kidnap, robbery

ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ; 711 ಗ್ರಾಂ ಚಿನ್ನ, 19.5 ಲಕ್ಷ ರೂ ನಗದು ವಶಕ್ಕೆ
ರಾಜ್ಯ

ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ; 711 ಗ್ರಾಂ ಚಿನ್ನ, 19.5 ಲಕ್ಷ ರೂ ನಗದು ವಶಕ್ಕೆ

ಆಗಸ್ಟ್ 8, 2025ರಂದು ಪ್ರಕೃತಿ ಲೇಔಟ್‌ನಲ್ಲಿ ಕುಟುಂಬವೊಂದು ತಮಿಳುನಾಡಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಆರೋಪಿಗಳು, 248 ಗ್ರಾಂ ಚಿನ್ನ ದೋಚಿದ್ದರು.

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ
ರಾಜ್ಯ

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ಕಳೆದುಹೋಗಿದ್ದ ತನ್ನ SUV ಹುಡುಕುತ್ತಿದ್ದ ರಾಜಸ್ಥಾನದ ವ್ಯಕ್ತಿ ಮೇಲೆ ಹಲ್ಲೆ, ದರೋಡೆ; ಓರ್ವನ ಬಂಧನ
ರಾಜ್ಯ

ಬೆಂಗಳೂರು: ಕಳೆದುಹೋಗಿದ್ದ ತನ್ನ SUV ಹುಡುಕುತ್ತಿದ್ದ ರಾಜಸ್ಥಾನದ ವ್ಯಕ್ತಿ ಮೇಲೆ ಹಲ್ಲೆ, ದರೋಡೆ; ಓರ್ವನ ಬಂಧನ

ದೂರಿನ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನದ ಉದ್ಯಮಿ ಮಂಗಿಲಾಲ್ ಚೌಧರಿ (40) ಎಂಬುವವರನ್ನು ಬಂಧಿಸಲಾಗಿದೆ. ಇತರ ಇಬ್ಬರು ಶಂಕಿತರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.

ಬೆಂಗಳೂರು: ಪಾರ್ಶ್ವವಾಯು ಪೀಡಿತ ಪತಿಯೊಂದಿಗೆ ವಾಸಿಸುತ್ತಿದ್ದ ವೃದ್ಧೆ ಕೊಲೆ; ಚಿನ್ನಾಭರಣ ದೋಚಿದ ದುಷ್ಕರ್ಮಿ!
ರಾಜ್ಯ

ಬೆಂಗಳೂರು: ಪಾರ್ಶ್ವವಾಯು ಪೀಡಿತ ಪತಿಯೊಂದಿಗೆ ವಾಸಿಸುತ್ತಿದ್ದ ವೃದ್ಧೆ ಕೊಲೆ; ಚಿನ್ನಾಭರಣ ದೋಚಿದ ದುಷ್ಕರ್ಮಿ!

ನೆಲಮಂಗಲದ ಪೇಟೆ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಶೋಭಾ ಅವರು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವ ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದರು.

ಆನ್ ಲೈನ್ ಗೇಮಿಂಗ್ ನಲ್ಲಿ ಹಣ ಕಳೆದುಕೊಂಡ ಆರೋಪಿಗಳು: ಸ್ಪಾ ಮ್ಯಾನೇಜರ್ ಅಪಹರಣ ಮಾಡಿದ್ದ ಮೂವರು ಅಂದರ್!
ರಾಜ್ಯ

ಆನ್ ಲೈನ್ ಗೇಮಿಂಗ್ ನಲ್ಲಿ ಹಣ ಕಳೆದುಕೊಂಡ ಆರೋಪಿಗಳು: ಸ್ಪಾ ಮ್ಯಾನೇಜರ್ ಅಪಹರಣ ಮಾಡಿದ್ದ ಮೂವರು ಅಂದರ್!

ಫೆಬ್ರವರಿ 15 ರಂದು, ಆಶಿತ್ ಝಾ ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮಲ್ಲುಕುಮಾರ್ ಎಂಬ ಮತ್ತೊಬ್ಬ ಸಿಬ್ಬಂದಿಯೊಂದಿಗೆ ಮನೆಗೆ ಹೋಗುತ್ತಿದ್ದ. ಬೆಟ್ಟದಾಸನಪುರ ಬಳಿ, ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಹಿಂದಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ

ಮೈಸೂರು: ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ; ₹15,300 ದೋಚಿದ ಐವರು ದುಷ್ಕರ್ಮಿಗಳು
ರಾಜ್ಯ

ಮೈಸೂರು: ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ; ₹15,300 ದೋಚಿದ ಐವರು ದುಷ್ಕರ್ಮಿಗಳು

ಹುಣಸೂರು ತಾಲ್ಲೂಕಿನ ಕರಿಮುದ್ದನಹಳ್ಳಿ ಗ್ರಾಮದ ಸ್ವಾಮಿ ಸರ್ವಿಸ್ ಎಂಬ ಪೆಟ್ರೋಲ್ ಬಂಕ್‌ನಲ್ಲಿ ಫೆಬ್ರುವರಿ 12ರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಬನ್ನೇರುಘಟ್ಟದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ; ಯುವಕನಿಗೆ ಲಾಂಗ್ ತೋರಿಸಿ ಬೆದರಿಕೆ, 31 ಲಕ್ಷ ರೂ ಲೂಟಿ..! Video
ರಾಜ್ಯ

ಬೆಂಗಳೂರು: ಬನ್ನೇರುಘಟ್ಟದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ; ಯುವಕನಿಗೆ ಲಾಂಗ್ ತೋರಿಸಿ ಬೆದರಿಕೆ, 31 ಲಕ್ಷ ರೂ ಲೂಟಿ..! Video

ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿಕೊಂಡು ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕೈಲಾಸ್‌ನನ್ನು ಅಡ್ಡಗಟ್ಟಿದ್ದಾರೆ. ಕೈಯಲ್ಲಿದ್ದ ಲಾಂಗ್ (Long) ತೋರಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರರು ಆತನ ಬೆದರಿಸಿ ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾರೆ.

ಹುಣಸೂರು ಚಿನ್ನಾಭರಣ ಮಳಿಗೆ ದರೋಡೆ ಪ್ರಕರಣ: ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಹುಣಸೂರು ಚಿನ್ನಾಭರಣ ಮಳಿಗೆ ದರೋಡೆ ಪ್ರಕರಣ: ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ

ಕರ್ನಾಟಕ ಪೊಲೀಸರ ಸಹಯೋಗದೊಂದಿಗೆ ಬಿಹಾರದ ಎಸ್‌ಟಿಎಫ್‌ ಈ ಕಾರ್ಯಾಚರಣೆ ಬಂಧಿತರನ್ನು ಹೃಷಿಕೇಶ್‌ ಸಿಂಗ್‌ ಮತ್ತು ಪಂಕಜ್‌ ಅಲಿಯಾಸ್‌ ಸತುವಾ ಎಂದು ಗುರುತಿಸಲಾಗಿದೆ.

ಪುರುಷರ ವೇಷಧರಿಸಿ ಕಳ್ಳತನ; ಖತರ್ನಾಕ್ ಕಳ್ಳಿಯರು ಸಿಕ್ಕಿಬಿದ್ದಿದ್ದೇ ರೋಚಕ! Video
ರಾಜ್ಯ

ಪುರುಷರ ವೇಷಧರಿಸಿ ಕಳ್ಳತನ; ಖತರ್ನಾಕ್ ಕಳ್ಳಿಯರು ಸಿಕ್ಕಿಬಿದ್ದಿದ್ದೇ ರೋಚಕ! Video

ಜನವರಿ13 ರಂದು ಬೆಂಗಳೂರಿನ ಸಂಪಿಗೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಹಿಳೆಯರು ಪುರುಷರ ರೀತಿ ವೇಷಧರಿಸಿಕೊಂಡು ಮನೆಗಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ.