Kiccha sudeep

Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ: ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಗ್ರೀನ್ ಸಿಗ್ನಲ್!
ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ.

Vishnuvardhan memorial: 'ಕೈ ಚಾಚಿದ್ದು.. ಕಣ್ಣಿರು ಹಾಕಿದ್ದು ಸಾಕು'; ಮೌನ ಮುರಿದು Kiccha Sudeep ಹೇಳಿದ್ದೇನು?
ಸಮಾಧಿ ತೆರವು ವಿಚಾರವಾಗಿ ಕೆಂಡವಾಗಿರುವ ನಟ ಸುದೀಪ್, 'ಎಲ್ಲರಿಗೂ ನೋವಾಗಿದೆ. ಈ ಘಟನೆ ಆಗಬಾರದಿತ್ತು. ರಾತ್ರೋರಾತ್ರಿ ಹೀಗೆ ಮಾಡಿದ್ದು ಹೇಡಿತನವೂ ಹೌದು. ಹೀಗೆ ಮಾಡಿದವರು ಹೇಡಿಗಳು.

BBK12 Big Update: ಬಿಗ್ ಬಾಸ್ ನಿರೂಪಣೆಗೆ ಒಪ್ಪಿಕೊಂಡ್ರಾ ಕಿಚ್ಚ ಸುದೀಪ್? ದಿಢೀರ್ ಪ್ರೆಸ್‌ಮೀಟ್ ಕರೆದ ಆಯೋಜಕರು!
ಬಿಗ್ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ.

ನಟಿ ಸುಧಾ ಬೆಳವಾಡಿ ಜನ್ಮದಿನ: ಶುಭ ಕೋರಿದ ಮಾಜಿ ಕ್ರಿಕೆಟಿಗ ಕಪಿಲ್ ದೇವ್, ನಟ ಕಿಚ್ಚ ಸುದೀಪ್!
ಶುಕ್ರವಾರ ಸುಧಾ ಬೆಳವಾಡಿ ಅವರ ಪುತ್ರಿ, ನಟಿ ಸಂಯುಕ್ತಾ ಹೊರ್ನಾಡ್ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು, ತಮ್ಮ ತಾಯಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

ಕಿಚ್ಚಾ ಸುದೀಪ್ ಅಭಿನಯದ Max ಚಿತ್ರ ಕೊನೆಗೂ ಕಿರುತೆರೆ, OTTಗೆ ಲಗ್ಗೆ; ಯಾವಾಗ? ಸಮಯ ಏನು?
ಕಳೆದ ಡಿಸೆಂಬರ್ 25ರಂದು ತೆರೆಗೆ ಬಂದು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ನಟ ಕಿಚ್ಚಾ ಸುದೀಪ್ ಅಭಿನಯದ ಆಕ್ಷನ್ ಥ್ರಿಲ್ಲರ್ ಮ್ಯಾಕ್ಸ್ ಚಿತ್ರ ಶೀಘ್ರದಲ್ಲೇ ಓಟಿಟಿಗೆ ಲಗ್ಗೆ ಇಡುತ್ತಿದೆ.

CCL 2025: ಡಾರ್ಲಿಂಗ್ ಕೃಷ್ಣ ಬ್ಯಾಟಿಂಗ್ ಮೋಡಿಗೆ ಮಂಕಾದ ತೆಲುಗು ವಾರಿಯರ್ಸ್; ಕರ್ನಾಟಕ ಬುಲ್ಡೋಜರ್ಸ್‌ಗೆ ಗೆಲುವು
ಟಾಸ್ ಗೆದ್ದ ತೆಲುಗು ವಾರಿಯರ್ಸ್ ತಂಡವು ಬೌಲಿಂಗ್ ಮಾಡಲು ನಿರ್ಧರಿಸಿತು.

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಅತ್ಯುತ್ತಮ ನಟ ಪ್ರಶಸ್ತಿ ನನಗೆ ಬೇಡವೆಂದ ಕಿಚ್ಚ ಸುದೀಪ್!
ತೀರ್ಪುಗಾರರು ನನ್ನನ್ನು ಆಯ್ಕೆ ಮಾಡಿರುವುದು ನಾನು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ನನಗೆ ಉತ್ತೇಜನ ನೀಡುತ್ತದೆ ಎಂದು ತಿಳಿಸಿದ್ದಾರೆ.

ಕಿಚ್ಚಾ ಸುದೀಪ್ ಅಭಿನಯದ Max ಚಿತ್ರ ಶೀಘ್ರ OTT ಲಗ್ಗೆ ; ಯಾವಾಗ? ಎಲ್ಲಿ?
ಕಳೆದ ಡಿಸೆಂಬರ್ 25ರಂದು ತೆರೆಗೆ ಬಂದು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ನಟ ಕಿಚ್ಚಾ ಸುದೀಪ್ ಅಭಿನಯದ ಆಕ್ಷನ್ ಥ್ರಿಲ್ಲರ್ ಮ್ಯಾಕ್ಸ್ ಚಿತ್ರ ಶೀಘ್ರದಲ್ಲೇ ಓಟಿಟಿಗೆ ಲಗ್ಗೆ ಇಡುತ್ತಿದೆ.


