Kiccha sudeep

ಸ್ಯಾಂಡಲ್ ವುಡ್ ನಲ್ಲಿ 'ಫ್ಯಾನ್ಸ್' ವಾರ್! 2011ರ ಹಳೆಯ ಫೋಟೋ ವೈರಲ್ ಮಾಡಿ, ವಿಜಯಲಕ್ಷ್ಮಿಗೆ ತಿರುಗೇಟು ಕೊಟ್ಟ ಕಿಚ್ಚನ ಅಭಿಮಾನಿಗಳು
ದರ್ಶನ್ ಮೇಲೆ ಕೇಸ್ ಬಿದ್ದು, ನಿಮ್ಮ ಸಂಸಾರ ಬೀದಿಗೆ ಬೀಳುವ ಸ್ಥಿತಿಯಲ್ಲಿತ್ತು. ಆಗ ನಿಮಗೆ ಬೆಂಬಲವಾಗಿ ನಿಂತಿದ್ದು ಇದೇ ಕಿಚ್ಚ ಸುದೀಪ್ ಅನ್ನೋದನ್ನ ಮರೀಬೇಡಿ.

ಮಗಳ ಕೆನ್ನೆಗೆ ಅರಿಶಿನ ಹಚ್ಚಿದ ಕಿಚ್ಚ ಸುದೀಪ್; ಫೋಟೋ ವೈರಲ್
ಅರಿಶಿನ ಶಾಸ್ತ್ರದಲ್ಲಿ ತಮ್ಮ ಪ್ರೀತಿಯ ಮಗಳಿಗೆ ಸುದೀಪ್ ಮತ್ತು ಪ್ರಿಯಾ ಸುದೀಪ್ ಅರಿಶಿಣ ಹಚ್ಚಿದ್ದು, ಫೋಟೋ ವೈರಲ್ ಆಗಿದೆ.

BiggBoss12: ಬಿಗ್ ಬಾಸ್ ಶೋ ತೊರೆದು ಹೋಗುತ್ತೇನೆ ಎಂದ ಧ್ರುವಂತ್; ಕಾರಣ ಇಷ್ಟೇ.. Video
ಬಿಗ್ಬಾಸ್ ಕನ್ನಡ (Bigg Boss Kannada) ಶೋ ಮನೆಗೆ ನಿನ್ನೆಯಷ್ಟೆ ಇಬ್ಬರು ಹೊಸ ಸ್ಪರ್ಧಿಗಳು ಸೇರಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಮತ್ತು ರಜತ್ ಅವರು ವೈಲ್ಡ್ ಕಾರ್ಡ್ ಎಂಟ್ರಿಗಳಾಗಿ ಮನೆಗೆ ಬಂದಿದ್ದಾರೆ.

BBK 12: ನಿರೂಪಕ ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು! ಯಾಕೆ ಗೊತ್ತಾ?
ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ವಿರುದ್ಧವೂ ಟೀಕೆಗಳು ಕೇಳಿಬರುತ್ತಿವೆ. ವಾರಾಂತ್ಯದಲ್ಲಿ ಬೇರೆ ಎಲ್ಲರಿಗೂ ತಿದ್ದಿ ಬುದ್ದಿವಾದ ಹೇಳುವ ಸುದೀಪ್, ಅಶ್ವಿನಿ ಗೌಡ ವಿಚಾರದಲ್ಲಿ ಮೌನ ವಹಿಸುತ್ತಾರೆ.

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾದಲ್ಲಿ ಕಿಚ್ಚ ಸುದೀಪ್ ಹನುಮಂತನ ಪಾತ್ರ?
ರಾಜಮೌಳಿ ಅವರ 'ಈಗ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಇದೀಗ ರೂ.1,300 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.

ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ? ರಕ್ಷಿತಾ ವಿರುದ್ಧ ಅಶ್ವಿನಿ ಗೌಡ ಆರೋಪ; ವಿಡಿಯೋ ಸಹಿತ ಕಿಚ್ಚಾ ಸುದೀಪ್ ತಿರುಗೇಟು! Video
ಬಿಗ್ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ಸಖತ್ ಸದ್ದು ಮಾಡುತ್ತಿದ್ದು, ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡುತ್ತದ್ದ ಅಶ್ವಿನಿಗೌಡ ಅವರಿಗೆ ಕಿಚ್ಚಾ ಸುದೀಪ್ ಚಳಿ ಬಿಡಿಸಿದ್ದಾರೆ.

BiggBoss Kannada 12: 'ತಪ್ಪು ಮಾಡ್ಬಿಟ್ಟೆ.. ಅಮ್ಮ-ಅಣ್ಣಂಗೆ ನನ್ನಿಂದ ಅವಮಾನ..'; ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ
ʻಬಿಗ್ ಬಾಸ್ ಕನ್ನಡ ಸೀಸನ್ 12ʼರ ಸ್ಪರ್ಧಿಯಾಗಿರುವ ಜಾಹ್ನವಿ, ಇತ್ತೀಚೆಗೆ ನಡೆದ ಘಟನೆಯಲ್ಲಿ ರಕ್ಷಿತಾ ಶೆಟ್ಟಿ ವಿಚಾರದಲ್ಲಿ ತಪ್ಪು ಮಾಡಿಬಿಟ್ಟಿದ್ದೇನೆ ಎಂದು ಕಣ್ಣೀರಾಕಿದ್ದಾರೆ.

"ಕಳೆದ 3 ದಿನಗಳಿಂದ ತುಂಬಾ ಭಾರವಾದಂತಿದೆ": ತಾಯಿ ನೆನೆದು ಕಿಚ್ಚ ಸುದೀಪ್ ಭಾವುಕ ಪೋಸ್ಟ್!
ಕಳೆದ ವರ್ಷ ನಿಧನರಾದ ತಮ್ಮ ತಾಯಿ ಸರೋಜಾ ಅವರನ್ನು ನೆನೆದು ನಟ ಕಿಚ್ಚಾ ಸುದೀಪ್ ಭಾವುಕ ಪೋಸ್ಟ್ ಮಾಡಿದ್ದಾರೆ.

Bigg Boss ಮನೆ ಓಪನ್, ರಾತ್ರೋರಾತ್ರಿ ಸ್ಪರ್ಧಿಗಳೂ ವಾಪಸ್! ವರ್ಕ್ ಆಯ್ತು ಕಿಚ್ಚನ ಕರೆ!
ಡಿಸಿಎಂ ಡಿಕೆ ಶಿವಕುಮಾರ್ ಅವರ ಮಧ್ಯ ಪ್ರವೇಶದ ಬೆನ್ನಲ್ಲೇ ಮಧ್ಯರಾತ್ರಿಯೇ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಮನೆಯನ್ನು ತೆರೆಯಲಾಗಿದೆ.

