Kidnap case

HD ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಸೆಕ್ಸ್ ವಿಡಿಯೋ ಬಹಿರಂಗಗೊಳಿಸಿದವನ ಬಂಧಿಸಿಲ್ಲ ಯಾಕೆ? HDK; ಮಹಿಳೆಯರ ವಿಡಿಯೋ ಚಿತ್ರೀಕರಣ: ಅಪ್ರಾಪ್ತನ ಬಂಧನ! ಇಂದಿನ ಸುದ್ದಿ ಮುಖ್ಯಾಂಶಗಳು 08-05-24
ರಾಜ್ಯ

HD ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಸೆಕ್ಸ್ ವಿಡಿಯೋ ಬಹಿರಂಗಗೊಳಿಸಿದವನ ಬಂಧಿಸಿಲ್ಲ ಯಾಕೆ? HDK; ಮಹಿಳೆಯರ ವಿಡಿಯೋ ಚಿತ್ರೀಕರಣ: ಅಪ್ರಾಪ್ತನ ಬಂಧನ! ಇಂದಿನ ಸುದ್ದಿ ಮುಖ್ಯಾಂಶಗಳು 08-05-24

ಅಪಹರಣ ಪ್ರಕರಣ: HD ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!
ರಾಜ್ಯ

ಅಪಹರಣ ಪ್ರಕರಣ: HD ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಕೋರ್ಟ್ 7 ದಿನ ಕಾಲ ನ್ಯಾಯಂಗ ಬಂಧನಕ್ಕೆ ಆದೇಶಿಸಿದೆ.

ಎಚ್‌ಡಿ ರೇವಣ್ಣಗೆ ಸಿಗದ ಜಾಮೀನು; ವಿಚಾರಣೆ ಮುಂದಕ್ಕೆ, ಎಸ್‌ಐಟಿಗೆ ನೋಟಿಸ್ ನೀಡಿದ ನ್ಯಾಯಾಲಯ
ರಾಜ್ಯ

ಎಚ್‌ಡಿ ರೇವಣ್ಣಗೆ ಸಿಗದ ಜಾಮೀನು; ವಿಚಾರಣೆ ಮುಂದಕ್ಕೆ, ಎಸ್‌ಐಟಿಗೆ ನೋಟಿಸ್ ನೀಡಿದ ನ್ಯಾಯಾಲಯ

ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ವಿಶೇಷ ತನಿಖಾ ದಳದ (ಎಸ್‌ಐಟಿ) ಬಂಧನದಲ್ಲಿರುವ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಈ ಸಂಬಂಧ ಎಸ್ಐಟಿಗೆ ನೋಟಿಸ್ ಜಾರಿ ಮಾಡಿದೆ.

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ.ರೇವಣ್ಣ!
ರಾಜ್ಯ

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ.ರೇವಣ್ಣ!

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ; ಪಿಎ ತೋಟದ ಮನೆಯಲ್ಲಿ ಪತ್ತೆ!
ರಾಜ್ಯ

ಅಪಹರಣಕ್ಕೀಡಾಗಿದ್ದ ಎಚ್ ಡಿ ರೇವಣ್ಣ ಮನೆ ಕೆಲಸದಾಕೆ ರಕ್ಷಣೆ; ಪಿಎ ತೋಟದ ಮನೆಯಲ್ಲಿ ಪತ್ತೆ!

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಭವಾನಿ ರೇವಣ್ಣಗೆ SIT ನೋಟಿಸ್; ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಒಬ್ಬನ ಬಂಧನ
ರಾಜ್ಯ

ಭವಾನಿ ರೇವಣ್ಣಗೆ SIT ನೋಟಿಸ್; ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಒಬ್ಬನ ಬಂಧನ

ಎಸ್‌ಐಟಿ ಇಂದು ಸ್ಥಳೀಯ ಪೊಲೀಸರ ಮೂಲಕ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!
ರಾಜ್ಯ

Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.

ವಿದೇಶಿ ಪ್ರಜೆ ಅಪಹರಿಸಿ ಸುಲಿಗೆ: ಪ್ರಕರಣ ಬೇಧಿಸಲು ಹೋದ ಪೊಲೀಸರ ಕೈಗೆ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್!
ರಾಜ್ಯ

ವಿದೇಶಿ ಪ್ರಜೆ ಅಪಹರಿಸಿ ಸುಲಿಗೆ: ಪ್ರಕರಣ ಬೇಧಿಸಲು ಹೋದ ಪೊಲೀಸರ ಕೈಗೆ ಸಿಕ್ಕಿಬಿದ್ದ ಡ್ರಗ್ಸ್ ಪೆಡ್ಲರ್!

ಆಸ್ಟ್ರೇಲಿಯಾ ಪ್ರಜೆಯ ಅಪಹರಣ ಹಾಗೂ ಸುಲಿಗೆ ಪ್ರಕರಣವನ್ನು ಬೇಧಿಸಲು ಮುಂದಾಗಿದ್ದ ಪೊಲೀಸರು ಇದೇ ಪ್ರಕರಣ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Goa Kidnapping: ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾ; ಹೈದರಾಬಾದ್ ಮೂಲದ ಇಬ್ಬರ ರಕ್ಷಣೆ, 11 ಮಂದಿ ಪೊಲೀಸ್ ವಶಕ್ಕೆ
ದೇಶ

Goa Kidnapping: ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾ; ಹೈದರಾಬಾದ್ ಮೂಲದ ಇಬ್ಬರ ರಕ್ಷಣೆ, 11 ಮಂದಿ ಪೊಲೀಸ್ ವಶಕ್ಕೆ

ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾವೊಂದು ಬೆಳಕಿಗೆ ಬಂದಿದ್ದು,  ಹೈದರಾಬಾದ್‌ನ ಇಬ್ಬರು ವ್ಯಕ್ತಿಗಳನ್ನು ಸುಲಿಗೆಗಾಗಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ 11 ಮಂದಿ ಆರೋಪಿಗಳನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.