ಸುಲಿಗೆಗಾಗಿ ಗುತ್ತಿಗೆದಾರನನ್ನು ಅಪಹರಣ ಮಾಡಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಆರು ಮಂದಿಯನ್ನು ಹಾಸನ ಪೊಲೀಸರು ಭಾನುವಾರ ಬಂಧಿಸಿದ್ದಾರೆ.