KIADB

KIADB ಪರಿಹಾರದಲ್ಲಿ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಇಬ್ಬರ ಬಂಧನ
ರಾಜ್ಯ

KIADB ಪರಿಹಾರದಲ್ಲಿ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಇಬ್ಬರ ಬಂಧನ

KIADB ಕರ್ನಾಟಕದಲ್ಲಿ ಭೂಸ್ವಾಧೀನಕ್ಕೆ ನೋಡಲ್ ಏಜೆನ್ಸಿಯಾಗಿದೆ. ಹಣ ವರ್ಗಾವಣೆ ಪ್ರಕರಣ ಧಾರವಾಡ ಜಿಲ್ಲಾ ಸಿಐಡಿ ಸಲ್ಲಿಸಿದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ಆಧರಿಸಿದೆ.

ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್​​ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ
ರಾಜ್ಯ

ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್​​ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ

ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್‌ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಹಚ್ಚಿನ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಛಲವಾದಿ ನಾರಾಯಣಸ್ವಾಮಿ 'ಹರಿಶ್ಚಂದ್ರ' ಅಲ್ಲ, ಒಬ್ಬ ಶೆಡ್ ಗಿರಾಕಿ: ಸಚಿವ MB ಪಾಟೀಲ್ ಆಕ್ರೋಶ
ರಾಜಕೀಯ

ಛಲವಾದಿ ನಾರಾಯಣಸ್ವಾಮಿ 'ಹರಿಶ್ಚಂದ್ರ' ಅಲ್ಲ, ಒಬ್ಬ ಶೆಡ್ ಗಿರಾಕಿ: ಸಚಿವ MB ಪಾಟೀಲ್ ಆಕ್ರೋಶ

ಛಲವಾದಿ ನಾರಾಯಣಸ್ವಾಮಿ 'ಹರಿಶ್ಚಂದ್ರ' ಅಲ್ಲ, ಒಬ್ಬ ಶೆಡ್ ಗಿರಾಕಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

CBI, IT, ರಾಜ್ಯಪಾಲರು ನಿಮ್ಮ ಪರ ಇರಬಹುದು, ನಮ್ಮಲ್ಲಿ ಸಂವಿಧಾನ-ಕಾನೂನಿದೆ: BJP'ಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ರಾಜ್ಯ

CBI, IT, ರಾಜ್ಯಪಾಲರು ನಿಮ್ಮ ಪರ ಇರಬಹುದು, ನಮ್ಮಲ್ಲಿ ಸಂವಿಧಾನ-ಕಾನೂನಿದೆ: BJP'ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬಿಜೆಪಿಯ ನಾಯಕತ್ವ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ನನ್ನನ್ನು ಗುರಿಯಾಗಿಸುವಂತೆ ಟಾಸ್ಕ್ ನೀಡಲಾಗಿದೆಯೇ?

ಖರ್ಗೆ ಕುಟುಂಬದ ಟ್ರಸ್ಟ್‌ಗೆ ತರಾತುರಿಯಲ್ಲಿ ನಿವೇಶನ ಹಂಚಿಕೆಯಾಗಿದೆ: ಛಲವಾದಿ ನಾರಾಯಣಸ್ವಾಮಿ
ರಾಜ್ಯ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ತರಾತುರಿಯಲ್ಲಿ ನಿವೇಶನ ಹಂಚಿಕೆಯಾಗಿದೆ: ಛಲವಾದಿ ನಾರಾಯಣಸ್ವಾಮಿ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವು ಲೋಪಗಳಾಗಿವೆ. ಈ ಅಕ್ರಮದಿಂದ ಸರ್ಕಾರಕ್ಕೆ ಸುಮಾರು ರೂ1,000 ಕೋಟಿ ನಷ್ಟವಾಗಿದೆ.

