Kiccha sudeep

ಕೋಟಿಗೊಬ್ಬ-3 ಬಿಡುಗಡೆ ವಿಳಂಬಕ್ಕೆ ಇದೇನಾ ಕಾರಣ?: ಥಿಯೇಟರ್ ಗಳಲ್ಲಿ ಅಭಿಮಾನಿಗಳ ಆಕ್ರೋಶ, ನಾಳೆ ಚಿತ್ರ ಬಿಡುಗಡೆ
ಸಿನಿಮಾ ಸುದ್ದಿ

ಕೋಟಿಗೊಬ್ಬ-3 ಬಿಡುಗಡೆ ವಿಳಂಬಕ್ಕೆ ಇದೇನಾ ಕಾರಣ?: ಥಿಯೇಟರ್ ಗಳಲ್ಲಿ ಅಭಿಮಾನಿಗಳ ಆಕ್ರೋಶ, ನಾಳೆ ಚಿತ್ರ ಬಿಡುಗಡೆ

ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ರಿಲೀಸ್ ತಡವಾಗಿದ್ದು, ಕಾರಣಾಂತರಗಳಿಂದ ಇಂದು ತೆರೆಕಾಣಬೇಕಿದ್ದ ಚಿತ್ರ ಇನ್ನೂ ತೆರೆಕಂಡಿಲ್ಲ.

ಕೋಟಿಗೊಬ್ಬ-3 ಬಿಡುಗಡೆ ವಿಳಂಬ: ಅಭಿಮಾನಿಗಳ ಕ್ಷಮೆ ಕೋರಿದ ಸುದೀಪ್
ಸಿನಿಮಾ ಸುದ್ದಿ

ಕೋಟಿಗೊಬ್ಬ-3 ಬಿಡುಗಡೆ ವಿಳಂಬ: ಅಭಿಮಾನಿಗಳ ಕ್ಷಮೆ ಕೋರಿದ ಸುದೀಪ್

ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚಾ ಸುದೀಪ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ. 

ವಿತರಕರ ಷಡ್ಯಂತ್ರಕ್ಕೆ ಕೋಟಿಗೊಬ್ಬ-3 ಬಿಡುಗಡೆ ಮುಂದೂಡಿಕೆ; ಅಭಿಮಾನಿಗಳ ಮುಂದೆ ಅಳಲು ತೋಡಿಕೊಂಡ ಸೂರಪ್ಪ ಬಾಬು
ಮನರಂಜನೆ

ವಿತರಕರ ಷಡ್ಯಂತ್ರಕ್ಕೆ ಕೋಟಿಗೊಬ್ಬ-3 ಬಿಡುಗಡೆ ಮುಂದೂಡಿಕೆ; ಅಭಿಮಾನಿಗಳ ಮುಂದೆ ಅಳಲು ತೋಡಿಕೊಂಡ ಸೂರಪ್ಪ ಬಾಬು

ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ನಾಳೆಗೆ ಮುಂದೂಡಿಕೆಯಾಗಿದೆ. ಈ ಹಿಂದೆಯೇ ಚಿತ್ರತಂಡ ಅಕ್ಟೋಬರ್ 14ರಂದು ಚಿತ್ರ ಬಿಡುಗಡೆ ಮಾಡುವ ಕುರಿತು ಘೋಷಣೆ ಮಾಡಿತ್ತು.  ಇದೀಗ ನಾಳೆಗೆ ಮುಂದೂಡಿಕೆಯಾಗಿದೆ.

ಕಿಚ್ಚ ಸುದೀಪ್ ಜೊತೆ ಒಂದು ಸಿನಿಮಾ ಮಾಡಿದರೆ 10 ಸಿನಿಮಾ ಮಾಡಿದಂತೆ: ಕೋಟಿಗೊಬ್ಬ 3 ನಿರ್ದೇಶಕ ಶಿವ ಕಾರ್ತಿಕ್
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಜೊತೆ ಒಂದು ಸಿನಿಮಾ ಮಾಡಿದರೆ 10 ಸಿನಿಮಾ ಮಾಡಿದಂತೆ: ಕೋಟಿಗೊಬ್ಬ 3 ನಿರ್ದೇಶಕ ಶಿವ ಕಾರ್ತಿಕ್

ಮೊದಲ ಮ್ಯಾಚಿನ ಮೊದಲ ಬಾಲ್ ನಲ್ಲೇ ಸಿಕ್ಸರ್ ಹೊಡೆಯುವ ಅದೃಷ್ಟ ಎಲ್ಲರಿಗೂ ಒಲಿಯುವುದಿಲ್ಲ. ಆ ಅದೃಷ್ಟವಂತ ಸದ್ಯ ಸ್ಯಾಂಡಲ್ ವುಡ್ ನಲ್ಲಿದ್ದರೆ ಅದು ಕೋಟಿಗೊಬ್ಬ 3 ನಿರ್ದೇಶಕ ಶಿವ ಕಾರ್ತಿಕ್. ಹೊಸ ಪ್ರಯೋಗಗಳಿಗೆ ಒಡ್ಡಿಕೊಳ್ಳುವುದು ಸುದೀಪ್ ಹೆಗ್ಗಳಿಕೆ, ಅವರಿಗೆ ಸಿನಿಮಾ ಬಗ್ಗೆ ಇರುವ ಜ್ಞಾನ, ತಿಳಿವಳಿಕೆ ಅಪಾರ ಎನ್ನುತ್ತಾರೆ ಶಿವ ಕಾರ್ತಿಕ್.

