kichcha Sudeep

ಕಿಚ್ಚ ಸುದೀಪ್ ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್ ಗೆ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ
ರಾಜಕೀಯ

ಕಿಚ್ಚ ಸುದೀಪ್ ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್ ಗೆ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ

ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸಿರುವ  ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು
ರಾಜಕೀಯ

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ: ನಟ ಪ್ರಕಾಶ್ ರಾಜ್
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ: ನಟ ಪ್ರಕಾಶ್ ರಾಜ್

ನಿನ್ನೆ ಬೆಳಗ್ಗೆ ನಟ ಕಿಚ್ಚ ಸುದೀಪ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಯಾದಾಗ 'ಇದು ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು.

ನಟ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತಿರುವ ವಿಚಾರದಲ್ಲಿ ಕಾಂಗ್ರೆಸ್ ನವರು ತಲೆ ಕೆಟ್ಟು ಏನೇನೋ ಮಾತನಾಡ್ತಿದ್ದಾರೆ: ಯಡಿಯೂರಪ್ಪ
ರಾಜಕೀಯ

ನಟ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತಿರುವ ವಿಚಾರದಲ್ಲಿ ಕಾಂಗ್ರೆಸ್ ನವರು ತಲೆ ಕೆಟ್ಟು ಏನೇನೋ ಮಾತನಾಡ್ತಿದ್ದಾರೆ: ಯಡಿಯೂರಪ್ಪ

ಬಿಜೆಪಿ ಪರ ನಟ ಕಿಚ್ಚ ಸುದೀಪ್​ ಪ್ರಚಾರದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ನಟ ಸುದೀಪ್ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ನಟ ಸುದೀಪ್ ಪ್ರಚಾರ ವಿಚಾರಕ್ಕೆ ಕಾಂಗ್ರೆಸ್ ಲೇವಡಿ ಬಗ್ಗೆ ಮಾತನಾಡಿರುವ ಬಿಎಸ್​ವೈ, ಅವ್ರು ತಲೆ ಕೆಟ್ಟು ಏನು ಬೇಕಾದ್ರೂ ಮಾತಾಡ್ತಾರೆ ಎಂದರು.

ಬಿಜೆಪಿಗೆ 'ಕಿಚ್ಚ'ನ ಕಿಚ್ಚಿನ ಪ್ರಚಾರದ ಮೇಲೆ ಭರವಸೆ: ವರ್ಕೌಟ್ ಆಗುತ್ತಾ ಕೇಸರಿ ಪಡೆಯ ಲೆಕ್ಕಾಚಾರ?
ರಾಜಕೀಯ

ಬಿಜೆಪಿಗೆ 'ಕಿಚ್ಚ'ನ ಕಿಚ್ಚಿನ ಪ್ರಚಾರದ ಮೇಲೆ ಭರವಸೆ: ವರ್ಕೌಟ್ ಆಗುತ್ತಾ ಕೇಸರಿ ಪಡೆಯ ಲೆಕ್ಕಾಚಾರ?

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಪರವಾಗಿ ವಿಶೇಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ನಡೆಸುವುದಾಗಿ ಸ್ಯಾಂಡಲ್ ವುಡ್ ನ ಪ್ರಮುಖ ನಟ ಕಿಚ್ಚ ಸುದೀಪ್ ನಿನ್ನೆ ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ. 

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ, ಯಾವುದೇ ಪಕ್ಷಕ್ಕಲ್ಲ: ನಟ ಸುದೀಪ್ ಸ್ಪಷ್ಟನೆ
ರಾಜ್ಯ

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ, ಯಾವುದೇ ಪಕ್ಷಕ್ಕಲ್ಲ: ನಟ ಸುದೀಪ್ ಸ್ಪಷ್ಟನೆ

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ.

ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು, ಕೆಲವೊಮ್ಮೆ ಐಟಿ-ಇಡಿ..: ಕಿಚ್ಚ ಸುದೀಪ್ ಬಗ್ಗೆ ಕಾಂಗ್ರೆಸ್
ರಾಜಕೀಯ

ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು, ಕೆಲವೊಮ್ಮೆ ಐಟಿ-ಇಡಿ..: ಕಿಚ್ಚ ಸುದೀಪ್ ಬಗ್ಗೆ ಕಾಂಗ್ರೆಸ್

ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು...

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಪಕ್ಷಕ್ಕೆ ನಾನು ಸೀಮಿತ ಅಲ್ಲ, ಯಾರ ಪರವಾಗಿ ಟಿಕೆಟ್ ಕೇಳುವುದೂ ಇಲ್ಲ: ಕಿಚ್ಚ ಸುದೀಪ್ ಸ್ಪಷ್ಟನೆ
ಸಿನಿಮಾ ಸುದ್ದಿ

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಪಕ್ಷಕ್ಕೆ ನಾನು ಸೀಮಿತ ಅಲ್ಲ, ಯಾರ ಪರವಾಗಿ ಟಿಕೆಟ್ ಕೇಳುವುದೂ ಇಲ್ಲ: ಕಿಚ್ಚ ಸುದೀಪ್ ಸ್ಪಷ್ಟನೆ

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಯಾರ ಪರವಾಗಿ ಚುನಾವಣೆಯಲ್ಲಿ ಟಿಕೆಟ್ ಕೇಳುವುದೂ ಇಲ್ಲ, ಟಿಕೆಟ್ ಕೇಳುವಷ್ಟು ದೊಡ್ಡವನು ನಾನಲ್ಲ, ಅಬ್ಬಬ್ಬಾ ಅಂದರೆ ಸಿನಿಮಾ ನೋಡಲು ಟಿಕೆಟ್ ಕೊಡಿಸಬಹುದು ಅಷ್ಟೆ, ಸಿಎಂ ಬೊಮ್ಮಾಯಿಯವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದು ಸತ್ಯ ಎಂದು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.

'ಕಮಲ'ದ ಕೈಹಿಡಿಯಲಿದ್ದಾರಾ ಕಿಚ್ಚ ಸುದೀಪ್?: ಇಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ
ರಾಜಕೀಯ

'ಕಮಲ'ದ ಕೈಹಿಡಿಯಲಿದ್ದಾರಾ ಕಿಚ್ಚ ಸುದೀಪ್?: ಇಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ

ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಒಂದಷ್ಟು ನಾಯಕರು ಪಕ್ಷ ಬಿಟ್ಟು ಹೋಗುವುದು, ಪಕ್ಷಕ್ಕೆ ಸೇರ್ಪಡೆಯಾಗುವುದು ಸಾಮಾನ್ಯ. ಕನ್ನಡ ಚಿತ್ರರಂಗದ ಪ್ರಮುಖ ನಟರಲ್ಲಿ ಕಿಚ್ಚ ಸುದೀಪ್ ಮತ್ತು ತೂಗುದೀಪ ದರ್ಶನ್ ಪ್ರಮುಖರಾಗಿದ್ದಾರೆ.