Kidnap case

ಕಲಬುರಗಿ ಅಪಹರಣ ಪ್ರಕರಣ: ಬಾಲಕನ ರಕ್ಷಣೆ, ಇಬ್ಬರು ಆರೋಪಿಗಳ ಬಂಧನ
ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಆಟೋದೊಳಗೆ ಬಲವಂತವಾಗಿ ಎಳೆದೊಯ್ದು ಅಪಹರಿಸಿದ್ದ ಪ್ರಕರಣ ಸಂಬಂಧ ಪೊಲೀಸರು ಬಾಲಕನನ್ನು ರಕ್ಷಣೆ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣ: 2018ರ ಕೇಸ್'ಗೆ ಮರುಜೀವ
ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ.

ಅಪಹರಣ ಆರೋಪ: ನೂತನ ಖಾತೆ ಹಂಚಿಕೆ ಬೆನ್ನಲ್ಲೇ ಬಿಹಾರ ಸಚಿವ ಕಾರ್ತಿಕ್ ರಾಜೀನಾಮೆ; ಮೊದಲ ವಿಕೆಟ್ ಪತನ-ಬಿಜೆಪಿ ಟೀಕೆ
2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರಿ ತಪ್ಪಿದ ಟಾರ್ಗೆಟ್: ಬಂಪರ್ ಲಾಟರಿ ಗೆದ್ದಿದ್ದವನ ಬದಲು ಸ್ನೇಹಿತನ ಕಿಡ್ನಾಪ್; ವಿದ್ಯಾರ್ಥಿ ಅಪಹರಣ ಪ್ರಕರಣ ಸುಖಾಂತ್ಯ!
ಆಗಸ್ಟ್ 6 ರಂದು ವರದಿಯಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಅಪಹರಣ ಪ್ರಕರಣವನ್ನು ಬೇಧಿಸಿರುವ ಹುಬ್ಬಳ್ಳಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ
ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ಶಿವಮೊಗ್ಗ ಪೊಲೀಸರು ಘೋಷಣೆ ಮಾಡಿದ್ದಾರೆ.

ಮೈಸೂರು: ಬಾಲಕ ಅಪಹರಣ ಪ್ರಕರಣ, ಪುರುಷ ನರ್ಸ್ ಸೇರಿದಂತೆ ಐವರ ಬಂಧನ
12 ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಯುವಕರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ಪುರುಷ ನರ್ಸ್ ಕೂಡಾ ಆಗಿದ್ದಾನೆ. ಮಗುವಿನ ಅಜ್ಜನನ್ನು ನೋಡಿಕೊಳ್ಳಲು ಬಾಲಕನ ಪೋಷಕರು ಈತನನ್ನು ನೇಮಿಸಿಕೊಂಡಿದ್ದರು.

41 ವರ್ಷದ ವ್ಯಕ್ತಿ ಅಪಹರಣ: ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಬಂಧನ
41 ವರ್ಷದ ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿರಾ ನಗರ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ, ವೈದ್ಯೆ ಬಂಧನ!
ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ: ಕೋಲಾರ ಪೊಲೀಸರಿಂದ ಮೂವರ ಬಂಧನ
ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣವನ್ನು ಬೇಧಿಸಿರುವ ಕೋಲಾರ ಪೊಲೀಸರು ವಾರದ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್ ನನ್ನು ಬಂಧಿಸಿದ್ದರು. ಪ್ರಕರಣ ಸಂಬಂಧ ಈಗ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

