kichcha Sudeep

ಮಾರ್ಕ್ ಚಿತ್ರದ 'ಮಸ್ತ್ ಮಲೈಕಾ' ಹಾಡಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಫಿದಾ; ಸಾನ್ವಿ ಸುದೀಪ್ ಧ್ವನಿಗೆ ಮೆಚ್ಚುಗೆ!
ಸಿನಿಮಾ ಸುದ್ದಿ

ಮಾರ್ಕ್ ಚಿತ್ರದ 'ಮಸ್ತ್ ಮಲೈಕಾ' ಹಾಡಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಫಿದಾ; ಸಾನ್ವಿ ಸುದೀಪ್ ಧ್ವನಿಗೆ ಮೆಚ್ಚುಗೆ!

ಇತ್ತೀಚೆಗೆ ಸಲ್ಮಾನ್ ಖಾನ್ ರಾಜ್ ಬಿ ಶೆಟ್ಟಿ ನಟನೆಯ 'ರಕ್ಕಸಪುರದೊಳ್' ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಚಿತ್ರದ ಹಿಂದಿ ಆವೃತ್ತಿ ಬಿಡುಗಡೆ ಯಾವಾಗ ಎಂದು ಪ್ರಶ್ನಿಸಿದ್ದರು.

CCL 2026: ಚೆನ್ನೈ ವಿರುದ್ದದ ಸೋಲಿಗೆ ಪ್ರತೀಕಾರ; ಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್!
ಕ್ರಿಕೆಟ್

CCL 2026: ಚೆನ್ನೈ ವಿರುದ್ದದ ಸೋಲಿಗೆ ಪ್ರತೀಕಾರ; ಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್!

ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ ನ (CCL 2026) ಸೆಮಿಫೈನಲ್ ಪಂದ್ಯದಲ್ಲಿ ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಪಂದ್ಯದಲ್ಲಿ ಚೆನ್ನೈ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಎಂಟ್ರಿಕೊಟ್ಟಿದೆ.

CCL 2026: ಅವಮಾನ ಮಾಡಿದ ತಮಿಳುನಾಡಿನಲ್ಲೇ ಕನ್ನಡದ ಧ್ವಜ ಹಾರಿಸಿದ ಕಿಚ್ಚ ಸುದೀಪ್; Video!
ಕ್ರಿಕೆಟ್

CCL 2026: ಅವಮಾನ ಮಾಡಿದ ತಮಿಳುನಾಡಿನಲ್ಲೇ ಕನ್ನಡದ ಧ್ವಜ ಹಾರಿಸಿದ ಕಿಚ್ಚ ಸುದೀಪ್; Video!

ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದಿಂದ ಶಬರಿಮಲೆಗೆ ಅಪ್ಪಯ್ಯ ಮಾಲಾಧಾರಿಗಳು ತೆರಳುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿ ವಾಹನದ ಮೇಲಿನ ಕನ್ನಡ ಬಾವುಟಗಳನ್ನು ತೆಗೆಸಲಾಗಿತ್ತು. ಈ ರೀತಿಯ ಘಟನೆ ಪದೇ ಪದೇ ನಡೆಯುತ್ತಿದ್ದು ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು
ಸಿನಿಮಾ ಸುದ್ದಿ

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು

ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಕಿಚ್ಚ ಸುದೀಪ್ ನಟನೆಯ 'ಮಾರ್ಕ್' OTTಯಲ್ಲಿ ಬಿಡುಗಡೆಗೆ ಸಿದ್ಧ; ಐದು ಭಾಷೆಗಳಲ್ಲಿ ಲಭ್ಯ
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ನಟನೆಯ 'ಮಾರ್ಕ್' OTTಯಲ್ಲಿ ಬಿಡುಗಡೆಗೆ ಸಿದ್ಧ; ಐದು ಭಾಷೆಗಳಲ್ಲಿ ಲಭ್ಯ

