kichcha Sudeep

ಬಹು ನಿರೀಕ್ಷಿತ ಬಹುಭಾಷಾ ಚಿತ್ರ 'ಕಿಚ್ಚ 46' ಚಿತ್ರೀಕರಣ ಪ್ರಾರಂಭಿಸಿದ ಕಿಚ್ಚ ಸುದೀಪ್
ಸಿನಿಮಾ ಸುದ್ದಿ

ಬಹು ನಿರೀಕ್ಷಿತ ಬಹುಭಾಷಾ ಚಿತ್ರ 'ಕಿಚ್ಚ 46' ಚಿತ್ರೀಕರಣ ಪ್ರಾರಂಭಿಸಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಶನಿವಾರ ತಿರುಪತಿಯಲ್ಲಿ ದೇವರ ಆಶೀರ್ವಾದ ಪಡೆದ ನಂತರ ತಮ್ಮ ಮುಂದಿನ ಬಹುನಿರೀಕ್ಷಿತ 'ಕಿಚ್ಚ 46' ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. 

ಕಿಚ್ಚ ಸುದೀಪ್-ಎಂ ಎನ್ ಕುಮಾರ್ ನಡುವೆ ವಿವಾದ: ಹಿರಿಯ ನಟ ರವಿಚಂದ್ರನ್ ನಿವಾಸದಲ್ಲಿ ಮಾತುಕತೆ
ಸಿನಿಮಾ ಸುದ್ದಿ

ಕಿಚ್ಚ ಸುದೀಪ್-ಎಂ ಎನ್ ಕುಮಾರ್ ನಡುವೆ ವಿವಾದ: ಹಿರಿಯ ನಟ ರವಿಚಂದ್ರನ್ ನಿವಾಸದಲ್ಲಿ ಮಾತುಕತೆ

ಸ್ಯಾಂಡಲ್ ವುಡ್ ನಾಯಕ ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ (M N Kumar) ನಡುವಿನ ವಿವಾದ ಕೋರ್ಟ್ ಮೆಟ್ಟಿಲೇರಿ ನಂತರ ಸ್ಯಾಂಡಲ್ ವುಡ್ ನ ಹಿರಿಯ ಕಲಾವಿದರಾದ ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್ ಅಂಗಳಕ್ಕೆ ತಲುಪಿ ಮಾತುಕತೆ ಮೂಲಕ ಬಗೆಹರಿಸಲು ಇಬ್ಬರೂ ಪ್ರಯತ್ನಿಸಿದರು.

ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಆಗಸ್ಟ್ 17ಕ್ಕೆ: ಬಾಯಿಗೆ ಬಂದಂತೆ ಮಾತನಾಡಬಾರದು ಎಂದ ಕಿಚ್ಚ ಸುದೀಪ್
ಸಿನಿಮಾ ಸುದ್ದಿ

ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಆಗಸ್ಟ್ 17ಕ್ಕೆ: ಬಾಯಿಗೆ ಬಂದಂತೆ ಮಾತನಾಡಬಾರದು ಎಂದ ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ್ ಅವರು ತಮ್ಮ ವಿರುದ್ಧ ವಂಚನೆ ಆರೋಪ ಮಾಡಿರುವ ನಿರ್ಮಾಪಕರಾದ ಎನ್​ಎಂ ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

ಕಿಚ್ಚ ಸುದೀಪ್ ನಿಂದಾಗಿ ಲಕ್ಷಗಟ್ಟಲೆ ಕಳೆದುಕೊಂಡಿದ್ದೇನೆ, ಅವರು ನನ್ನ ಹಣ ಕೊಟ್ಬಿಡಲಿ ಸಾಕು: ನಿರ್ಮಾಪಕ ರೆಹಮಾನ್
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ನಿಂದಾಗಿ ಲಕ್ಷಗಟ್ಟಲೆ ಕಳೆದುಕೊಂಡಿದ್ದೇನೆ, ಅವರು ನನ್ನ ಹಣ ಕೊಟ್ಬಿಡಲಿ ಸಾಕು: ನಿರ್ಮಾಪಕ ರೆಹಮಾನ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ಮಾಪಕ ಎಂ.ಎನ್​. ಕುಮಾರ್ ಅವರ ನಡುವಿನ ವಿವಾದ ಕೋರ್ಟ್ ಮೆಟ್ಟಿಲೇರಿರುವುದರ ಮಧ್ಯೆ ಇದೀಗ ಮೂರನೇ ವ್ಯಕ್ತಿಯ ಎಂಟ್ರಿಯಾಗಿದೆ. ಅದು ಸುದೀಪ್ ನಟನೆಯ ಹುಚ್ಚ, ಸಾಹಸಸಿಂಹ ವಿಷ್ಣುವರ್ಧನ್ ನಟನೆಯ ಯಜಮಾನ ಚಿತ್ರ ನಿರ್ಮಾಪಕ ರೆಹಮಾನ್.

ನಿರ್ಮಾಪಕ ಎಂ ಎನ್ ಕುಮಾರ್ ಆರೋಪಗಳ ಸುರಿಮಳೆ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದೇನು?
ಸಿನಿಮಾ ಸುದ್ದಿ

ನಿರ್ಮಾಪಕ ಎಂ ಎನ್ ಕುಮಾರ್ ಆರೋಪಗಳ ಸುರಿಮಳೆ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದೇನು?

ನಿರ್ಮಾಪಕ ಎಂ ಎನ್ ಕುಮಾರ್ ಮತ್ತು ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್(Kichcha Sudeep) ನಡುವಿನ ವಿವಾದ ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ.

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾದ ಕಿಚ್ಚ ಸುದೀಪ್, ವಿಡಿಯೋ!
ಸಿನಿಮಾ ಸುದ್ದಿ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾದ ಕಿಚ್ಚ ಸುದೀಪ್, ವಿಡಿಯೋ!

ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. 

ಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಡೆಸುವುದಾಗಿ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ!
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಡೆಸುವುದಾಗಿ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ!

ಅಭಿನಯ ಚಕ್ರವರ್ತಿ, ಮಾಣಿಕ್ಯ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಕಿಚ್ಚ ಸುದೀಪ್ ತಮಗೆ ಕೊಟ್ಟಿರುವ ಮಾತನ್ನು ಈಡೇರಿಸದಿದ್ದರೆ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಸ್ಯಾಂಡಲ್ ವುಡ್ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. 

ನಾನು ಮನುಷ್ಯ ಅಲ್ಲ, ರಾಕ್ಷಸ 'ಕೆ46' ಚಿತ್ರದ ಪ್ರೊಮೋ
ಮನರಂಜನೆ

ನಾನು ಮನುಷ್ಯ ಅಲ್ಲ, ರಾಕ್ಷಸ 'ಕೆ46' ಚಿತ್ರದ ಪ್ರೊಮೋ

ಕಿಚ್ಚ ಸುದೀಪ್ ಅಭಿನಯದ ಇನ್ನು ಹೆಸರಿಡದ ಕೆ46 ಚಿತ್ರದ ಪ್ರೊಮೋ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸುದೀಪ್ ರಾಕ್ಷಸನ ಅವತಾರ ತಾಳಿದ್ದಾರೆ.

ಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟ
ಸಿನಿಮಾ ಸುದ್ದಿ

ಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟ

ವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.