kidnap, robbery

ಮಂಗಳೂರು: ಫುಟ್ಬಾಲ್ ಪಂದ್ಯ ವಿಚಾರದಲ್ಲಿ ಗಲಾಟೆ; ವಿದ್ಯಾರ್ಥಿಗಳ ಅಪಹರಣ ಮಾಡಿ ಹಲ್ಲೆ- ಇಬ್ಬರ ಬಂಧನ
ರಾಜ್ಯ

ಮಂಗಳೂರು: ಫುಟ್ಬಾಲ್ ಪಂದ್ಯ ವಿಚಾರದಲ್ಲಿ ಗಲಾಟೆ; ವಿದ್ಯಾರ್ಥಿಗಳ ಅಪಹರಣ ಮಾಡಿ ಹಲ್ಲೆ- ಇಬ್ಬರ ಬಂಧನ

ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕಳೆದ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು.

ತಾಯಿ-ಮಗನ ಅಪಹರಿಸಿ ದೌರ್ಜನ್ಯ: ಇಬ್ಬರು ಮಹಿಳೆಯರು ಸೇರಿ 9 ಮಂದಿ ಬಂಧನ
ರಾಜ್ಯ

ತಾಯಿ-ಮಗನ ಅಪಹರಿಸಿ ದೌರ್ಜನ್ಯ: ಇಬ್ಬರು ಮಹಿಳೆಯರು ಸೇರಿ 9 ಮಂದಿ ಬಂಧನ

ಆರೋಪಿಗಳು ಆ.13ರಂದು ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಿಂದ 40 ವರ್ಷದ ಮಹಿಳೆ ಹಾಗೂ ಆತನ ಪುತ್ರ ವರುಣ್(20) ಎಂಬುವವರನ್ನು ಅಪಹರಿಸಿ 3 ದಿನಗಳ ಕಾಲ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ದೈಹಿಕವಾಗಿ ದೌರ್ಜನ್ಯ ನಡೆಸಿದ್ದರು.

ಕ್ರಿಪ್ಟೋ ಕರೆನ್ಸಿ ವರ್ಗಾವಣೆ ಹೆಸರಿನಲ್ಲಿ 19 ವರ್ಷದ ಯುವಕನ ಅಪಹರಣ; ದರೋಡೆ
ದೇಶ

ಕ್ರಿಪ್ಟೋ ಕರೆನ್ಸಿ ವರ್ಗಾವಣೆ ಹೆಸರಿನಲ್ಲಿ 19 ವರ್ಷದ ಯುವಕನ ಅಪಹರಣ; ದರೋಡೆ

6 ಮಂದಿಯ ತಂಡ ಈ ಕುಕೃತ್ಯ ಎಸಗಿದ್ದು, ಅಪಹರಣಕ್ಕೆ ಒಳಗಾದ ಯುವಕನಿಂದ ಹಣ ದರೋಡೆ ಮಾಡಿದ್ದಾರೆ.

ಬೆಂಗಳೂರು: ಪತಿಯ ಮೇಲಿನ ಸಿಟ್ಟಿನಿಂದ ಮಗುವನ್ನು ಅಪಹರಿಸಿದ ತಾಯಿ!
ರಾಜ್ಯ

ಬೆಂಗಳೂರು: ಪತಿಯ ಮೇಲಿನ ಸಿಟ್ಟಿನಿಂದ ಮಗುವನ್ನು ಅಪಹರಿಸಿದ ತಾಯಿ!

ಬಾಲಕನ ತಂದೆ ಸಿದ್ಧಾರ್ಥ ಅವರು ಚೆನ್ನೈನ ನ್ಯಾಯಾಲಯಕ್ಕೆ ಗುರುವಾರ ತೆರಳಿದ್ದರು. ಹೀಗಾಗಿ ಸಿದ್ಧಾರ್ಥ್ ಅವರ ತಂದೆ ಸುಂದರ್ ರಾಜ್ ಮೊಮ್ಮಗನನ್ನು ಎಂದಿನಂತೆ ಶಾಲೆಗೆ ಬಿಡಲು ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದರು

ಚಿಕ್ಕಬಳ್ಳಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ;  8 ಮಂದಿ ಕುಖ್ಯಾತ ಕ್ರಿಮಿನಲ್ ಗಳ ಬಂಧನ
ರಾಜ್ಯ

ಚಿಕ್ಕಬಳ್ಳಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ; 8 ಮಂದಿ ಕುಖ್ಯಾತ ಕ್ರಿಮಿನಲ್ ಗಳ ಬಂಧನ

ಬಂಧಿತರಿಂದ ರೂ. 41 ಲಕ್ಷ ನಗದು, ಚಿನ್ನದ ಸರ, ಮೂರು ನಾಲ್ಕು ಚಕ್ರ ವಾಹನಗಳು, ಹಲವು ಮೊಬೈಲ್ ಫೋನ್‌ಗಳು ಮತ್ತು ಇತರ ಸಾಧನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 5 ಶಿಶುಗಳ ರಕ್ಷಣೆ, 7 ಮಂದಿ ಬಂಧನ
ರಾಜ್ಯ

ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 5 ಶಿಶುಗಳ ರಕ್ಷಣೆ, 7 ಮಂದಿ ಬಂಧನ

ಜೂನ್ 9ರ ರಾತ್ರಿ ಅಂತಾಪುರ ಸಮೀಪದ ದೇವಸ್ಥಾನದ ಬಳಿ ಮಲಗಿದ್ದಾಗ ಮಹಾದೇವಿ ಎಂಬುವವರ 11 ತಿಂಗಳ ಮಗುವನ್ನು ಅಪಹರಿಸಲಾಗಿತ್ತು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರನ್ನು ವಶಪಡಿಸಿಕೊಂಡ ಪೊಲೀಸರು
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರನ್ನು ವಶಪಡಿಸಿಕೊಂಡ ಪೊಲೀಸರು

ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಭಾನುವಾರ ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ವಶಪಡಿಸಿಕೊಂಡಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಮತ್ತೆ ದರೋಡೆ: ಕಾರು ಅಡ್ಡಗಟ್ಟಿ ದಂಪತಿಗಳ ಬೆದರಿಸಿ ಸುಲಿಗೆ!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಮತ್ತೆ ದರೋಡೆ: ಕಾರು ಅಡ್ಡಗಟ್ಟಿ ದಂಪತಿಗಳ ಬೆದರಿಸಿ ಸುಲಿಗೆ!

ಯುಗಾದಿ ಹಬ್ಬದ ಪ್ರಯುಕ್ತ ಮಂಡ್ಯ ಬಳಿ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರ ಕುಟುಂಬದವರ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿ, ದರೋಡೆ ಮಾಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳೆದ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Terror Attack In Pakistan: ಬಲೂಚಿಸ್ತಾನದಲ್ಲಿ ಬಸ್ ನಲ್ಲಿ ತೆರಳುತ್ತಿದ್ದ 11 ಮಂದಿ ಅಪಹರಣ, ಗುಂಡಿಟ್ಟು ಹತ್ಯೆ!
ವಿದೇಶ

Terror Attack In Pakistan: ಬಲೂಚಿಸ್ತಾನದಲ್ಲಿ ಬಸ್ ನಲ್ಲಿ ತೆರಳುತ್ತಿದ್ದ 11 ಮಂದಿ ಅಪಹರಣ, ಗುಂಡಿಟ್ಟು ಹತ್ಯೆ!

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಬಸ್ ನಲ್ಲಿ ತೆರಳುತ್ತಿದ್ದವರನ್ನು ಅಪಹರಣ ಮಾಡಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.