Kidnap case

Kidnap Case: Bhavani Revanna ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
ರಾಜ್ಯ

Kidnap Case: Bhavani Revanna ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಹಿಳೆ ಅಪಹರಣ ಪ್ರಕರಣ: ವಿಚಾರಣೆಗೆ ಹಾಜರಾಗದೆ ಭವಾನಿ ರೇವಣ್ಣ ನಾಪತ್ತೆ; ವಿವಿಧೆಡೆ ಎಸ್‌ಐಟಿ ಶೋಧ
ರಾಜ್ಯ

ಮಹಿಳೆ ಅಪಹರಣ ಪ್ರಕರಣ: ವಿಚಾರಣೆಗೆ ಹಾಜರಾಗದೆ ಭವಾನಿ ರೇವಣ್ಣ ನಾಪತ್ತೆ; ವಿವಿಧೆಡೆ ಎಸ್‌ಐಟಿ ಶೋಧ

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಅವರ ನಿವಾಸದಲ್ಲಿ ವಿಚಾರಣೆಗೆ ಗೈರುಹಾಜರಾಗಿದ್ದು, ವಿಶೇಷ ತನಿಖಾ ತಂಡವು (ಎಸ್ಐಟಿ) ಕಳೆದ 24 ಗಂಟೆಗಳಲ್ಲಿ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಭಾನುವಾರ ಮೂಲಗಳು ತಿಳಿಸಿವೆ.

ಅಪಹರಣ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾಗಲು ಭವಾನಿ ರೇವಣ್ಣ ವಿಫಲ!
ರಾಜ್ಯ

ಅಪಹರಣ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾಗಲು ಭವಾನಿ ರೇವಣ್ಣ ವಿಫಲ!

ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಅವರು ಇಲ್ಲಿಯ ಎಸ್‌ಐಟಿ ವಿಚಾರಣೆಗೆ ಹಾಜರಾಗಿಲ್ಲ. ತನಿಖಾಧಿಕಾರಿ ಶ್ರೀಧರ್ ನೇತೃತ್ವದ ವಿಶೇಷ ತನಿಖಾ ತಂಡವು ಬೆಳಗ್ಗೆ 10 ಗಂಟೆಗೆ ಭವಾನಿ ನಿವಾಸಕ್ಕೆ ಆಗಮಿಸಿದ್ದು, 7 ಗಂಟೆಗಳ ಕಾಲ ಕಾದು ಸಂಜೆ 5 ಗಂಟೆಗೆ ಬೆಂಗಳೂರಿಗೆ ಮರಳಿದೆ.

ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಎಸ್‌ಐಟಿ ನೋಟಿಸ್; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ರಾಜ್ಯ

ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಎಸ್‌ಐಟಿ ನೋಟಿಸ್; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್
ರಾಜ್ಯ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೆ.ಆರ್.‌ ನಗರ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಸಮನ್ಸ್ ಜಾರಿಯಾಗಿದೆ.

ಮಗನ ವಿರುದ್ಧದ ಗಂಭೀರ ಆರೋಪಗಳು ತಂದೆ ಜಾಮೀನು ತಿರಸ್ಕರಿಸಲು ಕಾರಣವಲ್ಲ: ವಿಶೇಷ ನ್ಯಾಯಾಲಯ!
ರಾಜ್ಯ

ಮಗನ ವಿರುದ್ಧದ ಗಂಭೀರ ಆರೋಪಗಳು ತಂದೆ ಜಾಮೀನು ತಿರಸ್ಕರಿಸಲು ಕಾರಣವಲ್ಲ: ವಿಶೇಷ ನ್ಯಾಯಾಲಯ!

ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಹೊತ್ತಿರುವ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರ ಸಕ್ರಿಯ ಪಾತ್ರವನ್ನು ಸೂಚಿಸುವ ಯಾವುದೇ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ನೀಡಿಲ್ಲ ಎಂದು ವಿಶೇಷ ನ್ಯಾಯಾಲಯ ಹೇಳಿದೆ.

ರೇವಣ್ಣಗೆ ಜಾಮೀನು: ಇದು ಖುಷಿಯ ವಿಷಯವಲ್ಲ- HDK; ಜೈಲಿನಿಂದ ರೇವಣ್ಣ ಬಿಡುಗಡೆ JDS ಕಾರ್ಯಕರ್ತರಿಂದ ಜಯ ಘೋಷ!
ವಿಡಿಯೋ

ರೇವಣ್ಣಗೆ ಜಾಮೀನು: ಇದು ಖುಷಿಯ ವಿಷಯವಲ್ಲ- HDK; ಜೈಲಿನಿಂದ ರೇವಣ್ಣ ಬಿಡುಗಡೆ JDS ಕಾರ್ಯಕರ್ತರಿಂದ ಜಯ ಘೋಷ!

ಮಹಿಳೆ ಕಿಡ್ನಾಪ್ ಕೇಸ್: ಎಫ್ ಐಆರ್ ದಾಖಲಾಗುವ ಮುನ್ನವೇ ಸತೀಶ್ ಬಾಬು ಬಂಧನ; ಸಾ.ರಾ ಮಹೇಶ್ ಆರೋಪ
ರಾಜ್ಯ

ಮಹಿಳೆ ಕಿಡ್ನಾಪ್ ಕೇಸ್: ಎಫ್ ಐಆರ್ ದಾಖಲಾಗುವ ಮುನ್ನವೇ ಸತೀಶ್ ಬಾಬು ಬಂಧನ; ಸಾ.ರಾ ಮಹೇಶ್ ಆರೋಪ

ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಸಂಚು ನಡೆದಿದೆ ಎಂದು ಜೆಡಿಎಸ್‌ನ ಹಿರಿಯ ಮುಖಂಡ ಸಾ.ರಾ.ಮಹೇಶ್‌ ಹೇಳಿದ್ದಾರೆ.

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ
ರಾಜ್ಯ

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.