kidnap, robbery

ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಹಸುಗೂಸು ಅಪಹರಿಸಿ ಮಾರಾಟ: ಇಬ್ಬರ ಬಂಧನ
ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಮಗು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: 6 ಕಿ.ಮೀ. ಕಾರು ಹಿಂಬಾಲಿಸಿ ಉದ್ಯಮಿಯ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಆರು ಕಿ.ಮೀ ಉದ್ಯಮಿಯೊಬ್ಬರ ಕಾರನ್ನು ಹಿಂಬಾಲಿಸಿದ ಆರು ಜನರ ತಂಡ 6 ಲಕ್ಷ ರೂ. ಮೌಲ್ಯದ ರೊಲ್ಯಾಕ್ಸ್ ವಾಚ್ ದರೋಡೆ ಮಾಡುವ ಮೂಲಕ ತಮ್ಮ ಕೈಚಳಕ ತೋರಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ಕಾರ್ಪೋರೇಟರ್ ರಕ್ಷಣೆ: ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರ್ಪೊರೇಟರ್ ಮನೋಹರಸ್ವಾಮಿ ಅವರನ್ನು ಅಪಹರಿಸಿದ ನಾಲ್ವರು ಆರೋಪಿಗಳನ್ನು ಹಳಿಯಾಳದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಲಿಬಿಯಾದಲ್ಲಿ 7 ಭಾರತೀಯರ ಅಪಹರಣ: ವಿದೇಶಾಂಗ ಸಚಿವಾಲಯ
ಲಿಬಿಯಾದಲ್ಲಿ ಏಳು ಮಂದಿ ಭಾರತೀಯರನ್ನು ಅಪಹರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಮೆಜಸ್ಟಿಕ್ ನಿಂದ ಕಿಡ್ನ್ಯಾಪ್ ಆಗಿದ್ದ 5 ವರ್ಷದ ಬಾಲಕಿ ಕನ್ಯಾಕುಮಾರಿಯಲ್ಲಿ ಪತ್ತೆ!
ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸೆ.18ರಂದು ನಾಪತ್ತೆಯಾಗಿದ್ದ ಐದು ವರ್ಷದ ಹೆಣ್ಣು ಮಗು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪತ್ತೆಯಾಗಿದ್ದು, ಮಗು ಅಪಹರಣ ಮಾಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.

ರಕ್ಷಣೆ ಮಾಡಬೇಕಿದ್ದ ಪೊಲೀಸನಿಂದಲೇ ಅಪಹರಣ, ಸುಲಿಗೆ: ಎಸ್ಐ, ಪತ್ರಕರ್ತ ಬಂಧನ
ರಕ್ಷಣೆ ಮಾಡಬೇಕಿದ್ದ ಪೊಲೀಸನಿಂದಲೇ ವ್ಯಕ್ತಿಯೊಬ್ಬನ ಅಪಹರಣ ಹಾಗೂ ಸುಲಿಗೆ ಮಾಡಿದ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಇದೀಗ ಪೊಲೀಸ್ ಸಬ್ ಇನ್ಸ್'ಪೆಕ್ಟರ್ ಹಾಗೂ ಪತ್ರಕರ್ತನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಳ ಹೆಚ್ಚಿಸದ ಮಾಲೀಕನ ವಿರುದ್ಧ ಸೇಡು ತೀರಿಸಿಕೊಳ್ಳಲು ಹಣ ದೋಚಿದ ಕೆಲಸಗಾರನ ಬಂಧನ!
ಸಂಬಳ ಹೆಚ್ಚಳ ಮಾಡದ ಬಾಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ತಾನು ಕೆಲಸ ಮಾಡುತ್ತಿದ್ದ ಕಟ್ಟಡ ನಿರ್ಮಾಣ ಕಂಪನಿಯ ಹಣವನ್ನು ದೋಚಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ವಿಮಾನ ನಿಲ್ದಾಣದಿಂದ ಲೋಕೋ ಪೈಲಟ್ ಅಪಹರಣ, ದರೋಡೆ
ಬೆಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕೋ ಪೈಲಟ್ ಒಬ್ಬರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಿಂದ ಅಪಹರಣ ಮಾಡಿ, ದರೋಡೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ದರೋಡೆಗೆ ತಂದಿದ್ದ ಡ್ರಿಲ್ಲಿಂಗ್ ಮೆಷಿನ್ ಕೆಟ್ಟು ಗೋಲ್ಡ್ ಲೋನ್ ಅಂಗಡಿ ಬಚಾವ್!
ಡ್ರಿಲ್ಲಿಂಗ್ ಮೆಷಿನ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಇದರಿಂದಾಗಿ ದರೋಡೆ ಪ್ರಕರಣವೊಂದು ವಿಫಲವಾಗಿರುವ ಆಶ್ಚರ್ಯಕರ ಘಟನೆ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ವರದಿಯಾಗಿದೆ.

