kidnap

19 ವರ್ಷದ ಯುವತಿ ಅಪಹರಣ, ಅತ್ಯಾಚಾರ ಎಸಗಿ ಕೊಲೆ; ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ
ರಾಜ್ಯ

19 ವರ್ಷದ ಯುವತಿ ಅಪಹರಣ, ಅತ್ಯಾಚಾರ ಎಸಗಿ ಕೊಲೆ; ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ

19 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅರ್ಪಿತಾ ಅವರನ್ನು ಅಕ್ಟೋಬರ್ 3ರಂದು ಆಟೋ ಚಾಲಕ ಮತ್ತು ಹುಲ್ಲೂರು ಗ್ರಾಮದ ನಿವಾಸಿ ಅಜಯ್ ಅಪಹರಿಸಿದ್ದಾನೆ.

ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆಗೆ ಭಿನ್ನಾಭಿಪ್ರಾಯ; ಮಾತನಾಡುತ್ತಿದ್ದ ವೇಳೆ ಗೆಳತಿಯ ಸಹೋದರನ ಸ್ನೇಹಿತರಿಂದಲೇ ಅಪಹರಣ!
ರಾಜ್ಯ

ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆಗೆ ಭಿನ್ನಾಭಿಪ್ರಾಯ; ಮಾತನಾಡುತ್ತಿದ್ದ ವೇಳೆ ಗೆಳತಿಯ ಸಹೋದರನ ಸ್ನೇಹಿತರಿಂದಲೇ ಅಪಹರಣ!

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ತನ್ನ ಗೆಳತಿಯೊಂದಿಗೆ ಉಂಟಾಗಿದ್ದ ಭಿನ್ನಾಭಿಪ್ರಾಯ ಬಗೆಹರಿಸುತ್ತಿದ್ದಾಗ ಅಲ್ಲಿಗೆ ಬಂದ ಕೆಲವರು ನನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು 27 ವರ್ಷದ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ.

ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಅಪಹರಣ: ಸಾವು-ಬದುಕಿನ ನಡುವೆ ಯುವತಿ, ಯುವಕ ಪೊಲೀಸ್ ವಶಕ್ಕೆ
ರಾಜ್ಯ

ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಅಪಹರಣ: ಸಾವು-ಬದುಕಿನ ನಡುವೆ ಯುವತಿ, ಯುವಕ ಪೊಲೀಸ್ ವಶಕ್ಕೆ

ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಆಕೆಯನ್ನು ಕಾರಿನಲ್ಲಿ ಅಪಹರಣ ಮಾಡಿರುವ ಘಟನೆ ಕರ್ನಾಟಕದ ರಾಮನಗರದಲ್ಲಿ ವರದಿಯಾಗಿದೆ.

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ
ರಾಜ್ಯ

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ

ಮಂಗಳೂರು ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ
ರಾಜ್ಯ

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ

ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಗೋವಾ ಕ್ಯಾಸಿನೊದಲ್ಲಿ 25 ಲಕ್ಷ ರೂ. ಗೆದ್ದ ಚಾಯ್ ವಾಲಾ; ಅಪಹರಣಕಾರರಿಗೆ ಸಿಕ್ಕಿ 15 ಲಕ್ಷ ರೂ. ಕಳಕೊಂಡ!
ರಾಜ್ಯ

ಬೆಂಗಳೂರು: ಗೋವಾ ಕ್ಯಾಸಿನೊದಲ್ಲಿ 25 ಲಕ್ಷ ರೂ. ಗೆದ್ದ ಚಾಯ್ ವಾಲಾ; ಅಪಹರಣಕಾರರಿಗೆ ಸಿಕ್ಕಿ 15 ಲಕ್ಷ ರೂ. ಕಳಕೊಂಡ!

ಜೀವನದಲ್ಲಿ ಒಂದ ಬಾರಿಯಾದರೂ ಕ್ಯಾಸಿನೋ ಆಡಬೇಕು ಎಂದು ಆಸೆ ಇಟ್ಟುಕೊಂಡಿದ್ದರು, ಅದರಂತೆ ಕ್ಯಾಸಿನೋ ಆಡಿ ಹಣ ಗೆದ್ದಿದ್ದಕ್ಕೆ ತಮ್ಮ ಅದೃಷ್ಟವನ್ನು ಶಪಿಸುತ್ತಿದ್ದಾರೆ.

ಕಲಬುರಗಿ: ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಗ್ರಾಮಪಂಚಾಯಿತಿ ಸದಸ್ಯೆ ಅಪಹರಣಕ್ಕೆ ಯತ್ನ!
ರಾಜ್ಯ

ಕಲಬುರಗಿ: ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಗ್ರಾಮಪಂಚಾಯಿತಿ ಸದಸ್ಯೆ ಅಪಹರಣಕ್ಕೆ ಯತ್ನ!

ಕಲಬುರಗಿ ತಾಲೂಕಿನ ಸಿಂದಗಿ ಗ್ರಾ.ಪಂ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಸೇರಿದ ಗ್ರಾಮ ಪಂಚಾಯಿತಿ (ಜಿ.ಪಂ.) ಸದಸ್ಯೆ ಮತ ಚಲಾವಣೆ ಮಾಡದಂತೆ ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ಸಂಗಾತಿ ಮೇಲಿನ ಕೋಪಕ್ಕೆ 5 ವರ್ಷದ ಮಗು ಅಪಹರಿಸಿದ್ದ ತಂದೆ ಬಂಧನ
ರಾಜ್ಯ

ಬೆಂಗಳೂರು: ಸಂಗಾತಿ ಮೇಲಿನ ಕೋಪಕ್ಕೆ 5 ವರ್ಷದ ಮಗು ಅಪಹರಿಸಿದ್ದ ತಂದೆ ಬಂಧನ

ಸಂಗಾತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ್ದ ತಂದೆಯನ್ನು ಕೊಡಿಗೆಹಳ್ಳಿ‌ ಪೊಲೀಸರು‌ ಬಂಧಿಸಿದ್ದಾರೆ.

ಹಾಡಹಾಗಲೇ ಇಬ್ಬರು ಗ್ರಾ.ಪಂ. ಮಹಿಳಾ ಸದಸ್ಯೆಯರ ಅಪಹರಣ!
ರಾಜ್ಯ

ಹಾಡಹಾಗಲೇ ಇಬ್ಬರು ಗ್ರಾ.ಪಂ. ಮಹಿಳಾ ಸದಸ್ಯೆಯರ ಅಪಹರಣ!

ಹಾಡಹಗಲೇ ಇಬ್ಬರು ಗ್ರಾಮ ಪಂಚಾಯತ್​ ಮಹಿಳಾ ಸದಸ್ಯರನ್ನು ಅಪಹರಿಸಿದ ಘಟನೆ ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದಿದೆ.