KIA road

KIA ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ: ಸಾದಹಳ್ಳಿ ಜಂಕ್ಷನ್ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ NHAI ಮುಂದು
ಕಳೆದ ತಿಂಗಳು ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ ಅವರು ಎನ್ಎಚ್ಎಐ ಮತ್ತು ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳೊಂದಿಗೆ ಈ ಮಾರ್ಗದಲ್ಲಿ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವ ಕುರಿತು ಸಭೆ ನಡೆಸಿದ್ದರು.

KIA ರಸ್ತೆಯಲ್ಲಿ ಪೊಲೀಸರ ಜಾಗೃತಿ ಕಾರ್ಯಕ್ರಮ: ಮೊದಲ ದಿನ ಲೇನ್ ಶಿಸ್ತಿನ ಪಾಠ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ರಸ್ತೆಯಲ್ಲಿ ಲೇನ್ ಶಿಸ್ತು ಜಾರಿಗೊಳಿಸಿದ ಮೊದಲ ದಿನವೇ ರಸ್ತೆಯಲ್ಲಿ ಬಹುತೇಕ ವಾಹನಗಳು ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