ಟ್ರಸ್ಟ್‌ಗೆ KIADB ಜಮೀನು: ಊರಿಗೆ ಉಪದೇಶ ಕೊಡುವ ಖರ್ಗೆ ಈಗ ಉತ್ತರಿಸಲಿ- ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

ಟ್ರಸ್ಟ್‌ಗೆ KIADB ಜಮೀನು: ಊರಿಗೆ ಉಪದೇಶ ಕೊಡುವ ಖರ್ಗೆ ಈಗ ಉತ್ತರಿಸಲಿ- ಹೆಚ್.ಡಿ ಕುಮಾರಸ್ವಾಮಿ

ಹಲವಾರು ಜನರಿಗೆ ಈ ರೀತಿಯಲ್ಲಿ ಜಾಗ ಕೊಟ್ಟಿದ್ದಾರೆ, ಬೇಕಾದಷ್ಟು ಪ್ರಕರಣಗಳು ನಡೆದಿವೆ. ಖರ್ಗೆ ಅವರು ದೇಶಕ್ಕೆ, ನಾಡಿಗೆಲ್ಲ ಬುದ್ದಿ ಹೇಳುವವರು, ಉಪದೇಶ ಮಾಡುವವರು. ಯಾವ ಆಧಾರದ ಮೇಲೆ ಈ ಜಾಗವನ್ನು ಇವರು ತೆಗೆದುಕೊಂಡಿದ್ದಾರೆ?

ಟ್ರಸ್ಟ್‌ಗೆ KIADB ಜಮೀನು ಪಡೆದ ಆರೋಪ: ಖರ್ಗೆ ಕುಟುಂಬಕ್ಕೆ ಕಾನೂನುಬದ್ಧವಾಗಿ ಭೂಮಿ ಮಂಜೂರು- ಸಿಎಂ ಸಿದ್ದರಾಮಯ್ಯ
ರಾಜ್ಯ

ಟ್ರಸ್ಟ್‌ಗೆ KIADB ಜಮೀನು ಪಡೆದ ಆರೋಪ: ಖರ್ಗೆ ಕುಟುಂಬಕ್ಕೆ ಕಾನೂನುಬದ್ಧವಾಗಿ ಭೂಮಿ ಮಂಜೂರು- ಸಿಎಂ ಸಿದ್ದರಾಮಯ್ಯ

ಖರ್ಗೆ ಕುಟುಂಬದ ಟ್ರಸ್ಟ್ ಗೆ ಕಾನೂನಾತ್ಮಕವಾಗಿಯೇ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್'ಎಸ್ಎಸ್'ನ ವಿವಿಧ ಟ್ರಸ್ಟ್'ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ.

ಖರ್ಗೆ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ?: ಲಹರ್ ಸಿಂಗ್ ಸಿರೋಯ ಪ್ರಶ್ನೆ
ರಾಜ್ಯ

ಖರ್ಗೆ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ?: ಲಹರ್ ಸಿಂಗ್ ಸಿರೋಯ ಪ್ರಶ್ನೆ

ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಐದು ಎಕರೆ ಜಮೀನು ಮಂಜೂರು ಮಾಡಿರುವುದು ದಾಖಲೆ ಆಧಾರದಲ್ಲಿ ಸುದ್ದಿ ವಾಹಿನಿಯೊಂದರ ವರದಿಯಿಂದ ಬೆಳಕಿಗೆ ಬಂದಿದೆ.

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಎಂ.ಬಿ ಪಾಟೀಲ್
ರಾಜ್ಯ

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಎಂ.ಬಿ ಪಾಟೀಲ್

377.69 ಎಕರೆಯಲ್ಲಿ 193 ನಿವೇಶನಗಳಿಗೆ ಅರ್ಜಿ ಆಹ್ವಾನಿಸಿದ್ದು, 43 ನಿವೇಶನಗಳನ್ನು ಮಾತ್ರ ಮಂಜೂರು ಮಾಡಲಾಗಿದೆ.