Kiccha sudeep

BiggBoss Kannada 12: ಗ್ರ್ಯಾಂಡ್ ಫಿನಾಲೆಗೂ ಮೊದಲು ಕಿಚ್ಚ ಸುದೀಪ್ ಅಚ್ಚರಿಯ ಪೋಸ್ಟ್, ಹೇಳಿದ್ದೇನು..?
ಬಿಗ್ ಬಾಸ್ ಗ್ರಾಂಡ್ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್ ಯಾರು ಎಂಬುದರ ಕುರಿತು ಎಲ್ಲರಲ್ಲೂ ಕುತೂಹಲ ಮನೆ ಮಾಡಿದೆ.

CCL 2026: ಪಂಜಾಬ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಶುಭಾರಂಭ!
2026ರ ಸೆಲೆಬ್ರೆಟಿ ಕ್ರಿಕೆಟ್ ಲೀಗ್ (CCL)ನ ಮೊದಲ ಪಂದ್ಯ ವೈಜಾಗ್‌ನಲ್ಲಿ ನಡೆದಿದ್ದು ಪಂಜಾಬ್ ತಂಡವನ್ನು ಸೋಲಿಸಿ ಕರ್ನಾಟಕ ಬುಲ್ಡೋಜರ್ಸ್ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

BiggBoss ಅನ್ನೋದೇ ಪುಟಗೋಸಿ..!: ಕರವೇ ನಾಯಕನ ಆಕ್ರೋಶ; ಆಗಿದ್ದೇನು?
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಹಂತಕ್ಕೆ ಬಂದಿದ್ದು, ಫೈನಲ್ ನಲ್ಲಿ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಗಿಲ್ಲಿ ನಟ ಮತ್ತು ಮ್ಯೂಟೆಂಟ್ ರಘು ಸೇರಿ ಒಟ್ಟು 6 ಮಂದಿ ಸ್ಪರ್ಧಿಗಳು ಪ್ರಶಸ್ತಿಗಾಗಿ ಸೆಣಸುತ್ತಿದ್ದಾರೆ.

News Headlines 12-01-26 | ಜೂನೇ 30ರೊಳಗೆ GBA ಚುನಾವಣೆ ಮುಗಿಸಿ: SC; ರಣಹದ್ದು ಸಂಕಷ್ಟ: Sudeep, BBK12 ವಿರುದ್ಧ ದೂರು; ನಮ್ಮ ಮೆಟ್ರೋ ದರ ಮತ್ತೆ ಏರಿಕೆ?

Watch | ಜೂನ್ 30ರೊಳಗೆ GBA ಚುನಾವಣೆ ಮುಗಿಸಿ: ಸುಪ್ರೀಂ ಕೋರ್ಟ್; ರಣಹದ್ದು ಸಂಕಷ್ಟ: Sudeep, BBK12 ವಿರುದ್ಧ ದೂರು; ನಮ್ಮ ಮೆಟ್ರೋ ದರ ಮತ್ತೆ ಏರಿಕೆ?

Bigg Boss Kannada 12: ಸ್ಪಂದನಾ ಔಟ್; ಉಳಿದುಕೊಂಡಿದ್ದು ಯಾರು?
ಕಳೆದ ವಾರ ಬಿಗ್ ಮನೆಯಿಂದ ಡಬಲ್ ಎಲಿಮಿನೇಷನ್ ನಡೆದಿದ್ದು. ಹಾಗೆಯೇ ಅಚ್ಚರಿಯಾಗಿ ಮಾಳು ಮತ್ತೆ ಸೂರಜ್ ಹೊರ ಬಂದಿದ್ದರು.

'ಹಾಕಿದ್ದು ಬನಿಯನ್.. ಬಾಳ್ತಾ ಇರೋದು ರಾಜನ ಬಾಳು': ಕ್ಯಾಪ್ಟನ್ ಗಿಲ್ಲಿಗೆ ಕಿಚ್ಚಾ ಸುದೀಪ್ ಫುಲ್ ಮಾರ್ಕ್ಸ್?
ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಕೂಡ ಆಟ ಆಡುತ್ತಿದ್ದಾರೆ.

'ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು': ದರ್ಶನ್-ಸುದೀಪ್ ಫ್ಯಾನ್ಸ್ ವಾರ್ ಕುರಿತು ಶಿವಣ್ಣ ಖಡಕ್ ಮಾತು!
ಫ್ಯಾನ್ಸ್ ವಾರ್ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟ-ನಟಿಯರು, ನಿರ್ದೇಶಕರು ಮಾತನಾಡಿದ್ದು ಫ್ಯಾನ್ಸ್ ವಾರ್ ಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Mark: ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? ಸುದೀಪ್ ಬೆನ್ನಿಗೆ ನಿಂತ ಚಕ್ರವರ್ತಿ ಚಂದ್ರಚೂಡ್
ಮಾರ್ಕ್ ಸಿನಿಮಾ ಇವೆಂಟ್ ವೇಳೆ ನಟ ಕಿಚ್ಚ ಸುದೀಪ್ ಆಡಿದ ಮಾತುಗಳು ಹಲವು ಚರ್ಚೆಗೆ ಆಸ್ಪದ ನೀಡಿದ್ದು, ಇದು ನಟ ದರ್ಶನ್ ಅಭಿಮಾನಿಗಳ ಫ್ಯಾನ್ಸ್ ವಾರ್ ಗೆ ಕಾರಣವಾಗಿದೆ.

