kichcha Sudeep

'ನಾನು ಸಿಎಂ ಅಲ್ಲ.. ಪಿಎಂ ಅಲ್ಲ.. ಹೋಗಿ ಅಲ್ಲಿ ಪ್ರತಿಭಟನೆ ಮಾಡಿ': Rummy ಕುರಿತ ಪ್ರಶ್ನೆಗೆ ನಟ ಕಿಚ್ಚಾ ಸುದೀಪ್ ಗರಂ!
ಸಿನಿಮಾ ಸುದ್ದಿ

'ನಾನು ಸಿಎಂ ಅಲ್ಲ.. ಪಿಎಂ ಅಲ್ಲ.. ಹೋಗಿ ಅಲ್ಲಿ ಪ್ರತಿಭಟನೆ ಮಾಡಿ': Rummy ಕುರಿತ ಪ್ರಶ್ನೆಗೆ ನಟ ಕಿಚ್ಚಾ ಸುದೀಪ್ ಗರಂ!

ಬಿಗ್ ಬಾಸ್ ಸೀಸನ್ 11 ಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು ಈ ಸಂಬಂಧ ನಡೆದ ಸುದ್ದಿಗೋಷ್ಠಿಯಲ್ಲಿ ರಮ್ಮಿ ಜೊತೆ ಬ್ಯುಸಿಸೆನ್‌ ಪಾರ್ಟನರ್ ಆಗಿರುವುದು ಯಾಕೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ನಟ ಕಿಚ್ಚ ಸುದೀಪ್‌ ಅವರು ಖಡಕ್ ಉತ್ತರ ಕೊಟ್ಟಿದ್ದಾರೆ.

Darshan ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; 'ಆಪರೇಷನ್ ಹಸ್ತ'- Congress ಸೇರಿದ 6 BJP ಸದಸ್ಯರು; Sandalwood ನಲ್ಲಿ MeToo?
ವಿಡಿಯೋ

Darshan ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; 'ಆಪರೇಷನ್ ಹಸ್ತ'- Congress ಸೇರಿದ 6 BJP ಸದಸ್ಯರು; Sandalwood ನಲ್ಲಿ MeToo?

ಅಭಿಮಾನಿಗಳು ನಮ್ಮ ಪ್ರತಿಬಿಂಬ, ನಾವು ತಲೆ ಎತ್ತಿಕೊಂಡು ಓಡಾಡಲು ಅವರೇ ಕಾರಣ: ಕಿಚ್ಚ ಸುದೀಪ್
ಸಿನಿಮಾ ಸುದ್ದಿ

ಅಭಿಮಾನಿಗಳು ನಮ್ಮ ಪ್ರತಿಬಿಂಬ, ನಾವು ತಲೆ ಎತ್ತಿಕೊಂಡು ಓಡಾಡಲು ಅವರೇ ಕಾರಣ: ಕಿಚ್ಚ ಸುದೀಪ್

ಇತ್ತೀಚೆಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಅನೇಕ ವೇದಿಕೆಗಳಲ್ಲಿ ನಟರ ಅಭಿಮಾನಿಗಳು ಪರಸ್ಪರ ನಿಂದಿಸುವುದು, ಕಿತ್ತಾಡಿಕೊಳ್ಳುವುದು, ಕಾಲೆಳೆಯುವುದು, ಕೆಟ್ಟ ಹೆಸರು ಬರುವಂತೆ ನಡೆದುಕೊಳ್ಳುವುದು, ನಟರ ಮಧ್ಯೆ ಜಗಳ ತಂದಿಡುವ ವಿಕೃತ್ತ ಪ್ರವೃತ್ತಿ ಹೆಚ್ಚಾಗುತ್ತಿದೆ.

ಕಿಚ್ಚ ಸುದೀಪ್ 51ನೇ ವರ್ಷದ ಹುಟ್ಟುಹಬ್ಬ: ಮಧ್ಯರಾತ್ರಿ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ವಿಶ್ ಮಾಡಿದ 'ರನ್ನ'; ವಿಡಿಯೊ ನೋಡಿ...
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ 51ನೇ ವರ್ಷದ ಹುಟ್ಟುಹಬ್ಬ: ಮಧ್ಯರಾತ್ರಿ ಮನೆಯಿಂದ ಹೊರಬಂದು ಅಭಿಮಾನಿಗಳಿಗೆ ವಿಶ್ ಮಾಡಿದ 'ರನ್ನ'; ವಿಡಿಯೊ ನೋಡಿ...

