Kia airport

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್2ನಲ್ಲಿ ಅಂತಾರಾಷ್ಟ್ರೀಯ ವಿಮಾನದ ಕಾರ್ಯಾಚರಣೆ ಮುಂದೂಡಿಕೆ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್2ನಲ್ಲಿ ಅಂತಾರಾಷ್ಟ್ರೀಯ ವಿಮಾನದ ಕಾರ್ಯಾಚರಣೆ ಮುಂದೂಡಿಕೆ

ಆಗಸ್ಟ್‌ 31ರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್‌ ೨ನಿಂದ ಪ್ರಾರಂಭವಾಗಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಬಿಐಎಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಭೀಕರ ಅಪಘಾತ; ಅದೃಷ್ಟವಶಾತ್ ಪ್ರಯಾಣಿಕರು ಪಾರು
ರಾಜ್ಯ

ಬೆಂಗಳೂರು: ಭೀಕರ ಅಪಘಾತ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಮಹಾನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತೀವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲ.

ಚಿನ್ನ ಕಳ್ಳ ಸಾಗಣೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.1 ಕೆಜಿಗೂ ಅಧಿಕ ಚಿನ್ನ ವಶ!
ರಾಜ್ಯ

ಚಿನ್ನ ಕಳ್ಳ ಸಾಗಣೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.1 ಕೆಜಿಗೂ ಅಧಿಕ ಚಿನ್ನ ವಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಸುಮಾರು 1.1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮುಂಬೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ರಾಜ್ಯ

ಮುಂಬೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿನ ಎರಡನೇಯ ಬ್ಯುಸಿಯಾಗಿರುವ ವಿಮಾನ ನಿಲ್ದಾಣ ಎನಿಸಿಕೊಂಡಿದೆ.ಧೀರ್ಘ ಕಾಲದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಳಿಸಿಕೊಂಡಿದ್ದ ಸ್ಥಾನವನ್ನು ಕಿತ್ತುಕೊಂಡಿದ್ದು, ದೇಶದಲ್ಲಿನ ಎರಡನೇಯ ಬ್ಯುಸಿಯಾಗಿರುವ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ.

ಬೆಂಗಳೂರು: ವಿಮಾನ ನಿಲ್ದಾಣದ ಬಳಿ ಕೊಲೆಗೈದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ರಾಜ್ಯ

ಬೆಂಗಳೂರು: ವಿಮಾನ ನಿಲ್ದಾಣದ ಬಳಿ ಕೊಲೆಗೈದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ.

ಬೆಂಗಳೂರು: ವಾಟ್ಸಪ್​ನಲ್ಲಿ ತಲಾಖ್ ನೀಡಿ ವಿಮಾನ ನಿಲ್ದಾಣದಲ್ಲೇ ಪತ್ನಿಯನ್ನು ಬಿಟ್ಟು ಹೋದ ಪತಿ!
ರಾಜ್ಯ

ಬೆಂಗಳೂರು: ವಾಟ್ಸಪ್​ನಲ್ಲಿ ತಲಾಖ್ ನೀಡಿ ವಿಮಾನ ನಿಲ್ದಾಣದಲ್ಲೇ ಪತ್ನಿಯನ್ನು ಬಿಟ್ಟು ಹೋದ ಪತಿ!

ಪತಿಯೊಬ್ಬ ತನ್ನ ಪತ್ನಿಗೆ ವಾಟ್ಸ​ಪ್​ನಲ್ಲೇ ತಲಾಖ್ ಹೇಳಿದ್ದಲ್ಲದೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲೇ ಹೆಂಡತಿಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ
ರಾಜ್ಯ

ಬೆಂಗಳೂರು: ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಖದೀಮ ಅಂದರ್, 32 ಯುವತಿಯರ ರಕ್ಷಣೆ

ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

150 ಮಿಲಿಯನ್ ದಾಟಿದ ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ
ರಾಜ್ಯ

150 ಮಿಲಿಯನ್ ದಾಟಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೇ 2008 ರಂದು ಆರಂಭಗೊಂಡಾಗಿನಿಂದ 2018 ಮಾರ್ಚ್ 25 ರವರೆಗೂ 150 ಮಿಲಿಯನ್ ಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ.