Kiara Advani

Game Changer ಬಾಕ್ಸ್ ಆಫೀಸ್ ಓಟ: ರಾಮ್ ಚರಣ್-ಕಿಯಾರಾ ಅಡ್ವಾಣಿ ನಟನೆಯ ಚಿತ್ರ ಎರಡನೇ ದಿನ ಗಳಿಸಿದ್ದೆಷ್ಟು?
ಮೊದಲ ದಿನ ಭರ್ಜರಿ ಗಳಿಕೆ

'ಗೇಮ್ ಚೇಂಜರ್' ಮುಂಗಡ ಬುಕ್ಕಿಂಗ್: ರಾಮ್ ಚರಣ್ ನಟನೆಯ ಚಿತ್ರ 13.87 ಕೋಟಿ ರೂ ಗಳಿಕೆ, ಕರ್ನಾಟಕದಲ್ಲೆಷ್ಟು?
ಜನವರಿ 10ರಂದು ದೇಶದಾದ್ಯಂತ ತೆರೆಕಾಣಲು ಸಿದ್ಧ

ಟಾಕ್ಸಿಕ್ ಫಸ್ಟ್ ಶೆಡ್ಯೂಲ್ ಕಂಪ್ಲೀಟ್: ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆ್ಯಂಡ್ ಟೀಂ; ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ಸಾಥ್!
ಮೊದಲ ಹಂತದ ಚಿತ್ರೀಕರಣ ಆಕ್ಷನ್ ಸೀಕ್ವೆನ್ಸ್‌ಗಳ ಮೇಲೆ ಹೆಚ್ಚು ಕೇಂದ್ರೀಕೃತವಾಗಿತ್ತಂತೆ. ಅದಕ್ಕಾಗಿ ಬೆಂಗಳೂರಿನಲ್ಲಿ ಸೆಟ್ ಹಾಕಲಾಗಿತ್ತು.

ಟಾಕ್ಸಿಕ್ ಚಿತ್ರದಿಂದ ಕರೀನಾ ಕಪೂರ್ ಔಟ್; ಯಶ್‌ಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಜೋಡಿ!
ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಈ ತಿಂಗಳು ಶೂಟಿಂಗ್ ಪ್ರಾರಂಭಿಸಲು ಸಜ್ಜಾಗಿದೆ. ಚಿತ್ರದ ತಾರಾಗಣದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಕೇಳಿಬರುತ್ತಿದ್ದು, ಬಾಲಿವುಡ್ ನಟಿಯೊಬ್ಬರು ಇದೀಗ ಯಶ್‌ಗೆ ಜೋಡಿಯಾಗಲಿದ್ದಾರೆ ಎನ್ನಲಾಗಿದೆ.

ಸತ್ಯಪ್ರೇಮ್ ಕಿ ಕಥಾ ಚಿತ್ರದ ಟೀಸರ್
ನಟ ಕಾರ್ತಿಕ್ ಆರ್ಯನ್ ಮತ್ತು ಕೈರಾ ಅಡ್ವಾಣಿ ಅಭಿನಯದ ಸತ್ಯಪ್ರೇಮ್ ಕಿ ಕಥಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಮೀರ್ ವಿದ್ವಾನ್ಸ್ ನಿರ್ದೇಶಿಸಿದ್ದಾರೆ.

ಮದುವೆ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಕಿಯಾರಾ - ಸಿದ್ದಾರ್ಥ್
ನಿನ್ನೆಯಷ್ಟೇ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಬುಧವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು.

ಕಿಯಾರಾ ಅಡ್ವಾಣಿ - ಸಿದ್ಧಾರ್ಥ್ ಮಲ್ಹೋತ್ರಾ ಮದುವೆ ಫೋಟೋಗಳು
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನವವಿವಾಹಿತರಾದ ಸಿದ್ಧಾರ್ಥ್ ಮಲ್ಹೋತ್ರ-ಕಿಯಾರಾ ಅಡ್ವಾಣಿ ಕ್ಷಮೆಯಾಚಿಸಿದ ನಟ ರಾಮ್ ಚರಣ್ ಪತ್ನಿ ಉಪಾಸನಾ
ದಕ್ಷಿಣದ ಸೆನ್ಸೇಷನ್ ನಟ ರಾಮ್ ಚರಣ್ ಅವರ ಪತ್ನಿ ಮತ್ತು ಉದ್ಯಮಿ ಉಪಾಸನಾ ಕೊನಿಡೇಲಾ ಅವರು ನವವಿವಾಹಿತರಾದ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ವಿವಾಹದ ಪೋಸ್ಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

