Kichcha Sudeepa

ನ.23ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ 'ಕೋಟಿಗೊಬ್ಬ 3' ಬಿಡುಗಡೆ
ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಕೋಟಿಗೊಬ್ಬ 3’ (Kotigobba 3) ಎಲ್ಲ ಅಡೆತಡೆಗಳನ್ನು ನಿವಾರಿಸಿ ಕಳೆದ ತಿಂಗಳು ಅಕ್ಟೋಬರ್ 15ರಂದು ಬಿಡುಗಡೆಯಾಗಿತ್ತು. ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆಯನ್ನೂ ಕಂಡಿತ್ತು.

'ಅಲ್ಲಿ ಕೂತಿರುವಾಗ ಅವರ ಮಕ್ಕಳ ಬಗ್ಗೆ ಯೋಚನೆಯಾಯಿತು, ರಾಯಲ್ ಆಗಿ ಹುಟ್ಟಿ ಬೆಳೆದು ಜೀವಿಸಿದ ಪುನೀತ್ ರಾಯಲ್ ಆಗಿಯೇ ಹೋದರು': ಕಿಚ್ಚ ಸುದೀಪ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ಸಾವಿನಿಂದ ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಇಡೀ ಕರುನಾಡು ಶಾಕ್ ಗೊಳಗಾಗಿದೆ. ಅವರ ಅಂತ್ಯಕ್ಕೆ ಕಂಬನಿಮಿಡಿದವರು ಅದೆಷ್ಟೋ ಮಂದಿ. ತೀವ್ರ ಹೃದಯಾಘಾತ ಹಾಗೂ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.

ಕಿಚ್ಚ ಅಭಿನಯದ ಕೋಟಿಗೊಬ್ಬ 3 ಚಿತ್ರದ ಟ್ರೈಲರ್
ಚಿನ್ನ... ಲೈಫ್ ನಲ್ಲಿ ಎರಡು ಪಾಠ ಕಳ್ತೀದೀನಿ. ಒಂದು ಓವರ್ ಆಗಿ ಮಾತಾಡ್ಬಾದ್ರು, ಇನ್ನೊಂದು ಓವರ್ ಆಗಿ ಮಾತಾಡೋದನ್ನ ಕೇಳುಸ್ಕೋಬಾರ್ದು. ಕಿಚ್ಚ ಸುದೀಪ್ ಖಡಕ್ ಡೈಲಾಗ್ ಕೋಟಿಕೊಬ್ಬ 3 ಚಿತ್ರದ ಟ್ರೈಲರ್.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ 'ಚಿನ್ನದ ಹುಡುಗ' ನೀರಜ್ ಚೋಪ್ರಾ ಶುಭಾಶಯ
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಈಟಿ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇಡೀ ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ ನೀರಜ್ ಚೋಪ್ರಾ.

'ವಿಕ್ರಾಂತ್ ರೋಣ'ಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಆಗಮನ!
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದಲ್ಲಿ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಕಬ್ಜ ಚಿತ್ರದ ಮೋಷನ್ ಪೋಸ್ಟರ್
ನಟ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.

ಉಪೇಂದ್ರ-ಸುದೀಪ್ ಅಭಿಮಾನಿಗಳಿಗೆ ರಸದೌತಣ: 'ಕಬ್ಜ' ಚಿತ್ರದ ಕಾಂಬೋ ಪೋಸ್ಟರ್ ಬಿಡುಗಡೆ
ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾನುವಾರ ರಸದೌತಣ. ನಟ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ನೋಡಲು ಆಕರ್ಷಕವಾಗಿದೆ.

'ವಿಕ್ರಾಂತ್ ರೋಣಾ' ಗತ್ತು, ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗಮ್ಮತ್ತು!
‘ಫ್ಯಾಂಟಮ್' ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸೋಮವಾರ ಭಲೇ ಗಮ್ಮತ್ತು ಸಿಕ್ಕಿದೆ.

ತಿಳುವಳಿಕೆ ಇಲ್ಲದ ಸಂದೇಶಗಳನ್ನು ಹರಡಬೇಡಿ: ಕಿಚ್ಚಾ ಸುದೀಪ್ ಗೆ ಚೇತನ್ ಬುದ್ಧಿವಾದ
ಕೊರೋನಾ ವೈರಸ್ ವಿರುದ್ಧ ಶ್ರಮಿಸುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸುವ ಸಲುವಾಗಿ ಜನತಾ ಕರ್ಫ್ಯೂದಂದು ಚಪ್ಪಾಳೆ ತಟ್ಟುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದು ಇದನ್ನು ಬೆಂಬಲಿಸಿ ಕಿಚ್ಚ ಸುದೀಪ್ ಮಾಡಿದ್ದ ಟ್ವೀಟ್ ಗೆ ನಟ ಚೇತನ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

