ರಾಜ್ಯಬೆಂಗಳೂರಿನ ಟ್ರಾಫಿಕ್ಗೆ ಮತ್ತೊಂದು ಬಲಿ: ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಕಂದಮ್ಮ ಸಾವು!
ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಹುದಾ ಕೌಸರ್ ನೆಲಮಂಗಲ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದೆ.