kidnap

ಲವ್ ಜಿಹಾದ್: ಮುಸ್ಲಿಂ ಅಂಗಡಿಗಳ ಬಳಿ ಕಂಡು ಬಂದ ಬೆದರಿಕೆ ಪತ್ರ, ಉತ್ತರಕಾಶಿಯಲ್ಲಿ ಪರಿಸ್ಥಿತಿ ಉದ್ವಿಗ್ನ
ಅಪ್ರಾಪ್ತ ಬಾಲಕಿಯ ಅಪಹರಣ ಯತ್ನ ಘಟನೆ ಬಳಿಕ ಉತ್ತರಾಖಂಡದ ಉತ್ತರಕಾಶಿಯ ಪುರೋಲಾ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಅಪಹರಣಕ್ಕೊಳಗಾಗಿದ್ದ ಮಹಿಳೆ 17 ವರ್ಷಗಳ ನಂತರ ದೆಹಲಿಯಲ್ಲಿ ಪತ್ತೆ!
17 ವರ್ಷಗಳ ಹಿಂದೆ 2006ರಲ್ಲಿ ಅಪಹರಣಕ್ಕೊಳಗಾಗಿದ್ದ 32 ವರ್ಷದ ಮಹಿಳೆ ದೆಹಲಿಯ ಗೋಕಲ್ಪುರಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ, ಈಗ ಅವರ ವಯಸ್ಸು 32.

ಕೊನೆಗೂ ತಾಯಿ ಮಡಿಲು ಸೇರಿದ ಕಂದಮ್ಮ: ವಾಣಿ ವಿಲಾಸ ಆಸ್ಪತ್ರೆಯ ಮಗು ಕಳ್ಳತನ ಪ್ರಕರಣ ಸುಖಾಂತ್ಯ!
ವಾಣಿ ವಿಲಾಸ ಆಸ್ಪತ್ರೆಯಿಂದ ಶನಿವಾರ ಅಪಹರಣಕ್ಕೊಳಗಾಗಿದ್ದ 8 ದಿನದ ಪುಟ್ಟ ಮಗುವನ್ನು ತಾಯಿಯ ಮಡಿಲು ಸೇರಿಸುವಲ್ಲಿ ವಿವಿ ಪುರಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾವೇರಿ: ‘ನರ್ಸ್’ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ ಬಂಧನ
ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ.

ಬೆಂಗಳೂರು: ಯುವತಿಯಿಂದ ಲೊಕೇಶನ್ ಶೇರ್; ಕಾಲ್ ಗರ್ಲ್ ಬುಕ್ ಮಾಡಿ ಕಿಡ್ನಾಪ್ ಆದ ಇಬ್ಬರು; 8 ಮಂದಿ ಬಂಧನ!
ಯುವತಿ ಸೇರಿದಂತೆ ಮೂವರನ್ನು ಅಪಹರಣ ಮಾಡಿದ ಪ್ರಕರಣವನ್ನು ಬೇಗೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ.

ಸಾಫ್ಟ್‌ವೇರ್ ಉದ್ಯೋಗದ ನೆಪದಲ್ಲಿ ಸಂದರ್ಶನಕ್ಕೆ ಕರೆದು ವ್ಯಕ್ತಿಯ ಅಪಹರಿಸಿ ದರೋಡೆ ಮಾಡಿದ್ದ ನಾಲ್ವರ ಬಂಧನ
ಸಾಫ್ಟ್‌ವೇರ್ ಉದ್ಯೋಗದ ನೆಪದಲ್ಲಿ ಆಂಧ್ರಪ್ರದೇಶದ ಯುವಕನನ್ನು ಸಂದರ್ಶನಕ್ಕೆಂದು ನಗರಕ್ಕೆ ಬರುವಂತೆ ಮಾಡಿ ಬಳಿಕ ಆತನನ್ನು ಅಪಹರಿಸಿ ದರೋಡೆ ಮಾಡಿದ್ದ ನಾಲ್ವರು ದರೋಡೆಕೋರರ ತಂಡವನ್ನು ಬಂಧಿಸಲಾಗಿದೆ.

ಅಪಹರಣ: ತಪಾಸಣೆ ವೇಳೆ ರಕ್ಷಣೆಗೆ ಕೂಗಿದ ಯುವಕ, ಕಾರು ಬೆನ್ನಟ್ಟಿ ಸಿನಿಮೀಯ ಶೈಲಿಯಲ್ಲಿ ಪೊಲೀಸರಿಂದ ರಕ್ಷಣೆ!
ಹಣಕ್ಕಾಗಿ ಯುವಕನೊಬ್ಬನನ್ನು ಅಪಹರಿಸಿ ಕರೆದೊಯ್ಯುತ್ತಿದ್ದ ಅಪಹರಣಕಾರರ ಕಾರನ್ನು ಬೆನ್ನಟ್ಟಿದ ಬಂಡೆಪಾಳ್ಯ ಪೊಲೀಸರು ಯುವಕನನ್ನು ರಕ್ಷಣೆ ಮಾಡಿ, ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ
ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿದೆ.

ಛತ್ತೀಗಢದಿಂದ ಅಪಹರಿಸಿ ಹರಿಯಾಣದ ವ್ಯಕ್ತಿಗೆ ಮಾರಾಟ; ಬಾಲಕಿ ಮೇಲೆ ಅತ್ಯಾಚಾರ, ಏಳು ಮಂದಿಯ ಬಂಧನ
ಈ ವರ್ಷದ ಅಕ್ಟೋಬರ್‌ನಲ್ಲಿ ಛತ್ತೀಸಗಢದ ಕೊರಿಯಾ ಜಿಲ್ಲೆಯಿಂದ 15 ವರ್ಷದ ಬಾಲಕಿಯನ್ನು ಅಪಹರಿಸಿ ಹರಿಯಾಣ ವ್ಯಕ್ತಿಗೆ ಮಾರಾಟ ಮಾಡಲಾಗಿದ್ದು, ಆತ ಬಾಲಕಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

