KIADB

KIADBಗೆ ಭೂಮಿ ಮಂಜೂರು ಆರೋಪ: BSY ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು
ರಾಜ್ಯ

KIADBಗೆ ಭೂಮಿ ಮಂಜೂರು ಆರೋಪ: BSY ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ನಿರ್ಲಕ್ಷಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 116.16 ಎಕರೆ ಸರ್ಕಾರಿ ಭೂಮಿಯನ್ನು ಶೈಕ್ಷಣಿಕ ಸೊಸೈಟಿಗೆ ಮಂಜೂರು ಮಾಡಿದ್ದಾರೆ.

ಬೆಂಗಳೂರು-ಧಾರವಾಡ KIADB ಕಚೇರಿ ಮೇಲೆ ಇಡಿ ದಾಳಿ: ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ಪತ್ತೆ!
ರಾಜ್ಯ

ಬೆಂಗಳೂರು-ಧಾರವಾಡ KIADB ಕಚೇರಿ ಮೇಲೆ ಇಡಿ ದಾಳಿ: ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ಪತ್ತೆ!

ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ ನೀಡುವ ನೆಪದಲ್ಲಿ ಹಣಕಾಸಿನ ಅಕ್ರಮ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್‌ ಮಾಡಿ ಕಾಸು ಲಪಟಾಯಿಸಿರುವುದು ಕಂಡುಬಂದಿತ್ತು.

Foxconn ಕಂಪನಿಗೆ 300 ಎಕರೆ ಭೂಮಿ: ಪರಿಹಾರದ ಮೊತ್ತ ನ್ಯಾಯಾಲಯದಲ್ಲಿ ಠೇವಣಿ- KIADB
ರಾಜ್ಯ

Foxconn ಕಂಪನಿಗೆ 300 ಎಕರೆ ಭೂಮಿ: ಪರಿಹಾರದ ಮೊತ್ತ ನ್ಯಾಯಾಲಯದಲ್ಲಿ ಠೇವಣಿ- KIADB

ಫಾಕ್ಸ್‌ಕಾನ್‌ ಕಂಪನಿಗೆ ವಿತರಿಸಲು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವ 300 ಎಕರೆ ಜಮೀನಿನ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಶುಕ್ರವಾರ ಹೇಳಿದೆ.

ಬಿಬಿಎಂಪಿ, ಬಿಡಿಎ, ಕೆಐಎಡಿಬಿ ವ್ಯಾಜ್ಯಗಳು ನ್ಯಾಯಾಲಯಕ್ಕೆ ಅಂಟಿರುವ ಅನಿಷ್ಟ: ಹೈಕೋರ್ಟ್‌ ಕಿಡಿ
ರಾಜ್ಯ

ಬಿಬಿಎಂಪಿ, ಬಿಡಿಎ, ಕೆಐಎಡಿಬಿ ವ್ಯಾಜ್ಯಗಳು ನ್ಯಾಯಾಲಯಕ್ಕೆ ಅಂಟಿರುವ ಅನಿಷ್ಟ: ಹೈಕೋರ್ಟ್‌ ಕಿಡಿ

ಬಿಬಿಎಂಪಿ, ಬಿಡಿಎ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವ್ಯಾಜ್ಯಗಳು ಕೋರ್ಟ್‌ಗೆ ಅಂಟಿರುವ ಅನಿಷ್ಟಗಳಿದ್ದಂತೆ ಎಂದು ಹೈಕೋರ್ಟ್ ಕಿಡಿಕಾರಿದೆ.