ಮಾರ್ಕ್ ಚಿತ್ರದಲ್ಲಿ ಸುದೀಪ್ ಜೊತೆಗೆ ಯೋಗಿ ಬಾಬು, ಶೈನ್ ಟಾಮ್ ಚಾಕೊ, ನವೀನ್ ಚಂದ್ರ, ಅರ್ಚನಾ ಕೊಟ್ಟಿಗೆ ಮತ್ತು ರೋಶಿನಿ ಪ್ರಕಾಶ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

CCL 2026: ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್; Video
ಕ್ರಿಕೆಟ್

CCL 2026: ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್; Video

ಸಿಸಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ದೆ ಶೇರ್ ಪಂದ್ಯ ನಿನ್ನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

BiggBoss Kannada 12: ಇಂದು ಫಿನಾಲೆ ಅಲ್ಲ, ಪ್ರಿ ಫಿನಾಲೆ
ಸಿನಿಮಾ ಸುದ್ದಿ

BiggBoss Kannada 12: ಇಂದು ಫಿನಾಲೆ ಅಲ್ಲ, ಪ್ರಿ ಫಿನಾಲೆ

ಆದರೆ ಈ ಬಾರಿ ಸೀಸನ್ 12 ಫಿನಾಲೆ ಒಂದೇ ದಿನ ನಡೆಯಲಿದೆ. ಇಂದು ಪ್ರಿ ಫಿನಾಲೆ ನಡೆಯಲಿದೆ.

BBK Season 12: ಧ್ರುವಂತ್‌ಗೆ ಕಿಚ್ಚನ ಸೀಸನ್ ಚಪ್ಪಾಳೆ: ಸುದೀಪ್ ವಿರುದ್ಧ ಆಕ್ರೋಶ, ಇದು ವಾರದ ಚಪ್ಪಾಳೆ ಎಂದ ಕಲರ್ಸ್ ಕನ್ನಡ!
ಸಿನಿಮಾ ಸುದ್ದಿ

BBK Season 12: ಧ್ರುವಂತ್‌ಗೆ ಕಿಚ್ಚನ ಸೀಸನ್ ಚಪ್ಪಾಳೆ: ಸುದೀಪ್ ವಿರುದ್ಧ ಆಕ್ರೋಶ, ಇದು ವಾರದ ಚಪ್ಪಾಳೆ ಎಂದ ಕಲರ್ಸ್ ಕನ್ನಡ!

ಸಾಮಾನ್ಯವಾಗಿ ಪ್ರತಿ ವಾರ ಚೆನ್ನಾಗಿ ಆಡುವ ಮತ್ತು ಕಿಚ್ಚನ ಮನಸ್ಸು ಗೆಲ್ಲುವ ಸ್ಪರ್ಧಿಗೆ ಕಿಚ್ಚನ ಚಪ್ಪಾಳೆ ಸಿಗುತ್ತದೆ. ಈ ವೇಳೆ ಚಪ್ಪಾಳೆ ತಟ್ಟುವ ಸುದೀಪ್, ಸ್ಪರ್ಧಿಗಳ ಆಟವನ್ನು ಹೊಗಳುತ್ತಾರೆ.

ಗಲ್ಲಾಪೆಟ್ಟಿಗೆಯಲ್ಲಿ 'ಮಾರ್ಕ್' ಅಬ್ಬರ: ₹51 ಕೋಟಿಗೂ ಅಧಿಕ ಗಳಿಕೆ ಕಂಡ ಕಿಚ್ಚ ಸುದೀಪ್ ನಟನೆಯ ಚಿತ್ರ!
ಸಿನಿಮಾ ಸುದ್ದಿ

ಗಲ್ಲಾಪೆಟ್ಟಿಗೆಯಲ್ಲಿ 'ಮಾರ್ಕ್' ಅಬ್ಬರ: ₹51 ಕೋಟಿಗೂ ಅಧಿಕ ಗಳಿಕೆ ಕಂಡ ಕಿಚ್ಚ ಸುದೀಪ್ ನಟನೆಯ ಚಿತ್ರ!

ತಮಿಳಿನ ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ಮಾರ್ಕ್ ಡಿಸೆಂಬರ್ 25 ರಂದು ರಾಜ್ಯದಾದ್ಯಂತ ಬಿಡುಗಡೆಯಾದಾಗಿನಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ.