Kia Motors

Kia Motors ಘಟಕದಲ್ಲಿ 900 ಎಂಜಿನ್ ಕದ್ದ ಖತರ್ನಾಕ್ ಕಳ್ಳರು; 9 ಆರೋಪಿಗಳು ವಶಕ್ಕೆ!
ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆಯಲ್ಲಿರುವ ಕಿಯಾ ಮೋಟಾರ್ಸ್ ಘಟಕದಲ್ಲಿ 900 ಎಂಜಿನ್ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.

ಎರಡು ವರ್ಷಗಳಲ್ಲಿ 2 ಲಕ್ಷ ಕಿಯಾ ಕಾರುಗಳು ಮಾರಾಟ
ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕಾರು ಕಂಪನಿಗಳಲ್ಲಿ ಒಂದಾದ ಕಿಯಾಇಂಡಿಯಾ, ದೇಶದಲ್ಲಿ ಸತತ ಮೂರು ಮೈಲಿಗಲ್ಲುಗಳನ್ನು ದಾಖಲಿಸಿದೆ.

ಸದ್ಯದಲ್ಲೇ ಭಾರತ ಮಾರುಕಟ್ಟೆಗೆ ಲಗ್ಗೆ ಇಡಲಿರುವ ಕಿಯಾ ಮೋಟರ್ಸ್
ದಕ್ಷಿಣ ಕೊರಿಯಾ ಮೂಲದ ಆಟೊಮೊಬೈಲ್ ಸಂಸ್ಥೆ ಕಿಯಾ ಮೋಟಾರ್ಸ್ ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಲು ಸಿದ್ದತೆ ನಡೆಸಿದೆ.