ಹುಟ್ಟುಹಬ್ಬ ಎಂದ ಮೇಲೆ ಸಾಕಷ್ಟು ಕೇಕ್, ಹೂಮಾಲೆಗಳು ಬರುತ್ತವೆ. ಆದರೆ ಅದಕ್ಕೆ ಹಣ ಖರ್ಚು ಮಾಡಬೇಡಿ, ಅಗತ್ಯವಿರುವವರಿಗೆ ಹಣ ಸಹಾಯ ಮಾಡಿ ಎಂದು ನಟ ಕೇಳಿಕೊಂಡಿದ್ದಾರೆ.

ಮ್ಯಾಕ್ಸ್ ಚಿತ್ರದ ಟೀಸರ್
ವಿಡಿಯೋ

ಮ್ಯಾಕ್ಸ್ ಚಿತ್ರದ ಟೀಸರ್

'ರಾಮರಸ' ಮೂಲಕ ಬೆಳ್ಳಿತೆರೆಗೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್
ಸಿನಿಮಾ ಸುದ್ದಿ

'ರಾಮರಸ' ಮೂಲಕ ಬೆಳ್ಳಿತೆರೆಗೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್ 10​ರ ವಿನ್ನರ್​​ ಕಾರ್ತಿಕ್​ ಮಹೇಶ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ.

ಕಿಚ್ಚ ಸುದೀಪ್ ಭೇಟಿ ಮಾಡಿದ ಸಂದೇಶ್ ನಾಗರಾಜ್; 
ಹೊಸ ಚಿತ್ರ ಸಾಧ್ಯತೆ!
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ಭೇಟಿ ಮಾಡಿದ ಸಂದೇಶ್ ನಾಗರಾಜ್; ಹೊಸ ಚಿತ್ರ ಸಾಧ್ಯತೆ!

ಸದ್ಯ, ಸುದೀಪ್ ಅವರು 'ಮ್ಯಾಕ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಕಿಚ್ಚ ಸುದೀಪ್ ಅವರಿಗೆ ಪೂರಕವಾಗಿರುವ ಕಥೆಯನ್ನು ಹುಡುಕಬೇಕಾಗಿದೆ ಎಂದು ಸಂದೇಶ್ ನಾಗರಾಜ್ ಹೇಳುತ್ತಾರೆ.

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್
ಸಿನಿಮಾ ಸುದ್ದಿ

'ಬಿಲ್ಲಾ ರಂಗ ಬಾಷಾ' ಈ ವರ್ಷವೇ ಸೆಟ್ಟೇರಲಿದೆ: ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಚಿಟ್ ಚಾಟ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಕನ್ನಡ ಬಿಗ್ ಬಾಸ್ ಸೀಸನ್ 10 ರಿಯಾಲಿಟಿ ಶೋ ಮತ್ತು ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಬ್ಯುಸಿಯಲ್ಲಿದ್ದಾರೆ. ಈ ಮಧ್ಯೆ ನಿನ್ನೆ ತಮ್ಮ ಫ್ಯಾನ್ಸ್ ಜೊತೆ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡುತ್ತೇನೆ ಎಂದು ಮುಂದಾದರು.

ಕಿಚ್ಚನಿಗೆ ಜೋಡಿಯಾದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ
ಸಿನಿಮಾ ಸುದ್ದಿ

ಕಿಚ್ಚನಿಗೆ ಜೋಡಿಯಾದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಚಾಪ್ಟರ್‌ 1 ಹಾಗೂ ಚಾಪ್ಟರ್‌ 2  ಸಿನಿಮಾದ ರೀನಾ ಪಾತ್ರದಿಂದ ಮನೆಮಾತಾದ ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. ಕಿಚ್ಚ ಸುದೀಪ್‌ ಅವರಿಗೆ ನಾಯಕಿಯಾಗುತ್ತಿದ್ದಾರೆ.