kidnapped

ಮನೆಗೆ ನುಗ್ಗಿ ಗನ್ ತೋರಿಸಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಮ್ಯಾಕ್ ಗಿಲ್ ಕಿಡ್ನಾಪ್!
ಆಸೀಸ್ ಟೆಸ್ಟ್ ತಂಡದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಮ್ಯಾಕ್ ಗಿಲ್ ಅವರನ್ನು ಕಿಡ್ನಾಪ್ ಮಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ದುಷ್ಕರ್ಮಿಗಳಿಂದ 8 ವರ್ಷದ ಬಾಲಕನ ಅಪಹರಣ, 17 ಕೋಟಿ ರೂ. ಬೇಡಿಕೆ!
8 ವರ್ಷದ ಬಾಲಕನನ್ನು ಅಪಹರಿಸಿ 17 ಕೋಟಿ ರೂ. ಬೇಡಿಕೆ ಇಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಅನುಭವ್ ಅಪಹರಣವಾದ ಬಾಲಕ.

ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ: ಉತ್ತರ ಸಿಗದೆ ಉಳಿದಿವೆ ಡಜನ್ ಪ್ರಶ್ನೆಗಳು!
ಅಪರಿಚಿತ ವ್ಯಕ್ತಿಗಳಿಂದ ಅಪಹರಣಕ್ಕೊಳಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಪ್ರಕರಣದಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ, ಚಿತ್ರಹಿಂಸೆ: 48 ಲಕ್ಷ ರೂ. ವಸೂಲಿ; ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ
ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಅವರ ಕಾರು ಚಾಲಕನನ್ನು ದುಷ್ಕರ್ಮಿಗಳು ಅಪಹರಣ ಮಾಡಿ ಮಾರಾಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು ರೈಲ್ವೆ ಪೊಲೀಸರಿಂದ ಭೂಪಾಲ್ ನಿಂದ ನಾಪತ್ತೆಯಾಗಿದ್ದ ಅಪ್ರಾಪ್ತೆಯ ರಕ್ಷಣೆ
ಭೂಪಾಲ್ ನ ಕಮಲಾ ನಗರದಿಂದ ನಾಪತ್ತೆಯಾಗಿದ್ದ 16 ವರ್ಷದ ಬಾಲಕಿಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ.

ಕೆಜಿಎಫ್ ಚಿತ್ರದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಕಿಡ್ನಾಪ್? ವಿಡಿಯೋ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ರವಿ ಬಸ್ರೂರ್ ಅವರ ಕಿಡ್ನಾಪ್ ಆಗಿದ್ದಾರೆ ಎನ್ನಲಾದ ವಿಡಿಯೋವನ್ನು ಆಗಂತುಕರು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ.

ಪ್ರೀತಿಸಿದ ತಪ್ಪಿಗೆ ಯುವಕನಿಗೆ ಕರೆಂಟ್ ಶಾಕ್, ಸಾವು ಬದುಕಿನ ನಡುವೆ ಪ್ರಿಯಕರ ಹೋರಾಟ!
ತಮ್ಮ ಮಗಳನ್ನು ಪ್ರೀತಿಸುತ್ತಿದ್ದಾನೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಯುವಕನನ್ನು ಒಂದು ವಾರದ ಹಿಂದೆ ಕಿಡ್ನಾಪ್ ಮಾಡಿ ಶಾಕ್ ಟ್ರಿಟ್ ಮೆಂಟ್ ಕೊಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ರಜೆ ಮೇಲೆ ತೆರಳಿದ್ದ ಭಾರತೀಯ ಯೋಧ ನಾಪತ್ತೆ, ಉಗ್ರರಿಂದ ಅಪಹರಣ ಶಂಕೆ
ರಜೆ ಮೇಲೆ ಮನೆಗೆ ಬಂದಿದ್ದ ಭಾರತೀಯ ಯೋಧ ಮೊಹಮ್ಮದ್ ಯಾಸೀನ್ ನನ್ನು ಉಗ್ರರ ತಂಡ ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

ಜಮ್ಮು-ಕಾಶ್ಮೀರ: ಮಾಜಿ ವಿಶೇಷ ಪೊಲೀಸ್ ಅಧಿಕಾರಿ ಅಪಹರಿಸಿ ಹತ್ಯೆಗೈದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಣ ಮಾಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಿದ್ದಾರೆ...

