Kidnap case

ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನ್ಯಾಪ್‌ ಕೇಸ್: 3 ಕೋಟಿ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್
ರಾಜ್ಯ

ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನ್ಯಾಪ್‌ ಕೇಸ್: 3 ಕೋಟಿ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್

ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಬಂಧಿತ ಆರೋಪಿಗಳು. ಅಪಹರಣ ಪ್ರಕರಣ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Darshan ಪ್ರಕರಣದಿಂದ ಪ್ರೇರಿತ: ಮಾಜಿ ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿ ಅಪಹರಣ, ಭೀಕರ ಹಲ್ಲೆ!
ರಾಜ್ಯ

Darshan ಪ್ರಕರಣದಿಂದ ಪ್ರೇರಿತ: ಮಾಜಿ ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿ ಅಪಹರಣ, ಭೀಕರ ಹಲ್ಲೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಟ ದರ್ಶನ್ ಭಾಗಿಯಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ; ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಬಂಧನ
ರಾಜ್ಯ

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ; ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಬಂಧನ

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.

Video: ಬೆಳಗಾವಿ ಮಕ್ಕಳ ಅಪಹರಣ ಪ್ರಕರಣ ಸುಖಾಂತ್ಯ: CCTV ನೆರವಿನಿಂದ ದುಷ್ಕರ್ಮಿಗಳ ಸೆರೆ
ರಾಜ್ಯ

Video: ಬೆಳಗಾವಿ ಮಕ್ಕಳ ಅಪಹರಣ ಪ್ರಕರಣ ಸುಖಾಂತ್ಯ: CCTV ನೆರವಿನಿಂದ ದುಷ್ಕರ್ಮಿಗಳ ಸೆರೆ

ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ದುಷ್ಕರ್ಮಿಗಳು ಅಪಹರಿಸಿದ್ದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್, ಹಲ್ಲೆ: 9 ಮಂದಿ ವಿರುದ್ಧ FIR
ರಾಜ್ಯ

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರೇಳಿಕೊಂಡು ವಿದ್ಯಾರ್ಥಿ ಕಿಡ್ನಾಪ್, ಹಲ್ಲೆ: 9 ಮಂದಿ ವಿರುದ್ಧ FIR

ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ.

ಪ್ರಜ್ವಲ್‌ ವಿರುದ್ಧದ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್‌ ನೋಟಿಸ್‌
ರಾಜ್ಯ

ಪ್ರಜ್ವಲ್‌ ವಿರುದ್ಧದ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ರಾಜ್ಯ ಸರ್ಕಾರ
ರಾಜ್ಯ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ರಾಜ್ಯ ಸರ್ಕಾರ

ನಿರೀಕ್ಷಣಾ ಜಾಮೀನು ಕೋರಿ ಭವಾನಿ ಸಲ್ಲಿಸಿದ್ದ ಮನವಿಯನ್ನು ಜೂನ್‌ 18ರಂದು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಪೀಠ ಪುರಸ್ಕರಿಸಿತ್ತು.

ಮಕ್ಕಳನ್ನು ಕಾರಿನಲ್ಲೇ ಬಿಟ್ಟು ಹೋದ ಪೋಷಕರು: ಅಪಹರಣಕ್ಕೊಳಗಾದ ಮಕ್ಕಳ ರಕ್ಷಣಾ ಕಾರ್ಯಾಚರಣೆಯ ರೋಚಕ ಕಥೆ....
ದೇಶ

ಮಕ್ಕಳನ್ನು ಕಾರಿನಲ್ಲೇ ಬಿಟ್ಟು ಹೋದ ಪೋಷಕರು: ಅಪಹರಣಕ್ಕೊಳಗಾದ ಮಕ್ಕಳ ರಕ್ಷಣಾ ಕಾರ್ಯಾಚರಣೆಯ ರೋಚಕ ಕಥೆ....

ಮೊಬೈಲ್ ರಿಂಗ್ ಆಗುತ್ತಿದ್ದಂತೆಯೇ ಅಪಹರಣಕಾರ ಅದನ್ನು ಮಗುವಿನಿಂದ ಕಸಿದುಕೊಂಡಿದ್ದು, ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಕಳಿಸಬೇಕೆಂದರೆ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ.

Kidnap Case: ಹೈಕೋರ್ಟ್ ತಾಕೀತು ಬೆನ್ನಲ್ಲೇ SIT ವಿಚಾರಣೆಗೆ Bhavani Revanna ಹಾಜರು
ರಾಜ್ಯ

Kidnap Case: ಹೈಕೋರ್ಟ್ ತಾಕೀತು ಬೆನ್ನಲ್ಲೇ SIT ವಿಚಾರಣೆಗೆ Bhavani Revanna ಹಾಜರು

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.