ಕಿಚ್ಚ ಸುದೀಪ್ ಕೋಟಿಗೊಬ್ಬ3 ಸಿನಿಮಾ ರಾಜ್ಯಾದ್ಯಂತ 1,000 ಸ್ಕ್ರೀನ್ ಗಳಲ್ಲಿ ಪ್ರದರ್ಶನ: ಅ.11ರಿಂದ ಅಡ್ವಾನ್ಸ್ಡ್ ಟಿಕೆಟ್ ಬುಕಿಂಗ್
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಕೋಟಿಗೊಬ್ಬ3 ಸಿನಿಮಾ ರಾಜ್ಯಾದ್ಯಂತ 1,000 ಸ್ಕ್ರೀನ್ ಗಳಲ್ಲಿ ಪ್ರದರ್ಶನ: ಅ.11ರಿಂದ ಅಡ್ವಾನ್ಸ್ಡ್ ಟಿಕೆಟ್ ಬುಕಿಂಗ್

ದಸರಾ ಹಬ್ಬದ ಸಂಭ್ರಮದ ನಡುವೆ ಕೋಟಿಗೊಬ್ಬ3 ತೆರೆ ಕಾಣುತ್ತಿರುವುದರಿಂದ ಹಬ್ಬದ ಉತ್ಸಾಹದ ಜೊತೆಗೇ ಸಿನಿಮಾ ನೋಡಿ ಸಂಭ್ರಮ ಹೆಚ್ಚಿಸಿಕೊಳ್ಳಲು ಸುಸಂದರ್ಭ ಎಂದು ನಿರ್ಮಾಪಕ ಸೂರಪ್ಪ ಬಾಬು ಆಶಿಸಿದ್ದಾರೆ. 

ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಹಂಚಿಕೊಂಡ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್!
ಬಾಲಿವುಡ್

ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಹಂಚಿಕೊಂಡ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್!

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಅನ್ನು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. 

ವರನಟನ ಜತೆಗಿನ ದಿಲೀಪ್ ಕುಮಾರ್ ಚಿತ್ರ ಹಂಚಿಕೊಂಡ ಪುನೀತ್; ಬಾಲಿವುಡ್ ದಂತಕಥೆ ನಿಧನಕ್ಕೆ ಕಿಚ್ಚ ಸುದೀಪ್ ಕಂಬನಿ
ಸಿನಿಮಾ ಸುದ್ದಿ

ವರನಟನ ಜತೆಗಿನ ದಿಲೀಪ್ ಕುಮಾರ್ ಚಿತ್ರ ಹಂಚಿಕೊಂಡ ಪುನೀತ್; ಬಾಲಿವುಡ್ ದಂತಕಥೆ ನಿಧನಕ್ಕೆ ಕಿಚ್ಚ ಸುದೀಪ್ ಕಂಬನಿ

ಹಿಂದಿ ಸಿನಿರಂಗದ ಹಿರಿಯ ನಟ ದಿಲೀಪ್ ಕುಮಾರ್ ಇಂದು ತಮ್ಮ 98ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬಾಲಿವುಡ್, ದಕ್ಷಿಣ ಚಿತ್ರೋದ್ಯಮ ಅವರ ನಿಧನಕ್ಕೆ ಅಪಾರ ಶೋಕ ವ್ಯಕ್ತಪಡಿಸಿದೆ. ಇದರ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ವರನಟ ಡಾ. ರಾಜ್​ಕುಮಾರ್ ಹಾಗೂ ದಿಲೀಪ್ ಕುಮಾರ್ ಅವರು ಜತೆಯಾಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಅಜ್ಜಿಯ ಆಟಕ್ಕೆ ಮನಸೋತ ಕಿಚ್ಚ ಸುದೀಪ್!
ಸಿನಿಮಾ ಸುದ್ದಿ

ಅಜ್ಜಿಯ ಆಟಕ್ಕೆ ಮನಸೋತ ಕಿಚ್ಚ ಸುದೀಪ್!

ಅಜ್ಜಿಯೊಬ್ಬರು ಆಟವಾಡುವ ವಿಡಿಯೋವೊಂದನ್ನು ನಟ ಕಿಚ್ಚ ಸುದೀಪ್ ಮೆಚ್ಚಿದ್ದು, ವಿಡಿಯೋ ಪ್ರಕಟಿಸಿದ ಅಭಿಮಾನಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆಗಸ್ಟ್‌ 19ಕ್ಕೆ ತೆರೆ ಮೇಲೆ ಕಿಚ್ಚ ಸುದೀಪ್‌ 'ವಿಕ್ರಾಂತ್‌ ರೋಣ' ಅಬ್ಬರ!
ಸಿನಿಮಾ ಸುದ್ದಿ

ಆಗಸ್ಟ್‌ 19ಕ್ಕೆ ತೆರೆ ಮೇಲೆ ಕಿಚ್ಚ ಸುದೀಪ್‌ 'ವಿಕ್ರಾಂತ್‌ ರೋಣ' ಅಬ್ಬರ!

ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ 'ವಿಕ್ರಾಂತ್‌ ರೋಣ' ಚಿತ್ರದ ಬಿಡುಗಡೆ ದಿನಾಂಕ ಅಂತಿಮವಾಗಿದೆ.