ಭೂಸ್ವಾಧೀನಕ್ಕೂ ಮುನ್ನ ಕೈಗಾರಿಕೆಗೆ ಎಷ್ಟು ಭೂಮಿ ಅಗತ್ಯ ಎಂಬುದನ್ನು ಅಧ್ಯಯನ ನಡೆಸಿ: ಕೆಐಎಡಿಬಿಗೆ ಹೈಕೋರ್ಟ್‌ ಸೂಚನೆ
ರಾಜ್ಯ

ಭೂಸ್ವಾಧೀನಕ್ಕೂ ಮುನ್ನ ಕೈಗಾರಿಕೆಗೆ ಎಷ್ಟು ಭೂಮಿ ಅಗತ್ಯ ಎಂಬುದನ್ನು ಅಧ್ಯಯನ ನಡೆಸಿ: ಕೆಐಎಡಿಬಿಗೆ ಹೈಕೋರ್ಟ್‌ ಸೂಚನೆ

ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ಜಮೀನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಮುಂದಾಗುವ ಮೊದಲು ಎಷ್ಟು ಪ್ರಮಾಣದ ಜಮೀನು ಕೈಗಾರಿಕಾ ಸ್ಥಾಪನೆಗೆ ಅಗತ್ಯವಿದೆ ಎಂಬ ಬಗ್ಗೆ ಅಧ್ಯಯನ ನಡೆಸಿ ಎಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಹೈಕೋರ್ಟ್‌ ಸೂಚನೆ ನೀಡಿದೆ.

ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ರಾಜ್ಯ

ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೆಐಎಡಿಬಿ ಭೂ ಸ್ವಾಧೀನ, 15 ವರ್ಷದಿಂದ ಕೊಪ್ಪಳದ ಈ ರೈತನಿಗೆ ಇನ್ನೂ ಸಿಗದ ಪರಿಹಾರ!
ರಾಜ್ಯ

ಕೆಐಎಡಿಬಿ ಭೂ ಸ್ವಾಧೀನ, 15 ವರ್ಷದಿಂದ ಕೊಪ್ಪಳದ ಈ ರೈತನಿಗೆ ಇನ್ನೂ ಸಿಗದ ಪರಿಹಾರ!

ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ್ ಗ್ರಾಮದ ರೈತ ಅಂದಾನಗೌಡ ಪಾಟೀಲ್ ಅವರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು 15 ವರ್ಷಗಳ ಕಳೆದರೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ(ಕೆಐಎಡಿಬಿ) ಇನ್ನೂ ಪರಿಹಾರ ನೀಡಿಲ್ಲ.

ಎಂಎಸ್‌ಎಂಇಗಳಿಗೆ ಕೆಐಎಡಿಬಿ ಯಲ್ಲಿ ಶೇ 30ರಷ್ಟು ಭೂಮಿ ಮೀಸಲು: ಜಗದೀಶ್‌ ಶೆಟ್ಟರ್‌
ರಾಜ್ಯ

ಎಂಎಸ್‌ಎಂಇಗಳಿಗೆ ಕೆಐಎಡಿಬಿ ಯಲ್ಲಿ ಶೇ 30ರಷ್ಟು ಭೂಮಿ ಮೀಸಲು: ಜಗದೀಶ್‌ ಶೆಟ್ಟರ್‌

ರಾಜ್ಯದಲ್ಲಿ ಎಂಎಸ್‌ಎಂಇ ಗಳ ಪ್ರೋತ್ಸಾಹಕ್ಕಾಗಿ ಕೆಐಎಡಿಬಿ ವತಿಯಿಂದ ಅಭಿವೃದ್ದಿಪಡಿಸಲಾಗುತ್ತಿರುವ ಕೈಗಾರಿಕಾ ಪ್ರದೇಶಗಳಲ್ಲಿ ಶೇ 30ರಷ್ಟು ಭೂಮಿಯನ್ನು ಮೀಸಲಿಡಲಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಲಂಚದ ಆರೋಪ: ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಬಂಧನ
ರಾಜ್ಯ

ಲಂಚದ ಆರೋಪ: ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಬಂಧನ

ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಹಾಗೂ ಕಚೇರಿ ಸಹಾಯಕನನ್ನು  ಭ್ರಷ್ಟಾಚಾರ ನಿಗ್ರಹ ದಳ - ಎಸಿಬಿ ಪೋಲೀಸರು ಬಂಧಿಸಿದ್ದಾರೆ.