kichcha Sudeep
'ಪ್ರವಾಹದ ವಿರುದ್ಧ ಈಜಲು ಯಾವಾಗಲೂ ಹೆಚ್ಚಿನ ಧೈರ್ಯ ಬೇಕು': ಟಾಕ್ಸಿಕ್ ಟೀಸರ್‌ಗೆ ಕಿಚ್ಚ ಸುದೀಪ್ ಮೆಚ್ಚುಗೆ!
ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ಟೀಸರ್ ನೋಡಿ ಬೆರಗಾದೆ. ಸ್ಟೈಲ್, ವರ್ತನೆ ಮತ್ತು ಮಾಸ್ ಎನರ್ಜಿ, ಇದು ಪರಿಪೂರ್ಣವಾಗಿ ತುಂಬಿದೆ. ಯಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಪೋಸ್ಟ್ ಮಾಡಿದ್ದಾರೆ.

'ನನ್ನ ಮಗಳು ನನಗಿಂತ ಧೈರ್ಯಶಾಲಿ, ಟ್ರೋಲ್‌ಗಳಿಗೆ ಸಮಯ ವ್ಯರ್ಥ ಮಾಡುವುದಿಲ್ಲ': ಕಿಚ್ಚ ಸುದೀಪ್
ತಮಿಳಿನ ಸತ್ಯಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ವಿಜಯ್ ಕಾರ್ತಿಕೇಯ ನಿರ್ದೇಶನದ ಮಾರ್ಕ್ ಡಿಸೆಂಬರ್ 25 ರಂದು ಬಿಡುಗಡೆಯಾದಾಗಿನಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ.

ಕನ್ನಡ ನಟರು ಬೇರೆ ಭಾಷೆಗಳಲ್ಲಿ ಅತಿಥಿ ಪಾತ್ರ ಮಾಡುತ್ತಾರೆ, ಪರಭಾಷೆಯವರು ಇಲ್ಲಿಗೆ ಬರುವುದಿಲ್ಲ: ಕಿಚ್ಚ ಸುದೀಪ್
ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟ ಕಿಚ್ಚ ಸುದೀಪ್ ಮಾತನಾಡುತ್ತಾ, ನಾವು ಕನ್ನಡದ ನಟರು ಬೇರೆ ಭಾಷೆಗಳಲ್ಲಿ ಅತಿಥಿ ಪಾತ್ರಗಳನ್ನು ಮಾಡುತ್ತಿದ್ದೇವೆ ಆದರೆ ಬೇರೆ ಭಾಷೆಗಳ ಕಲಾವಿದರು ನಮ್ಮ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಎಂದಿದ್ದಾರೆ.
'ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು, ಕರ್ನಾಟಕ': 'ಮಾರ್ಕ್' ಚಿತ್ರದ ನಟಿ ದೀಪ್ಶಿಖಾ
ಮಾರ್ಕ್ ಚಿತ್ರದಲ್ಲಿ ನವೀನ್ ಚಂದ್ರ, ಗುರು ಸೋಮಸುಂದರಂ, ನಿಶ್ವಿಕಾ ನಾಯ್ಡು, ರೋಶನಿ ಪ್ರಕಾಶ್, ಯೋಗಿ ಬಾಬು ಮುಂತಾದವರು ನಟಿಸಿದ್ದಾರೆ.

ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ, ನಾವು ಸಿದ್ದ: ಕಿಚ್ಚ ಸುದೀಪ್ ಎಚ್ಚರಿಕೆ ಕೊಟ್ಟದ್ದು ಯಾರಿಗೆ? Video
ಈ ವೇಳೆ ಮಾತನಾಡಿದ್ದ ಕಿಚ್ಚ ಸುದೀಪ್ ವಿವಾದವಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿರುವುದು ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಗೆ ಕಾರಣವಾಗಿದೆ.

ಪಾರ್ಟಿ ಟ್ರ್ಯಾಕ್ 'ಮಸ್ತ್ ಮಲೈಕಾ'ದಲ್ಲಿ ಸಾನ್ವಿ ಸುದೀಪ್ ಧ್ವನಿ; ತೆಲುಗು ಬಳಿಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
ಈ ಹಿಂದೆ ನಟ ನಾನಿ ಅಭಿನಯದ 'ಹಿಟ್ 3' ಚಿತ್ರದ ಮೂಲಕ ಸಾನ್ವಿ ಸುದೀಪ್ ತೆಲುಗು ಚಿತ್ರರಂಗಕ್ಕೆ ಕೂಡ ಪದಾರ್ಪಣೆ ಮಾಡಿದ್ದಾರೆ. ಹಿಟ್ 3 ರ ಥೀಮ್ ಸಾಂಗ್ 'ಪೊರಟಮೆ 3.0' ಗೆ ಸಾನ್ವಿ ಧ್ವನಿ ನೀಡಿದ್ದಾರೆ.

ಮಾರ್ಕ್ ಪತ್ರಿಕಾಗೋಷ್ಠಿಯಲ್ಲಿ ವರದಿಗಾರರ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ!
ಸತ್ಯ ಜ್ಯೋತಿ ಫಿಲ್ಮ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ನಿರ್ಮಿಸಿರುವ ಮಾರ್ಕ್ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ.
ಮಾರ್ಕ್ ಚಿತ್ರದ ಸಂಪೂರ್ಣ ಚಿತ್ರೀಕರಣ ಕೇವಲ 4 ತಿಂಗಳಲ್ಲಿ ಮುಗಿದಿದೆ: ಕಿಚ್ಚ ಸುದೀಪ್
ಕೆಆರ್‌ಜಿ ಸ್ಟುಡಿಯೋ ಸಹಯೋಗದೊಂದಿಗೆ ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್, ಸುಪ್ರಿಯಾನ್ವಿ ಸ್ಟುಡಿಯೋ ಮೂಲಕ ಚಿತ್ರವನ್ನು ವಿತರಿಸಲಿದ್ದು, ಚಿತ್ರ ವಿತರಣೆಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಬಿಡುಗಡೆಗೆ ಸಿದ್ಧ; ಸಂಕ್ರಾಂತಿಯಂದು ತೆರೆಗೆ!
ಚಿತ್ರವು ಈಗಾಗಲೇ ತನ್ನ ಆಡಿಯೋ ಹಕ್ಕುಗಳನ್ನು ಸರೆಗಮ ಮ್ಯೂಸಿಕ್ ಲೇಬಲ್‌ಗೆ ₹1.2 ಕೋಟಿಗೆ ಮಾರಾಟ ಮಾಡುವ ಮೂಲಕ ಗಮನ ಸೆಳೆದಿದೆ.

