ರಾಜ್ಯಬೆಂಗಳೂರು: ಬಿಡಿಎ, ಬಿಬಿಎಂಪಿ, ಕೆಐಎಡಿಬಿಬಿ ಅಕ್ರಮಗಳ ತನಿಖೆಗೆ ಟಾಸ್ಕ್ ಫೋರ್ಸ್ ರಚನೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.