kidnap, robbery

ಎಟಿಎಂ ಹಣದೊಂದಿಗೆ ಪರಾರಿ ಪ್ರಕರಣ; ಚಾಲಕ ಡಾಮ್ನಿಕ್ ಪತ್ನಿ ಎಲ್ವಿನ್ ಬಂಧನ
ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬ್ಯಾಂಕ್ ಹಣದೊಂದಿಗೆ ಚಾಲಕ ಪರಾರಿಯಾದ ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಚಾಲಕ ಡಾಮ್ನಿಕ್ ಪತ್ನಿ ಎಲ್ವಿನ್ ರನ್ನು ಬಂಧಿಸಿದ್ದಾರೆ.

ಕಿಡ್ನಾಪ್ ಆದ 15 ಗಂಟೆಗಳಲ್ಲೇ ಬಾಲಕನನ್ನು ರಕ್ಷಿಸಿದ ಬೆಂಗಳೂರು ಪೊಲೀಸರು
ಶನಿವಾರ ಬೆಳಗ್ಗೆ ಶಾಲೆಗೆ ಹೋಗುವಾಗ ದುಷ್ಕರ್ಮಿಗಳಿಂದ ಅಪಹೃತಗೊಂಡಿದ್ದ ಕೆ. ಆರ್ ಪುರಂ ನ 10 ವರ್ಷದ ಬಾಲಕನನ್ನು ಕೇವಲ 15 ಗಂಟೆಗಳಲ್ಲೇ ..

ಬೆಂಗಳೂರು: ಹೊಸ ನೋಟುಗಳೊಂದಿಗೆ ಚಾಲಕ ಪರಾರಿ; ವಾಹನ ಪತ್ತೆ
ಎಟಿಎಂ ಹಾಕಲು ತಂದಿದ್ದ ಸುಮಾರು 1.38 ಕೋಟಿ ಹಣದೊಂದಿಗೆ ಚಾಲಕ ಪರಾರಿಯಾದ ಘಟನೆ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದು, ಗುರುವಾರ ಬೆಳಗ್ಗೆ ಮೌಂಟ್ ಕಾರ್ಮಲ್ ಕಾಲೇಜು ಬಳಿ ವಾಹನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕಾಶ್ಮೀರದಲ್ಲಿ ಬ್ಯಾಂಕ್ ಗೆ ನುಗ್ಗಿ 12.45 ಲಕ್ಷ ದರೋಡೆ ಮಾಡಿದ ಭಯೋತ್ಪಾದಕರು!
ನೋಟು ನಿಷೇಧದ ಬಳಿಕ ಖೋಟಾ ನೋಟು ಹಾವಳಿ ತಗ್ಗಿರುವಂತೆಯೇ ಹಣವಿಲ್ಲದೇ ಪರದಾಡುತ್ತಿರುವ ಭಯೋತ್ಪಾದರು ಇದೀಗ ಬ್ಯಾಂಕುಗಳ ಮೇಲೆ ದಾಳಿ ಮಾಡಲು ಆರಂಭಿಸಿದ್ದು, ಬ್ಯಾಂಕ್ ಗೆ ನುಗ್ಗಿ ಲಕ್ಷಾಂತರ ಹಣ ದರೋಡೆ ಮಾಡಿರುವ ಘಟನೆ ಕಾಶ್ಮೀರದ ಬದಗಾಮ್ ನಲ್ಲಿ ನಡೆದಿದೆ.

ಯಶವಂತಪುರ ಮೆಟ್ರೋ ಸ್ಟೇಷನ್ ಹತ್ತಿರ ದರೋಡೆ: 6 ಮಂದಿ ಬಂಧನ
ಯಶವಂತಪುರ ಮೆಟ್ರೋ ಸ್ಟೇಷನ್ ಹತ್ತಿರ ಖಾಸಗಿ ಕಂಪೆನಿಯ ಉದ್ಯೋಗಿ ಬಳಿ ಇದ್ದ ವಸ್ತುಗಳನ್ನು....

ಬಾಲಿವುಡ್ ಸ್ಟೈಲ್ ನಲ್ಲಿ ತಂದೆಯನ್ನೇ ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟ ಮಗನ ಬಂಧನ
ಬಾಲಿವುಡ್ ಸಿನಿಮಾ ಶೈಲಿಯಲ್ಲಿ ತಂದೆಯನ್ನೇ ಅಪಹರಿಸಿ 7 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಮಗನನ್ನು ಪೊಲೀಸರು ಬಂಧಿಸಿದ್ದಾರೆ....

ಬೆಂಗಳೂರು: ಒಂಟಿ ಮಹಿಳೆಯ ಕೈಕಾಲು ಕಟ್ಟಿ, ಚಾಕು ತೋರಿಸಿ ದರೋಡೆ
ಒಂಟಿ ಮಹಿಳೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಕೈಕಾಲು ಕಟ್ಟಿ , ಚಾಕು ತೋರಿಸಿ ಲಕ್ಷಾಂತರ ರು ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ..

2.25 ಕೋಟಿ ರು. ಮೌಲ್ಯದ 900 ಐಫೋನ್ ಕದ್ದ ಖತರ್ನಾಕ್ ಕಳ್ಳರು!
ಐಫೋನ್ ಸಾಗಿಸುತ್ತಿದ್ದ ಟ್ರಕ್ ಅನ್ನು ಹೆದ್ದಾರಿಯಲ್ಲೇ ತಡೆದು ಬರೊಬ್ಬರಿ 2.25 ಕೋಟಿ ರು. ಮೌಲ್ಯದ ಐಫೋನ್ ಗಳನ್ನು ಕದ್ದು ಹೊತ್ತೊಯ್ದ ಕಳ್ಳರಿಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಚಿತ್ರಕ್ಕೆ ಬಂಡವಾಳ ಹೂಡಲು ವಿಲ್ಲನ್ ಆದ ಹೀರೋ!
ಬಣ್ಣದ ಗೀಳು ಹೊಂದಿದ್ದ ವ್ಯಕ್ತಿಯೊಬ್ಬ ಚಿತ್ರದಲ್ಲಿ ನಾಯಕನಾಗಬೇಕು ಎಂಬ ಹುಚ್ಚುತನದಿಂದಾಗಿ ಇದೀಗ ಜೈಲು ಕಂಬಿ ಎಣಿಸುವಂತಾಗಿದೆ.

