kichcha Sudeep

ರವಿ ಬೋಪ್ಪಣ್ಣ ಚಿತ್ರದ ಟ್ರೈಲರ್
ಮನರಂಜನೆ

ರವಿ ಬೋಪ್ಪಣ್ಣ ಚಿತ್ರದ ಟ್ರೈಲರ್

ಕ್ರೇಜಿಸ್ಟಾರ್ ರವಿಚಂದ್ರನ್, ಕಿಚ್ಚ ಸುದೀಪ್ ಮತ್ತು ಕಾವ್ಯಾ ಶೆಟ್ಟಿ ಅಭಿನಯದ ರವಿ ಬೋಪ್ಪಣ್ಣ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರವಿಚಂದ್ರನ್ ಅವರೇ ನಿರ್ದೇಶಿಸಿದ್ದಾರೆ.

ಈ ರೀತಿಯ ಕಥೆ ಆಯ್ಕೆಗೆ ಧೈರ್ಯ ಬೇಕು: 'ವಿಕ್ರಾಂತ್ ರೋಣ' ಯಶಸ್ಸಿನ ಬಗ್ಗೆ ಎಸ್‌ಎಸ್ ರಾಜಮೌಳಿ ಮಾತು!
ಸಿನಿಮಾ ಸುದ್ದಿ

ಈ ರೀತಿಯ ಕಥೆ ಆಯ್ಕೆಗೆ ಧೈರ್ಯ ಬೇಕು: 'ವಿಕ್ರಾಂತ್ ರೋಣ' ಯಶಸ್ಸಿನ ಬಗ್ಗೆ ಎಸ್‌ಎಸ್ ರಾಜಮೌಳಿ ಮಾತು!

ಭಾರತದ ಟಾಪ್ ನಿರ್ದೇಶಕರಲ್ಲಿ ಒಬ್ಬರಾದ ಎಸ್‌ಎಸ್ ರಾಜಮೌಳಿ 'ವಿಕ್ರಾಂತ್ ರೋಣ' ಚಿತ್ರದ ಯಶಸ್ಸಿಗೆ ನಟ ಕಿಚ್ಚ ಸುದೀಪ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 

ಸುದೀಪ್ ನಮ್ಮ ದೇಶದ ಅತ್ಯುತ್ತಮ ನಟರಲ್ಲಿ ಒಬ್ಬರು: ನಿರೂಪ್ ಭಂಡಾರಿ
ಸಿನಿಮಾ ಸುದ್ದಿ

ಸುದೀಪ್ ನಮ್ಮ ದೇಶದ ಅತ್ಯುತ್ತಮ ನಟರಲ್ಲಿ ಒಬ್ಬರು: ನಿರೂಪ್ ಭಂಡಾರಿ

ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಸಿನಿಮಾ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ನಟಿಸಿರುವ ನಿರ್ದೇಶಕ ಅನೂಪ್ ಭಂಡಾರಿ ತಮ್ಮನಾದ ನಟ ನಿರೂಪ್ ಭಂಡಾರಿ ಸುದೀಪ್ ಅವರನ್ನು ಹಾಡಿ ಹೊಗಳಿದ್ದಾರೆ.

ಶಿವಣ್ಣ ಹುಟ್ಟುಹಬ್ಬಕ್ಕೆ ಸ್ಟೈಲಿಶ್ ಪೋಸ್ಟರ್ ಬಿಡುಗಡೆ ಮಾಡಿದ 'ಘೋಸ್ಟ್' ಚಿತ್ರತಂಡ: ಅಭಿಮಾನಿಗಳು ಫಿದಾ!
ಸಿನಿಮಾ ಸುದ್ದಿ

ಶಿವಣ್ಣ ಹುಟ್ಟುಹಬ್ಬಕ್ಕೆ ಸ್ಟೈಲಿಶ್ ಪೋಸ್ಟರ್ ಬಿಡುಗಡೆ ಮಾಡಿದ 'ಘೋಸ್ಟ್' ಚಿತ್ರತಂಡ: ಅಭಿಮಾನಿಗಳು ಫಿದಾ!

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ನಿರ್ದೇಶಕ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು ಇದೀಗ ಸೆಂಚುರಿ ಸ್ಟಾರ್ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಅಧಿಕೃತ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು.

ಸಸ್ಪೆನ್ಸ್-ಥ್ರಿಲ್ಲರ್ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್
ಮನರಂಜನೆ

ಸಸ್ಪೆನ್ಸ್-ಥ್ರಿಲ್ಲರ್ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನೂಪ್ ಬಂಡಾರಿ ನಿರ್ದೇಶಿಸಿದ್ದಾರೆ.

ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು
ಸಿನಿಮಾ

ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು

1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. 

'83' ಕನ್ನಡ ಅವತರಣಿಕೆ ಸುದೀಪ್ ರಿಂದ ಬಿಡುಗಡೆ
ಸಿನಿಮಾ ಸುದ್ದಿ

'83' ಕನ್ನಡ ಅವತರಣಿಕೆ ಸುದೀಪ್ ರಿಂದ ಬಿಡುಗಡೆ

1983ರ ವಿಶ್ವಕಪ್ ಟೂರ್ನಿ ಕುರಿತ ಬಹು ನಿರೀಕ್ಷಿತ 83 ಸಿನಿಮಾವನ್ನು ಕನ್ನಡದಲ್ಲಿ ನಟ ಕಿಚ್ಚಾ ಸುದೀಪ್ ಬಿಡುಗಡೆ ಮಾಡುತ್ತಿದ್ದಾರೆ.

'ಸೂರಪ್ಪ ಬಾಬು ಯಾರಿಂದ ಈ ತೊಂದರೆಗೆ ಸಿಕ್ಕಿಕೊಂಡರು ಎಂದು ಚೆನ್ನಾಗಿ ಗೊತ್ತಿದೆ, ಅದಕ್ಕೆ ಕಾಲ ಉತ್ತರ ಕೊಡುತ್ತೆ': ಕಿಚ್ಚ ಸುದೀಪ್
ಸಿನಿಮಾ ಸುದ್ದಿ

'ಸೂರಪ್ಪ ಬಾಬು ಯಾರಿಂದ ಈ ತೊಂದರೆಗೆ ಸಿಕ್ಕಿಕೊಂಡರು ಎಂದು ಚೆನ್ನಾಗಿ ಗೊತ್ತಿದೆ, ಅದಕ್ಕೆ ಕಾಲ ಉತ್ತರ ಕೊಡುತ್ತೆ': ಕಿಚ್ಚ ಸುದೀಪ್

ಪೂರ್ವ ನಿಗದಿಯಂತೆ ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಇಂದು ಗುರುವಾರ ಆಯುಧ ಪೂಜೆ ದಿನ ಬಿಡುಗಡೆಯಾಗಿಲ್ಲ. ತಮ್ಮ ಸ್ಟಾರ್ ನಟನ ಫಸ್ಟ್ ದಿನದ ಫಸ್ಟ್ ಶೋವನ್ನು ನೋಡಬೇಕೆಂದು ಬೆಳ್ಳಂಬೆಳಗ್ಗೆ ಚಿತ್ರಮಂದಿರ ಮುಂದೆ ಜಮಾಯಿಸಿದ ಕಿಚ್ಚನ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ.

ಆಯುಧ ಪೂಜೆ ದಿನ ಬಂದ 'ಸಲಗ'; ಪ್ರದರ್ಶನ ಕಾಣದ ಕೋಟಿಗೊಬ್ಬ-3, ಅಭಿಮಾನಿಗಳ ನಿರಾಸೆ-ಆಕ್ರೋಶ
ಸಿನಿಮಾ ಸುದ್ದಿ

ಆಯುಧ ಪೂಜೆ ದಿನ ಬಂದ 'ಸಲಗ'; ಪ್ರದರ್ಶನ ಕಾಣದ ಕೋಟಿಗೊಬ್ಬ-3, ಅಭಿಮಾನಿಗಳ ನಿರಾಸೆ-ಆಕ್ರೋಶ

ಕೊರೋನಾ ಎರಡನೇ ಅಲೆ ತಗ್ಗಿದ ನಂತರ ಸರ್ಕಾರ ಥಿಯೇಟರ್ ಗಳಲ್ಲಿ ಶೇಕಡಾ 100ರ ಆಸನ ಭರ್ತಿಗೆ ಅನುಮತಿ ನೀಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಕಳೆದ ವಾರ 'ನಿನ್ನ ಸನಿಹಕೆ' ಚಿತ್ರ ಬಿಡುಗಡೆಯಾಗಿ ಇಂದು ನವರಾತ್ರಿಯ ಆಯುಧ ಪೂಜೆಯ ಶುಭದಿನ ಎರಡೆರಡು ಚಿತ್ರಗಳು ತೆರೆಗೆ ಬರುತ್ತಿವೆ.