KIA

ಚಿನ್ನ ಕಳ್ಳಸಾಗಣೆ ಆರೋಪ: ಸ್ಯಾಂಡಲ್'ವುಡ್ ನಟಿ ರನ್ಯಾ ಪೊಲೀಸರ ವಶಕ್ಕೆ
ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದು, ಏರ್‌ಪೋರ್ಟ್ ಕಸ್ಟಮ್ಸ್ನ ಡಿಆರ್ಐ ಅಧಿಕಾರಿಗಳು ರನ್ಯಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ವರದಿಗಳು ತಿಳಿದುಬಂದಿದೆ.

CISF ಸಿಬ್ಬಂದಿ ಮೇಲೆ ಹಲ್ಲೆ-ನಿಂದನೆ: KIAಯಲ್ಲಿ ಹೈಡ್ರಾಮಾ ಸೃಷ್ಟಿ, ವಿದೇಶಿಗನ ವಿರುದ್ಧ FIR ದಾಖಲು
ಆಸ್ಟ್ರೇಲಿಯನ್ ಮತ್ತು ಯುಕೆ ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಫಾಯಿಲ್ಸ್ ಎಲಿಯಟ್ ಬ್ಲೇರ್ ಎಂಬ ವಿದೇಶಿಗ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ, ಮಹಿಳೆ ಸೇರಿದಂತೆ ಇತರ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾನೆ.

Valentine's day 2025: ಈ ಬಾರಿ ಬೆಂಗಳೂರಿನಿಂದ ವಿದೇಶಕ್ಕೆ 4.40 ಕೋಟಿ ಗುಲಾಬಿ ರಫ್ತು!
ಈ ಬಾರಿಯ ಪ್ರೇಮಿಗಳ ದಿನದಂದು 22 ಅಂತರರಾಷ್ಟ್ರೀಯ ಮತ್ತು 38 ದೇಶೀಯ ತಾಣಗಳಿಗೆ 1,649 ಮೆಟ್ರಿಕ್ ಟನ್ (MT) ತೂಕದ 44 ಮಿಲಿಯನ್ ಗುಲಾಬಿ ಸಾಗಣೆ ಮಾಡಲಾಗಿದ್ದು, ಹೊಸ ದಾಖಲೆಯನ್ನು ನಿರ್ಮಿಸಲಾಗಿದೆ.

Aero India 2025: ಬೆಂಗಳೂರು ಏರ್‌ಪೋರ್ಟ್ ವಿಮಾನ ಹಾರಾಟದಲ್ಲಿ ವ್ಯತ್ಯಯ; ಇಲ್ಲಿದೆ ವಿವರ...
ಫೆಬ್ರವರಿ 5ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಅಪರೂಪದ ಪ್ರಾಣಿಗಳ ಕಳ್ಳಸಾಗಣೆ: KIA ವಿಮಾನ ನಿಲ್ದಾಣದಲ್ಲಿ 379 ವನ್ಯಜೀವಿಗಳ ರಕ್ಷಣೆ
379 ಪ್ರಾಣಿಗಳನ್ನು ಸೂಟ್‌ಕೇಸ್ ಮೂಲಕ ಬಾಟಿಕ್ ಏರ್ ಮಲೇಷ್ಯಾ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು.

ವಾಯು ವಜ್ರ ಬಸ್ಸೇರುತ್ತಿರುವವರ ಸಂಖ್ಯೆ ಹೆಚ್ಚಳ: ನವೆಂಬರ್‌ನಲ್ಲಿ ಪ್ರಯಾಣಿಕರ ಸಂಖ್ಯೆ 4 ಲಕ್ಷ, ವರಮಾನವೂ ಏರಿಕೆ
ವಾಯುವಜ್ರ ಬಸ್ ಸೇವೆ 2008ರ ಆರಂಭದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಸೇವೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಒಂದು ತಿಂಗಳಿನಲ್ಲಿ ವಾಯು ವಜ್ರ ಬಸ್ ಬಳಸಿದ ಪ್ರಯಾಣಿಕರ ಸಂಖ್ಯೆ 4 ಲಕ್ಷ ದಾಟಿದೆ.

KIA: ವಿಮಾನ ಟೇಕಾಫ್, ಲ್ಯಾಂಡಿಂಗ್ ವೇಳೆ ಮೊದಲು ಕನ್ನಡದಲ್ಲಿ ಪ್ರಕಟಣೆ!
ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮಾರಾರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಜೋಶಿ, ಕನ್ನಡವನ್ನು ಪ್ರೋತ್ಸಾಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

Mpox ಭೀತಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್; ಪ್ರತ್ಯೇಕ ವಲಯ ಸ್ಥಾಪನೆ
ಕೋವಿಡ್ -19 ಸಾಂಕ್ರಾಮಿಕ ರೋಗದ ಆರಂಭಿಕ ಹಂತಗಳಲ್ಲಿ ಜಾರಿಗೆ ತಂದ ಪ್ರೋಟೋಕಾಲ್ಗಳನ್ನು ಅನುಸರಿಸಿ, ಸೋಂಕಿಗೆ ಒಳಗಾದ ಯಾವುದೇ ವ್ಯಕ್ತಿಯನ್ನು ಪ್ರತ್ಯೇಕಿಸಿ 21 ದಿನಗಳ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ.

ವಿಮಾನ ನಿಲ್ದಾಣ ಮತ್ತು ಬೆಂಗಳೂರು ಸಿಟಿ ನಡುವಣ ಕ್ಯಾಬ್ ಸೇವೆಗಳ ದರ ಮತ್ತೆ ಏರಿಕೆ!
ಓಲಾ, ಉಬರ್- ಬಿಐಎಎಲ್ ನಡುವಿನ ಹೊಸ ಒಪ್ಪಂದ ಜಾರಿಯಾಗಿರುವುದರಿಂದ ಇತ್ತೀಚೆಗೆ ಕ್ಯಾಬ್ ಸೇವೆಗಳ ದರ ಮತ್ತೊಮ್ಮೆ ಹೆಚ್ಚಳವಾಗಿದೆ.

