ಇಂದು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಿನಿಮಾ ಘೋಷಣೆ ಬಗ್ಗೆ ಸುದ್ದಿಗೋಷ್ಠಿ ನಡೆದಿದೆ. ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವೀಲ್ ಮಾಡಲಾಗಿದೆ.