KicchaSudeep

ಹಿಂದಿ ರಾಷ್ಟ್ರ ಭಾಷೆಯಲ್ಲ; ರಾಷ್ಟ್ರ ಭಾಷೆ ಎಂದರೇನು? ಭಾರತಕ್ಕೆ ರಾಷ್ಟ್ರೀಯ ಭಾಷೆ ಇದೆಯೇ?
ಹಿಂದಿ ರಾಷ್ಟ್ರಭಾಷೆಯಲ್ಲ ಎಂಬ ನಟ ಸುದೀಪ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದ ನಟ ಅಜಯ್ ದೇವಗನ್ ಗೆ ಕರ್ನಾಟಕ ತಿರುಗೇಟು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟ ವ್ಯಾಪಕವಾಗಿ ಟ್ರೋಲ್ ಆಗುತ್ತಿದ್ದಾರೆ.

ರಿಲೀಸ್ ಗೂ ಮೊದಲೇ 9 ಕೋಟಿ ರೂ. ಕಲೆಕ್ಷನ್ ಮಾಡಿದ ಕೋಟಿಗೊಬ್ಬ-3!
ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಚಿತ್ರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಕೆರಳಿಸಿದ್ದು, ಈ ಚಿತ್ರ ರಿಲೀಸ್ ಗೂ ಮೊದಲೇ 9 ಕೋಟಿ ರೂ ಗಳಿಕೆ ಮಾಡುವ ಮೂಲಕ ದಾಖಲೆ ಬರೆದಿದೆ.

'ಗಂಟುಮೂಟೆ' ಚಿತ್ರದ ಟ್ರೈಲರ್ ನೋಡಿದ ಕಿಚ್ಚಾ ಸುದೀಪ್ ಹೇಳಿದ್ದೇನು?
ಹೊಸ ಪ್ರತಿಭೆಗಳು ಸೇರಿ ಮಾಡಿರುವ ಗಂಟುಮೂಟೆ ಚಿತ್ರದ ಟ್ರೈಲರ್ ಗೆ ನಟ ಕಿಚ್ಚಾ ಸುದೀಪ್ ಫುಲ್ ಫಿದಾ ಆಗಿದ್ದು, ಈ ಕುರಿತಂತೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ತಂದೆ ಅನಾರೋಗ್ಯದಿಂದಾಗಿ ರ‍್ಯಾಲಿಯಲ್ಲಿ ಪಾಲ್ಗೊಂಡಿಲ್ಲ: ಕಿಚ್ಚಾ ಸುದೀಪ್
ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡ ಚಿತ್ರರಂಗದ ತಾರೆಯರು ನಡೆಸುತ್ತಿರುವ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಗೈರಾಗಲು ತಂದೆಯ ಅನಾರೋಗ್ಯವೇ ಕಾರಣ ಎಂದು ಖ್ಯಾತ ಚಿತ್ರನಟ ಕಿಚ್ಚಾ ಸುದೀಪ್ ಅವರು ಹೇಳಿದ್ದಾರೆ.

