Kichcha Sudeepa

BBK11: ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಹೊರಬಂದಿದ್ದೇಕೆ?
ಸಿನಿಮಾ ಸುದ್ದಿ

BBK11: ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಹೊರಬಂದಿದ್ದೇಕೆ?

ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದು, ನಟ ಕಿಚ್ಚ ಸುದೀಪ್ ನಿರೂಪಣೆಯ ರಿಯಾಲಿಟಿ ಶೋದಲ್ಲಿ ಹೊಡೆದಾಡಿಕೊಂಡ ಹಿನ್ನೆಲೆಯಲ್ಲಿ ಜಗದೀಶ್ ಮತ್ತು ರಂಜಿತ್ ಇಬ್ಬರನ್ನೂ ಬಿಗ್​ಬಾಸ್​ ಮನೆಯಿಂದ ಹೊರ ಕಳುಹಿಸಿದ್ದಾರೆ.

Biggboss ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ, ದಿಢೀರ್ ಘೋಷಣೆ!
ಸಿನಿಮಾ ಸುದ್ದಿ

Biggboss ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ, ದಿಢೀರ್ ಘೋಷಣೆ!

ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಬಿಗ್ ಬಾಸ್ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಬಹುದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ 'ಕಾಟೇರ' ನೋಡಿದ್ರ? ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ ಟ್ವೀಟ್!

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ವಿಷ್ಣು-ಅಂಬಿ ಎಂದೇ ಗೆಳೆತನಕ್ಕೆ ಹೆಸರಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ದೂರಾಗಿ ಐದಾರು ವರ್ಷ ಕಳೆದಿದ್ದು, ಅವರಿಬ್ಬರೂ ಒಂದಾಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಉಸಿರೇ ಉಸಿರೇ ಚಿತ್ರದ ಟ್ರೈಲರ್
ಮನರಂಜನೆ

ಉಸಿರೇ ಉಸಿರೇ ಚಿತ್ರದ ಟ್ರೈಲರ್

ನಟ ರಾಜೀವ್ ಹನು ಅಭಿನಯಿಸಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಉಸಿರೇ ಉಸಿರೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಿಎಂ ವಿಜಯ್ ನಿರ್ದೇಶಿಸಿದ್ದಾರೆ.

'ಕೆ 46' ಚಿತ್ರಕ್ಕೆ ತಯಾರಿ: ಭರ್ಜರಿ ವರ್ಕೌಟ್ ಫೋಟೋ ಶೇರ್ ಮಾಡಿದ ಕಿಚ್ಚ ಸುದೀಪ್!
ಸಿನಿಮಾ ಸುದ್ದಿ

'ಕೆ 46' ಚಿತ್ರಕ್ಕೆ ತಯಾರಿ: ಭರ್ಜರಿ ವರ್ಕೌಟ್ ಫೋಟೋ ಶೇರ್ ಮಾಡಿದ ಕಿಚ್ಚ ಸುದೀಪ್!

ಕಿಚ್ಚ ಸುದೀಪ್ ಅವರ ಹೊಸ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ 'ಕೆ 46' ಎಂದು ಹೆಸರಿಸಲಾಗಿದ್ದು, ಚಿತ್ರಕ್ಕಾಗಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವರ್ಕೌಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ

ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ
ರಾಜಕೀಯ

ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ

ನಟ ಕಿಚ್ಚ ಸುದೀಪ್ ಅವರು ಮಂಗಳವಾರ ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಅವರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಲಾದ ರೋಡ್ ಶೋನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಟ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ
ಮನರಂಜನೆ

ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ

ರಿಯಲ್ ಸ್ಟಾರ್ ಉಪೇಂದ್ರ ಮತ್ತ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.

ಕಬ್ಜ ಚಿತ್ರದ ಟೀಸರ್
ಮನರಂಜನೆ

ಕಬ್ಜ ಚಿತ್ರದ ಟೀಸರ್

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.

'ಈ ಫೋಟೋಗಾಗಿ ಸುಮಾರು 36 ವರ್ಷಗಳ ಕಾಲ ಕಾದಿದ್ದೆ': ಕಪಿಲ್ ದೇವ್ ಜೊತೆಗಿನ ಫೋಟೋ ಹಂಚಿಕೊಂಡ ಕಿಚ್ಚ ಸುದೀಪ್
ಸಿನಿಮಾ ಸುದ್ದಿ

'ಈ ಫೋಟೋಗಾಗಿ ಸುಮಾರು 36 ವರ್ಷಗಳ ಕಾಲ ಕಾದಿದ್ದೆ': ಕಪಿಲ್ ದೇವ್ ಜೊತೆಗಿನ ಫೋಟೋ ಹಂಚಿಕೊಂಡ ಕಿಚ್ಚ ಸುದೀಪ್

ಕಪಿಲ್ ದೇವ್...ಭಾರತದ ಕ್ರಿಕೆಟ್ ಲೋಕ ಕಂಡ ಜೀವಂತ ದಂತಕಥೆ, 1983ರಲ್ಲಿ ಅವರ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದನ್ನು ಯಾರು ತಾನೇ ಮರೆಯಲು ಸಾಧ್ಯ? ಈಗ ಅವರ ಜೀವನ ಚರಿತ್ರೆ ಮತ್ತು 83ರ ವಿಶ್ವಕಪ್ ಆಧರಿಸಿದ ಚಿತ್ರ ಇದೇ ತಿಂಗಳ ಡಿಸೆಂಬರ್ 24ರಂದು ತೆರೆಗೆ ಬರುತ್ತಿದೆ.