ಷಿಣದ ತಾರೆಯರ ಅಂತರಂಗ ಪ್ರದಕ್ಷಿಣ
ಸಿನಿಮಾ ಸುದ್ದಿ

ದಕ್ಷಿಣದ ತಾರೆಯರ ಅಂತರಂಗ ಪ್ರದಕ್ಷಿಣ

ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಯ ದಿಗ್ಗಜ ನಟನಟಿಯರು ಪ್ರತಿ ವರ್ಷ ಒಂದು ಕಡೆ ಸೇರಿ ಪಾರ್ಟಿ ಮಾಡುತ್ತಾರೆ...