kidnap, robbery

ಎನ್ಎಲ್ಎಸ್ಐಯು ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ
ನಾಗರಭಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್ಎಲ್ಎಸ್ಐಯು) ಇಬ್ಬರು ವಿದ್ಯಾರ್ಥಿಗಳನ್ನು ಇತ್ತೀಚೆಗೆ ದರೋಡೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ
ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಗೋವಾ ಕ್ಯಾಸಿನೊದಲ್ಲಿ 25 ಲಕ್ಷ ರೂ. ಗೆದ್ದ ಚಾಯ್ ವಾಲಾ; ಅಪಹರಣಕಾರರಿಗೆ ಸಿಕ್ಕಿ 15 ಲಕ್ಷ ರೂ. ಕಳಕೊಂಡ!
ಜೀವನದಲ್ಲಿ ಒಂದ ಬಾರಿಯಾದರೂ ಕ್ಯಾಸಿನೋ ಆಡಬೇಕು ಎಂದು ಆಸೆ ಇಟ್ಟುಕೊಂಡಿದ್ದರು, ಅದರಂತೆ ಕ್ಯಾಸಿನೋ ಆಡಿ ಹಣ ಗೆದ್ದಿದ್ದಕ್ಕೆ ತಮ್ಮ ಅದೃಷ್ಟವನ್ನು ಶಪಿಸುತ್ತಿದ್ದಾರೆ.

ಕೊಠಡಿಗೆ ನುಗ್ಗಿ ಸೇಲ್ಸ್ ಮ್ಯಾನೇಜರ್ ಮೇಲೆ ಹಲ್ಲೆ: ನಗದು, ಲ್ಯಾಪ್ ಟಾಪ್ ಹೊತ್ತೊಯ್ದ ದುಷ್ಕರ್ಮಿಗಳು!
ಫೋನ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ವೊಬ್ಬರ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ, ಬೆಲೆ ಬಾಳುವ ವಸ್ತುಗಳನ್ನು ಹೊತ್ತೊಯ್ದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ: ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಗ್ರಾಮಪಂಚಾಯಿತಿ ಸದಸ್ಯೆ ಅಪಹರಣಕ್ಕೆ ಯತ್ನ!
ಕಲಬುರಗಿ ತಾಲೂಕಿನ ಸಿಂದಗಿ ಗ್ರಾ.ಪಂ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಸೇರಿದ ಗ್ರಾಮ ಪಂಚಾಯಿತಿ (ಜಿ.ಪಂ.) ಸದಸ್ಯೆ ಮತ ಚಲಾವಣೆ ಮಾಡದಂತೆ ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ಬೈಕ್ ಚಲಾಯಿಸುತ್ತಿದ್ದ ಟೆಕ್ಕಿಗೆ ಒದ್ದು, ಮೂವರಿಂದ ದರೋಡೆ!
ಬೈಕ್ ನಲ್ಲಿ ತೆರಳುತ್ತಿದ್ದ ಟೆಕ್ಕಿಯೊಬ್ಬರಿಗೆ ಒದ್ದು, ಕೆಳಗೆ ಬೀಳಿಸಿದ ದುಷ್ಕರ್ಮಿಗಳು ನಂತರ ನಗದು, ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬಾಣಸವಾಡಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಪರಿಚಿತರಿಂದಲೇ ಬೈಕ್ ಕಳ್ಳತನ: ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚೂರಿ ಇರಿದು ಹತ್ಯೆಗೆ ಯತ್ನ!
ಪರಿಚಿತರಿಂದಲೇ ಬೈಕ್ ಕಳ್ಳತನವಾಗಿರುವುದನ್ನು ತಿಳಿದುಕೊಂಡ ಡೆಲಿವರಿ ಏಜೆಂಟ್'ವೊಬ್ಬರು ಹಿಂತಿರುಗುವಂತೆ ಕೇಳಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ನೈಸ್ ರಸ್ತೆಯಲ್ಲಿ ದರೋಡೆಕೋರರ ಕೈಚಳಕ: ಅಪರಿಚಿತ ವ್ಯಕ್ತಿಗಳಿಗೆ ಲಿಫ್ಟ್ ಕೊಡುವುದಕ್ಕೂ ಮುನ್ನ ಎಚ್ಚರ!
ಬೆಂಗಳೂರಿನಲ್ಲಿ ನೈಟ್ ಲೈಫ್ ಎಂಜಾಯ್ ಮಾಡಲೆಂದು ರಾತ್ರಿ ವೇಳೆ ಓಡಾಡುವಾಗ ಕೊಂಚ ಎಚ್ಚರ ಇರಲಿ. ಕಾರಣ ನಿಮ್ಮನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುವ ತಂಡ ನೈಸ್ ರಸ್ತೆಯಲ್ಲಿ ಸಕ್ರಿಯವಾಗಿದೆ.

ದೆಹಲಿಯಲ್ಲಿ ಹಾಡಹಗಲಿನಲ್ಲೇ ಕಾರು ಅಡ್ಡಗಟ್ಟಿ 2 ಲಕ್ಷ ರೂ. ದರೋಡೆ: ಐವರು ಆರೋಪಿಗಳ ಬಂಧನ
ಪ್ರಗತಿ ಮೈದಾನದ ಸುರಂಗದೊಳಗೆ ಬಂದೂಕು ತೋರಿಸಿ ಡೆಲಿವರಿ ಏಜೆಂಟ್ ಮತ್ತು ಆತನ ಸಹಚರರೊಬ್ಬರಿಂದ 2 ಲಕ್ಷ ರೂಪಾಯಿ ದರೋಡೆ ಮಾಡಿದ ಐವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

