ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಹ ಖರ್ಗೆ ಕುಟುಂಬದ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡುವಂತೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದರು.