kidnap

ಮಾಜಿ ಸಚಿವ ಅಪಹರಣದಲ್ಲಿ ಶಾಮೀಲಾಗಿದ್ದ ಇಬ್ಬರ ಬಂಧನ
ಮಾಜಿ ಶಾಸಕನ ಅಪಹರಣದ ಪ್ರಕರಣದಲ್ಲಿ ಬೇಕಾಗಿದ್ದ ನಟೋರಿಯಸ್ ಕ್ರಿಮಿನಲ್ ಗಳನ್ನು ಬೆಂಗಳೂರು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಬೆಂಗಳೂರು ಹಾರರ್: ಮದುವೆಗೆ ಹಣಹೊಂದಿಸಲು ಬಾಲಕನ ಕಿಡ್ನಾಪ್; ಸಿಸಿಟಿವಿ ಮೆಕ್ಯಾನಿಕ್ ನಿಂದ ಮರ್ಡರ್
ಮದುವೆಗೆ ಹಣ ಹೊಂದಿಸಲು 10 ವರ್ಷದ ಬಾಲಕನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಭಯಾನಕ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ಒಎನ್‌ಜಿಸಿ ತೈಲ ಸಂಸ್ಕರಣಾ ಘಟಕದ ಮೂವರು ಉದ್ಯೋಗಿಗಳ ಅಪಹರಣ
ಅಸ್ಸಾಂನ ಸರ್ಕಾರಿ ಸ್ವಾಮ್ಯದ ಒಎನ್‌ಜಿಸಿ ಸಂಸ್ಥೆಯ ತೈಲ ಸಂಸ್ಕರಣಾ ಘಟಕದ ಮೂವರು ಸಿಬ್ಬಂದಿಗಳು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾರವಾರ: ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದ ಮಗಳನ್ನು ಕಿಡ್ನಾಪ್ ಮಾಡಿದ ತಾಯಿ!
ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.

ಯುಪಿ ಹಾರರ್: ಸಂಬಂಧಿಯ ಆರು ವರ್ಷದ ಬಾಲಕನ ಅಪಹರಿಸಿ ಕೊಲೆ; ಅಪ್ರಾಪ್ತನ ಬಂಧನ
ಸಂಬಂಧಿಕರ ಆರು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತ ಉತ್ತರ ಪ್ರದೇಶ ಪೊಲೀಸರು 14 ವರ್ಷದ ಅಪ್ರಾಪ್ತನನ್ನು ಬಂಧಿಸಿದ್ದಾರೆ.

ಅಪಹರಣ ಪ್ರಕರಣ: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತ, ಸಹೋದರನ ವಿಚಾರಣೆ
ಮಾಜಿ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾದಳದ ಅಧಿಕಾರಿಗಳು ಗುರುವಾರ ಪ್ರಕಾಶಅ ಅವರು ಆಪ್ತರಾಗಿರುವ ನಯಾಜ್ ಹಾಗೂ ಅವರ ಸಹೋದರ ಸಿರಾಜ್ ಅವರನ್ನು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಗೃಹ ಸಚಿವರು, ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವರ್ತೂರು ಪ್ರಕಾಶ್; ಭದ್ರತೆ ಒದಗಿಸುವಂತೆ ಮನವಿ
ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.

ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಹಸುಗೂಸು ಅಪಹರಿಸಿ ಮಾರಾಟ: ಇಬ್ಬರ ಬಂಧನ
ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಮಗು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ಕಾರ್ಪೋರೇಟರ್ ರಕ್ಷಣೆ: ನಾಲ್ವರು ಆರೋಪಿಗಳ ಬಂಧನ
ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರ್ಪೊರೇಟರ್ ಮನೋಹರಸ್ವಾಮಿ ಅವರನ್ನು ಅಪಹರಿಸಿದ ನಾಲ್ವರು ಆರೋಪಿಗಳನ್ನು ಹಳಿಯಾಳದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

