Kiccha sudeep

Biggboss Kannada 11: ತಂದೆಯ ಸಾವಂತೆ, ತುರ್ತು ಪರಿಸ್ಥಿತಿ ಅಂತೆ? ದೊಡ್ಮನೆಯಿಂದ ಗೋಲ್ಡ್ ಸುರೇಶ್ ದಿಢೀರ್ ಹೊರಬಂದಿದ್ದೇಕೆ?
ಭಾನುವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಶೋ ವೇಳೆ ದಿಢೀರ್ ಅಂತ ಬಿಗ್ ಬಾಸ್, ಗೋಲ್ಡ್ ಸುರೇಶ್ ಅವರ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಬಿಗ್ ಬಾಸ್‌ಗಿಂತ ಅವರ ಮನೆಯವರಿಗೆ ಸುರೇಶ್ ಅವಶ್ಯಕತೆ ಹೆಚ್ಚಾಗಿದೆ ಎಂದು ಘೋಷಿಸಿದರು.

Kiccha Sudeep ಅಭಿಮಾನಿಗಳಿಗೆ ಸಿಹಿಸುದ್ದಿ; Max Movie ಬಿಡುಗಡೆ ದಿನಾಂಕ ಕೊನೆಗೂ ಔಟ್!
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ನಿರ್ಮಾಪಕರು ಗುಡ್ ನ್ಯೂಸ್ ನೀಡಿದ್ದು, ‘ಸರೆಗಮ ಕನ್ನಡ’ ಯೂಟ್ಯೂಬ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್ ಬಗ್ಗೆ ಅಪ್ಡೇಟ್ ನೀಡಲಾಗಿದೆ.

ಕಲರ್ಸ್ ನಡುವಿನ ಬಾಂಧವ್ಯ ಅದ್ಭುತವಾಗಿದೆ, ಈ ಪಯಣಕ್ಕೆ ʼಅಗೌರವʼ ಸೇರಿಸಿ ಮಾತನಾಡಬೇಡಿ: ವದಂತಿಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್
ನಾನು ಇತ್ತೀಚೆಗೆ ಮಾಡಿದ ಟ್ವೀಟ್ ಬಗ್ಗೆ ನೀವೆಲ್ಲ ತೋರಿಸಿದ ಬೆಂಬಲ ಹಾಗೂ ಪ್ರೀತಿಯನ್ನು ಪ್ರಶಂಸಿಸುತ್ತೇನೆ. ಆದರೆ, ಚಾನೆಲ್ ಮತ್ತು ನನ್ನ ನಡುವೆ ಯಾವುದೇ ರೀತಿಯ ಗೊಂದಲ ಇರುವಂತೆ ಊಹಿಸಿ ಮಾತನಾಡುವುದನ್ನು, ವಿಡಿಯೋ ಮಾಡಿ ಮಾತನಾಡುವುದನ್ನು ದಯವಿಟ್ಟು ನಿಲ್ಲಿಸಿ.

ಸುದೀಪ್ ನಟನೆಯ 'ಮ್ಯಾಕ್ಸ್' ಅಭಿಮಾನಿಗಳಿಗೆ ಆ್ಯಕ್ಷನ್ ರಸದೌತಣ ನೀಡುತ್ತದೆ: ಇಂದ್ರಜಿತ್ ಲಂಕೇಶ್
ಸುದೀಪ್ ಅಭಿಮಾನಿಗಳಿಗೆ 'ಮ್ಯಾಕ್ಸ್' ಆ್ಯಕ್ಷನ್ ಫೀಸ್ಟ್ ಆಗಲಿದೆ ಎಂದು ಗೌರಿ ಚಿತ್ರದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸದ್ಯ ಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿರುವ ಮಹಾಬಲಿಪುರಂಗೆ ಇತ್ತೀಚೆಗೆ ಭೇಟಿ ನೀಡಿದ ನಿರ್ದೇಶಕರು, ಚಿತ್ರದ ಶೋರೀಲ್ ನೋಡುವ ಭಾಗ್ಯ ಪಡೆದರು.

ಬಿಗ್ ಬಾಸ್ ಡಬಲ್ ಎಲಿಮಿನೇಷನ್ ಶಾಕ್: ಮನೆಯಿಂದ ಮೊದಲು ಇಶಾನಿ ಔಟ್, ಮತ್ತೊಂದು ವಿಕೆಟ್ ಯಾರದ್ದು?
ಸತತ ನಾಮಿನೇಷನ್ನಿಂದ ಪಾರಾಗಿದ್ದ ಇಶಾನಿ 6ನೇ ವಾರದಲ್ಲಿ ಉಳಿದುಕೊಳ್ಳುವಲ್ಲಿ ವಿಫಲವಾಗಿದ್ದು, ಶಾಕಿಂಗ್ ಡಬಲ್ ಎಲಿಮಿನೇಷನ್ನಲ್ಲಿ ಇದೀಗ ಮನೆಯಿಂದ ಹೊರಬಂದ ಮೊದಲ ಸ್ಪರ್ಧಿಯಾಗಿದ್ದಾರೆ.

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.

ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ನಟ ಸುದೀಪ್
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್
ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಮುಖಅಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಅವರು, ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ.

ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್
ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.

